ಕಾಲೇಜ್‌ ಲೈಫ್ ಹೇಳೋಕೆ  ಬರ್ತಾರೆ ಸ್ಟೂಡೆಂಟ್ಸ್‌


Team Udayavani, Jun 15, 2017, 12:30 PM IST

16.jpg

ಕಾಲೇಜ್‌ ಲೈಫ್ ಕುರಿತು ಈಗಾಗಲೇ ಹಲವು ಸಿನಿಮಾಗಳು ಬಂದಿವೆ ಈಗಲೂ ಬರುತ್ತಲೇ ಇವೆ. ಆ ಸಾಲಿಗೆ “ಸ್ಟೂಡೆಂಟ್ಸ್‌’ ಎಂಬ ಹೊಸಬರ ಚಿತ್ರವೂ ಸೇರಿದೆ. ಈ ಚಿತ್ರಕ್ಕೆ “ದಿ ಪವರ್‌ ಆಫ್ ಯೂತ್ಸ್’ ಎಂಬ ಅಡಿಬರಹವಿದೆ. ಅಲ್ಲಿಗೆ ಇದೊಂದು ಕಾಲೇಜು ಹಾಗೂ ವಿದ್ಯಾರ್ಥಿ ಬದುಕಿನ ಚಿತ್ರಣ ಅನ್ನೋದು ಗೊತ್ತಾಗುತ್ತೆ. ನಿರ್ದೇಶಕ ಸಂತೋಷ್‌ಕುಮಾರ್‌, ತಮ್ಮ ಕಾಲೇಜು ದಿನಗಳಲ್ಲಿ ನಡೆದಂತಹ ನೈಜ ಘಟನೆಗಳನ್ನು ಇಟ್ಟುಕೊಂಡೇ ಅದಕ್ಕೆ ಒಂದಷ್ಟು ಕಮರ್ಷಿಯಲ್‌ ಅಂಶಗಳನ್ನು ಸೇರಿಸಿ ಚಿತ್ರ ಮಾಡಿದ್ದಾರೆ. ಚಿತ್ರಕ್ಕೆ ಸಚಿನ್‌ ಪುರೋಹಿತ್‌ನಾಯಕ್‌, ಕಿರಣ್‌ ಹಾಗೂ ಸಚಿನ್‌ ಹೀರೋಗಳು. ಅವರಿಗೆ ಸುವರ್ಣ ಶೆಟ್ಟಿ, ಭವ್ಯಕೃಷ್ಣ ನಾಯಕಿಯರು. ಉಳಿದಂತೆ ಚಿತ್ರದಲ್ಲಿ ರಮಣ ರಘುವೀರ್‌ ಖಳನಟರಾಗಿದ್ದಾರೆ. ರೇಖಾದಾಸ್‌ ಇಲ್ಲಿ ಬಜಾರಿ ಹೆಣ್ಣಾಗಿ ಕಾಣಿಸಿಕೊಂಡಿದ್ದಾರೆ. ರಾಂಪುರೋಹಿತ್‌ ಇತರರು ನಟಿಸಿದ್ದಾರೆ. ಮೈಸೂರು, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. 

ಚಿತ್ರಕ್ಕೆ ಬಿ.ಜೆ. ಭರತ್‌ ಹಾಗೂ ಎಡ್ವರ್ಡ್‌ ಶಾ ಸಂಗೀತ ನೀಡಿದ್ದಾರೆ.  ವಿನು ಮನಸು ಹಿನ್ನಲೆ ಸಂಗೀತ ಕೊಟ್ಟಿದ್ದಾರೆ. ಜೆ.ಜೆ. ಶರ್ಮ ಅವರು ಕ್ಯಾಮೆರಾ ಹಿಡಿದರೆ, ಹೆಚ್‌. ಹೇಮಂತ್‌ ಚಿತ್ರಕ್ಕೆ ಸಂಭಾಷಣೆ  ಬರೆದಿದ್ದಾರೆ. ವಿನಯ್‌ ಕುಮಾರ್‌ ನಾಯ್ಡು ಅವರ ಸಂಕಲನವಿದೆ. ನೆಲಮನೆ ರಾಘವೇಂದ್ರ ಅವರ ಸಾಹಿತ್ಯವಿದೆ. ಚಿತ್ರದಲ್ಲಿ ಮೂರು ಕಥೆಗಳು ಸಾಗಲಿದ್ದು, ಒಂದು ಹಂತದಲ್ಲಿ ನಡೆಯುವ ಘಟನೆಯಿಂದ ಸಿನಿಮಾಗೊಂದು ತಿರುವು ಸಿಗಲಿದೆ. ಅದೇ ಚಿತ್ರದ ಹೈಲೆಟ್‌ ಎಂಬುದು ನಿರ್ದೇಶಕರ ಮಾತು. ಶಿವಾನಂದ ಚಿತ್ರದ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಚಿತ್ರತಂಡ ಹುಮ್ಮಸ್ಸಿನಲ್ಲಿದ್ದು, ನಾಳೆ ಶುಕ್ರವಾರ ಪ್ರೇಕ್ಷಕರ ಮುಂದೆ ಬರಲು ಅಣಿಯಾಗಿದೆ.

ಟಾಪ್ ನ್ಯೂಸ್

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.