ಸಹೋದರನಂತಿದ್ದ ಅಭಿಮಾನಿ ಸಾವು: ಕಂಬನಿ ಮಿಡಿದ ಕಿಚ್ಚ ಸುದೀಪ್
Team Udayavani, Dec 20, 2019, 12:21 PM IST
ಬೆಂಗಳೂರು: ಸ್ಯಾಂಡಲ್ ವುಡ್ ಬಾದ್ ಶಾ ಕಿಚ್ಚ ಸುದೀಪ್ ಅವರ ಅಪ್ಪಟ ಅಭಿಮಾನಿಯಾಗಿದ್ದ ನಂದೀಶ್ ಗುರುವಾರ ತಡರಾತ್ರಿ ವಿಧಿವಶರಾಗಿದ್ದಾರೆ. ಎರಡು ದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಂದೀಶ್ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದರು. ಈ ಹಿನ್ನಲೆಯಲ್ಲಿ ಸುದೀಪ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ನಂದೀಶ್ ಅನೇಕ ವರ್ಷಗಳಿಂದ ಕಿಚ್ಚ ಸುದೀಪ್ ಸೇನಾ ಸಮಿತಿಯ ರಾಜ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ನಂದೀಶ್ ನನ್ನ ಸಹೋದರನಂತೆ ಇದ್ದರು. ಆದರೇ ಇನ್ನಿಲ್ಲ ಎನ್ನುವ ಸತ್ಯ ಅರಗಿಸಿಕೊಳ್ಳಲು ಸಾಧ್ಯವಿಲ್ಲ . ಅವರ ಕುಟುಂಬಕ್ಕೆ ದುಃಖವನ್ನು ಭರಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಕಂಬನಿ ಮಿಡಿದಿದ್ದಾರೆ.
Unable to stil accept tat my dear dear brother #Nandish is Nomore. Been with us for years.
U wil be missed my brother. Truly an irreplaceable loss.
My condolences to his family and all my friends to whom he meant everything.#RIPNandish. pic.twitter.com/WeEFrLTPdk— Kichcha Sudeepa (@KicchaSudeep) December 19, 2019
ಸುದೀಪ್ ತಮ್ಮ ಟ್ವಿಟ್ಟರ್ ಖಾತೆಯ ಡಿಪಿಯನ್ನು ಕೂಡ ಬದಲಾಯಿಸಿ ಸಂತರಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.