ಶೀಘ್ರದಲ್ಲಿ ತೆರೆ ಮೇಲೆ ಲುಂಗಿ
Team Udayavani, Apr 30, 2018, 11:35 AM IST
ಮುಖೇಶ್ ಹೆಗ್ಡೆ ನಿರ್ಮಿಸುತ್ತಿರುವ, ಅಕ್ಷಿತ್ ಶೆಟ್ಟಿ ನಿರ್ದೇಶನದ “ಲುಂಗಿ’ ಚಿತ್ರ ಮೊದಲ ಹಂತದ ಚಿತ್ರೀಕರಣ ಪೂರೈಸಿ ಎರಡನೇ ಹಂತದ ಚಿತ್ರೀಕರಣದಲ್ಲಿ ತೊಡಗಿದೆ. ಚಿತ್ರದ ತಾಂತ್ರಿಕ ಕೆಲಸಗಳು ಭರದಿಂದ ಸಾಗುತ್ತಿದ್ದು ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ತೆರೆ ಮೇಲೆ ಬರುವ ಯೋಜನೆ ಚಿತ್ರ ತಂಡಕ್ಕಿದೆ.
ಚಿತ್ರದ ನಾಯಕನಾಗಿ ಪ್ರಣವ್ ಹೆಗ್ಡೆ, ನಾಯಕಿಯರು ಅಹಲ್ಯಾ ಸುರೇಶ್ ಮತ್ತು ರಾಧಿಕ ರಾವ್ ಇನ್ನುಳಿದಂತೆ ಪ್ರಕಾಶ್, ರೂಪ ವರ್ಕಾಡಿ, ದೀಪಕ್ ರೈ ಪಾಣಜೆ, ಕಾರ್ತಿಕ್, ವಿ.ಜೆ.ವಿನೀತ್, ಮೈಮ್ ರಾಮದಾಸ್, ಸಂದೀಪ್ ಶೆಟ್ಟಿ ತಾರಾಗಣದಲ್ಲಿದ್ದಾರೆ.
ಅರ್ಜುನ್ ಲೂಯಿಸ್ ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದು, ಸಿಂಪಲ್ ಸುನಿ, ಅರ್ಜುನ್ ಲೂಯಿಸ್ ಮತ್ತು ವಿಲ್ಸನ್ ಕಟೀಲ್ ಹಾಡುಗಳನ್ನು ರಚಿಸಿದ್ದಾರೆ. ಚಿತ್ರಕ್ಕೆ ರಿಜೊ ಪಿ ಜಾನ್ ಕ್ಯಾಮೆರಾ, ಪ್ರಸಾದ್ ಕೆ ಶೆಟ್ಟಿ ಸಂಗೀತ, ಮನು ಶೆಡ್ಗಾರ್ ಸಂಕಲನ, ಸತೀಶ್ ಬ್ರಹ್ಮಾವರ್ ನಿರ್ಮಾಣ ನಿರ್ವಹಣೆ, ರಕ್ಷಿತ್ ರೈ ಸಹ-ನಿರ್ದೇಶನ ಮತ್ತು ಮಹೇಶ್ ಯೆನ್ಮೂರು ಕಲಾ ನಿರ್ದೇಶನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.