ಸ್ಪೀಕರ್ ರೆಡಿಯಾಯ್ತು!
Team Udayavani, Feb 26, 2018, 10:54 AM IST
“ಧೈರ್ಯಂ’ ಚಿತ್ರದ ನಂತರ ನಿರ್ದೇಶಕ ಶಿವ ತೇಜಸ್ ಸದ್ದಿಲ್ಲದೇ “ಲೌಡ್ ಸ್ಪೀಕರ್’ ಎಂಬ ಸಿನಿಮಾ ಆರಂಭಿಸಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಅದರ ಚಿತ್ರೀಕರಣ ಮುಗಿಸಿ ಬಿಡುಗಡೆಯ ಹಂತಕ್ಕೆ ಬಂದಿದ್ದಾರೆ. ಏಪ್ರಿಲ್‌ನಲ್ಲಿ ಚಿತ್ರ ಬಿಡುಗಡೆ ಮಾಡುವ ಆಲೋಚನೆ ಚಿತ್ರತಂಡಕ್ಕಿದೆ. ಇತ್ತೀಚೆಗೆ ಚಿತ್ರದ ಫಸ್ಟ್‌ಲುಕ್ ಅನ್ನು ಅಜೇಯ್ ರಾವ್ ಬಿಡುಗಡೆ ಮಾಡಿದರು. ಈ ಚಿತ್ರವನ್ನು ಡಾ.ಕೆ.ರಾಜು ಅವರು ನಿರ್ಮಿಸುತ್ತಿದ್ದಾರೆ.
ಈ ಹಿಂದೆ “ಧೈರ್ಯಂ’ ಸಿನಿಮಾ ನಿರ್ಮಿಸಿದ ರಾಜು ಅವರಿಗೆ ಇದು ಎರಡನೇ ಚಿತ್ರ. ಸಂಪೂರ್ಣ ಹೊಸಬರೇ ತುಂಬಿಕೊಂಡಿರುವ ಈ ಚಿತ್ರದಲ್ಲಿ ಫೇಸ್‌ಬುಕ್, ವಾಟ್ಸಾಪ್ ಸೇರಿದಂತೆ ಸೋಶಿಯಲ್ ಮೀಡಿಯಾಗಳ ಬಳಕೆ ಹೆಚ್ಚಾಗುತ್ತಿದ್ದಂತೆ ಯುವ ಜನತೆ ಯಾವ ರೀತಿ ದಾರಿ ತಪ್ಪುತ್ತದೆ, ಸಂಬಂಧಗಳು ಹೇಗೆ ಮೌಲ್ಯ ಕಳೆದುಕೊಳ್ಳುತ್ತವೆ ಎಂಬ ಅಂಶವನ್ನು ಹೇಳಲಾಗಿದೆಯಂಥೆ.
ಸೀರಿಯಸ್ ವಿಷಯನ್ನು ಕಾಮಿಡಿ ಹಿನ್ನೆಲೆಯಲ್ಲಿ ಹೇಳಲು ಹೊರಟಿರುವ ಶಿವ ತೇಜಸ್, ಇದೊಂದು ಕಾಮಿಡಿ ಥ್ರಿಲ್ಲರ್ ಸಿನಿಮಾವಂತೆ. ಚಿತ್ರದಲ್ಲಿ ನೀನಾಸಂ ಭಾಸ್ಕರ್, ಅಭಿಷೇಕ್, ಸುಮಂತ್ ಭಟ್, ಕಾರ್ತಿಕ್ ರಾವ್, ಕಾವ್ಯಾ ಶಾ, ಅನುಷಾ, ದಿಶಾ ಪ್ರಮುಖ ಪಾತ್ರ ಮಾಡಿದ್ದಾರೆ. ಜೊತೆಗೆ ರಂಗಾಯಣ ರಘು ದತ್ತಣ್ಣ ನಟಿಸಿದ್ದಾರೆ. ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರ ಶಿಷ್ಯ ಹರ್ಷವರ್ಧನ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಕಿರಣ್ ಹಂಪಾಪುರ ಛಾಯಾಗ್ರಹಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.