ಮಾರ್ಚ್-22ಕ್ಕೆ ವಿಶೇಷ ಸೆಟ್
Team Udayavani, Feb 5, 2017, 12:21 PM IST
ನಿರ್ದೇಶಕ ಕೋಡ್ಲು ರಾಮಕೃಷ್ಣ ಅವರ ಹೊಸ ಚಿತ್ರ “ಮಾರ್ಚ್-22′ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈಗ ಚಿತ್ರ ತಂಡ ಇದೀಗ ಬೈಲಹೊಂಗಲದ ಚಚಡಿಯಲ್ಲಿ ಬೀಡು ಬಿಟ್ಟಿದೆ.
ಚಚಡಿಯಲ್ಲಿಯೇ ಈ ಚಿತ್ರದ ಕಲಾ ನಿರ್ದೇಶಕರಾದ ವಸಂತರಾವ್ ಎಂ ಕುಲಕರ್ಣಿಯವರು ನಿರ್ಮಿಸಿರುವ ಮಸೀದಿಯ ಸೆಟ್‌ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ನೀರಲ್ಲಿಯೂ ಜಾತಿ ಧರ್ಮ ನೋಡುವವರೂ ಇರಬಹುದು. ಆದರೆ ನೀರಿಗೆ ಅಂಥ ಯಾವುದೇ ಕಟ್ಟು ಪಾಡುಗಳಿಲ್ಲ. ಅದು ಇಡೀ ಜೀವ ಸಂಕುಲದ ಜೀವಧಾತು. ಅದು ಜಾತಿ, ಧರ್ಮ, ಪಂಥಗಳನ್ನು ಮೀರಿದ್ದು. ಇಂಥಾದ್ದೇ ಜೀವಪರ ಆಶಯವುಳ್ಳ ಕಥೆ ಹೊಂದಿರುವ ಕಾರಣ ಚಿತ್ರಕ್ಕೆ “ಮಾರ್ಚ್-22′ ಎಂದು ಹೆಸರಿಡಲಾಗಿದೆ. ಈ ಚಿತ್ರಕ್ಕೆ ಆರ್ಯವರ್ಧನ, ಕಿರಣ್ ರಾವ್, ಮೇಘಶ್ರೀ, ದೀಪಾ ಶೆಟ್ಟಿ, ಶರತ್ ಲೋಹಿತಾಶ್ವ, ರವಿಶಂಕರ್, ರವಿಕಾಳೆ, ಜೈಜಗದೀಶ್, ವಿನಯಾ ಪ್ರಸಾದ್, ಪದ್ಮಜಾ ರಾವ್, ಪವಿತ್ರ ಲೋಕೇಶ್ ಮುಂತಾದವರ ತಾರಾಗಣವಿದೆ.
ಇನ್ನುಳಿದಂತೆ ರವಿಶೇಖರ್ ಸಂಗೀತ, ಸುಭಾಶ್ ಕಡಕೋಳ ಕಲೆ, ಕೆ ಜಗದೀಶ ರೆಡ್ಡಿ ಸಹಕಾರ ನಿರ್ದೇಶನ, ಬಿ.ಎ ಮಧು ಸಂಭಾಷಣೆ, ಕರ್ವಾ ಖ್ಯಾತಿಯ ಮೋಹನ್ ಅವರ ಛಾಯಾಗ್ರಹಣ, ಬಸವರಾಜ ಅರಸ್ ಸಂಕಲನವಿರುವ ಈ ಚಿತ್ರಕ್ಕೆ ಹರೀಶ್ ಶೇರೆಗಾರ್, ನರೇಂದ್ರ ಹಾಗೂ ರಾಜಶೇಖರ್ ನಿರ್ಮಾಪಕರಾಗಿ¨ªಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.