‘ಶ್ರೀರಂಗ’ನಿಗೆ ಹಿನ್ನೆಲೆ ಸಂಗೀತ
Team Udayavani, Apr 21, 2021, 2:12 PM IST
ಹೊಸಬರ “ಶ್ರೀರಂಗ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪ್ರಸ್ತುತ ಹಿನ್ನೆಲೆ ಸಂಗೀತ ಪ್ರಕ್ರಿಯೆ ನಡೆಯುತ್ತಿದೆ. ಬೆಂಗಳೂರು ಸುತ್ತಮುತ್ತ 21ದಿನಗಳ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಪ್ರಥಮಪ್ರತಿ ಸಿದ್ದವಾಗಲಿದೆ. ಕೊರೋನ ಕಡಿಮೆಯಾದರೆ ಆಗಸ್ಟ್ ವೇಳೆಗೆ ಚಿತ್ರಮಂದಿರಗಳಲ್ಲಿ “ಶ್ರೀರಂಗ’ನ ದರ್ಶನವಾಗಲಿದೆ.
“ರತು ಕ್ರಿಯೇಷನ್ಸ್’ ಲಾಂಛನದಲ್ಲಿ ಸುಮಾ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ವೆಂಕಟ್ ಭಾರದ್ವಾಜ್ ನಿರ್ದೇಶಿಸುತ್ತಿದ್ದಾರೆ.
ಇದನ್ನೂ ಓದಿ:ಪೃಥ್ವಿ ಅಂಬರ್ ನಿರೀಕ್ಷೆಯಲ್ಲಿ “ಲೈಫ್ ಈಸ್ ಬ್ಯೂಟಿಫುಲ್’
ಹಾಸ್ಯಭರಿತ ಮೂರು ಹಾಡುಗಳಿಗೆ ಸಮೀರ್ ಕುಲಕರ್ಣಿ ಸಂಗೀತ ನೀಡುತ್ತಿದ್ದಾರೆ. ಮಿಥುನ್ ಛಾಯಾಗ್ರಹಣ ಹಾಗೂ ಚಂದನ್ ಅವರ ಸಂಕಲನವಿರುವ ಈ ಚಿತ್ರದ ಇಂಟ್ರೊಡಕ್ಷನ್ ಹಾಡನ್ನು ವಿರಾಜ್ ಕನ್ನಡಿಗ ಅವರೆ ಬರೆದು, ಹಾಡಿದ್ದಾರೆ.
ಗುರುರಾಜ ಹೊಸಕೋಟೆ, ಯಮುನಾ ಶ್ರೀನಿಧಿ, ಶಿನವ, ರಚನಾ ರೈ, ಮಾಸ್ಟರ್ ಚಿರಾಯು ಚಕ್ರವರ್ತಿ, ರೂಪ ರಾಯಪ್ಪ, ವಂದನಾ ಶೆಟ್ಟಿ, ಸಾಗರ್ ಜಯರಾಂ, ಸೂಪರ್ ದೇವು, ರಾಮಕೃಷ್ಣ, ಜ್ಯೋತಿ, ವೆಂಕಟ್ ಭಾರದ್ವಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.