ವಿದ್ಯಾರ್ಥಿಗಳಿಗಾಗಿ ಶ್ರೀಕೃಷ್ಣ ಕಲ್ಯಾಣ
Team Udayavani, Aug 22, 2018, 11:33 AM IST
ನಿಧಾನವಾಗಿ ವೆಬ್ ಸೀರೀಸ್ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಈ ಮೂಲಕ ಹೊಸ ಪ್ರಯೋಗ ಮಾಡುವ ಮನಸ್ಸು ಹೊಸಬರದು. ಈಗ ಈ ಸಾಲಿಗೆ “ಶ್ರೀಕೃಷ್ಣ ಕಲ್ಯಾಣ’ ಕೂಡಾ ಸೇರುತ್ತದೆ. ಪ್ಲೇಮಿಂಗà ಸೆಲೆಬ್ರೆಟಿಸ್ ತರಬೇತಿ ಶಾಲೆ ಈ ವೆಬ್ ಸೀರೀಸ್ ಅನ್ನು ನಿರ್ಮಿಸುತ್ತಿದೆ.
ಐದು ವರ್ಷ ಪೂರೈಸಿ ಆರನೇ ವರ್ಷಕ್ಕೆ ಕಾಲಿಡುತ್ತಿರುವ ಈ ಸಂಸ್ಥೆ ಈಗ “ಶ್ರೀಕೃಷ್ಣ ಕಲ್ಯಾಣ’ ವೆಬ್ ಸೀರೀಸ್ ನಿರ್ಮಿಸುತ್ತಿದೆ. “ಸರ್ವ ಕಾರ್ಯೇಶು ಸರ್ವದಾ’ ಎಂಬ ಅಡಿಬರಹ ಕೂಡಾ ಇದಕ್ಕಿದೆ. ಇತ್ತೀಚೆಗೆ ಈ ವೆಬ್ ಸೀರೀಸ್‌ಗೆ ಚಾಲನೆ ನೀಡಲಾಯಿತು. ಹಿರಿಯ ನಟರಾದ ಶ್ರೀನಿವಾಸ ಮೂರ್ತಿ, ಟೆನ್ನಿಸ್ ಕೃಷ್ಣ, ಎಂ.ಎಸ್.ಉಮೇಶ್ ಸೇರಿದಂತೆ ಅನೇಕರು ಈ ಕಾರ್ಯಕ್ರಮದಲ್ಲಿ ಭಾಗಿಯಾದರು.
ಪುರುಷೋತ್ತಮ್ ಈ ವೆಬ್ ಸೀರೀಸ್ ಅನ್ನು ನಿರ್ದೇಶಿಸುತ್ತಿದ್ದಾರೆ. ಫ್ಲೇಮಿಂಗೋ ಸಂಸ್ಥೆಯ ಧವನ್ ಸೋಹಾನ್ ಮಾತನಾಡಿ, ಪ್ರತಿ ವರ್ಷ ಫ್ಯಾಶನ್ ಷೋ, ಕ್ಯಾಲೆಂಡರ್ ಬಿಡುಗಡೆ,ಪ್ರಶಸ್ತಿಗಳನ್ನು ನೀಡುತ್ತಿರುವಂತೆ, ವಿದ್ಯಾರ್ಥಿಗಳಿಗೆ ಈ ವರ್ಷ ಉಡುಗೊರೆ ನೀಡಲು ಈ ವೆಬ್ ಸೀರೀಸ್ ಅನ್ನು ನಿರ್ಮಾಣ ಮಾಡುತ್ತಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Kannada Cinema: ಕ್ಲೈಮ್ಯಾಕ್ಸ್ ನತ್ತ ʼಕುಲದಲ್ಲಿ ಕೀಳ್ಯಾವುದೋʼ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
Kundapura; ಜಪ್ತಿ: ಅಂಗಡಿಗೆ ಬೆಂಕಿ: ‘ದ್ವೇಷದ ಕಿಡಿ’ ಎಂಬ ಶಂಕೆ; ದೂರು
Team Indiaಕ್ಕೆ ಆಸೀಸ್ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.