ಸಸ್ಪೆನ್ಸ್ -ಥ್ರಿಲ್ಲರ್‌ನಲ್ಲಿ ಸೃಜನ್
Team Udayavani, Dec 28, 2019, 7:02 AM IST
ಸೃಜನ್ ಲೋಕೇಶ್ “ಎಲ್ಲಿದ್ದೆ ಇಲ್ಲಿ ತನಕ’ ಎಂಬ ಸಿನಿಮಾ ಮಾಡಿರೋದು ನಿಮಗೆ ಗೊತ್ತೇ ಇದೆ. ಚಿತ್ರ ನೋಡಿದ ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದರು. ಆ ಚಿತ್ರವನ್ನು ತೇಜಸ್ವಿ ನಿರ್ದೇಶಿಸಿದ್ದರು. ಈಗ ಮತ್ತೆ ಈ ಜೋಡಿ ಒಂದಾಗುತ್ತಿದೆ. ಕಳೆದ ಬಾರಿ ಕಾಮಿಡಿ ಕಂ ಫ್ಯಾಮಿಲಿ ಎಂಟರ್‌ಟೈನರ್ ಮಾಡಿದ್ದ ಜೋಡಿ ಈ ಬಾರಿ ಸಸ್ಪೆನ್ಸ್-ಥ್ರಿಲ್ಲರ್ ಸಿನಿಮಾ ಮಾಡಲು ಹೊರಟಿದೆ.
ಹೌದು, ಸೃಜನ್ ಹಾಗೂ ನಿರ್ದೇಶಕ ತೇಜಸ್ವಿ ಕಾಂಬಿನೇಶನ್‌ನಲ್ಲಿ ಸಸ್ಪೆನ್ಸ್-ಥ್ರಿಲ್ಲರ್ ಸಿನಿಮಾವೊಂದು ಬರಲಿದ್ದು, ಈಗಾಗಲೇ ಚಿತ್ರದ ಪೂರ್ವತಯಾರಿ ಜೋರಾಗಿ ನಡೆಯುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಜನವರಿ ಅಥವಾ ಫೆಬ್ರವರಿಯಲ್ಲಿ ಚಿತ್ರ ಸೆಟ್ಟೇರುವ ಸಾಧ್ಯತೆ ಇದೆ.
ಸದ್ಯ ಸೃಜನ್ ಹಾಗೂ ತೇಜಸ್ವಿ ಬಿಟ್ಟರೆ ಮಿಕ್ಕಂತೆ ಚಿತ್ರಕ್ಕೆ ಸಂಬಂಧಿಸಿದ ಯಾವ ಅಂಶವೂ ಅಂತಿಮವಾಗಿಲ್ಲ. ಈ ಬಾರಿ ಸೃಜನ್ ಅವರು ಹೊಸ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರಲಿದ್ದಾರಂತೆ. ಪ್ರಸ್ತುತ ಸಮಾಜದಲ್ಲಿ ನಡೆಯುತ್ತಿರುವ ಘಟನೆಗಳನ್ನಿಟ್ಟುಕೊಂಡು ಕಥೆ ಮಾಡಿದ್ದು, ಸಿನಿಮಾ ಅದರ ಸುತ್ತ ಸಾಗಲಿದೆಯಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.