16ನೇ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡ ಸುದೀಪ್-ಪ್ರಿಯಾ
Team Udayavani, Oct 19, 2017, 6:24 PM IST
ಸುದೀಪ್ ಮತ್ತು ಅವರ ಪತ್ನಿ ಪ್ರಿಯಾ ಅವರಿಗೆ ಬುಧವಾರ ವಿಶೇಷವಾದ ದಿನ. ಮೊದಲಿಗೆ ನಿನ್ನೆ ದೀಪಾವಳಿ ಹಬ್ಬ. ಅದಕ್ಕಿಂತ ಹೆಚ್ಚಾಗಿ ಸುದೀಪ್ ಮತ್ತು ಪ್ರಿಯಾ ಅವರ 16ನೇ ವಾರ್ಷಿಕೋತ್ಸವ. ಈ ಸಂಭ್ರಮವನ್ನು ಸುದೀಪ್ ಮತ್ತು ಪ್ರಿಯ ತಮ್ಮ ಆಪ್ತರ ಜೊತೆಗೆ ಆಚರಿಸಿಕೊಂಡಿದ್ದಾರೆ.
ಬುಧವಾರ ಪ್ರೇಮ್, ಪ್ರದೀಪ್ ಬೋಗಾದಿ ಸೇರಿದಂತೆ ಚಿತ್ರರಂಗದ ಹಲವು ಮಿತ್ರರು ಸುದೀಪ್ ಮತ್ತು ಪ್ರಿಯಾ ಅವರನ್ನು ಅವರ ಮನೆಯಲ್ಲಿ ಭೇಟಿ ಮಾಡಿ, ಮದುವೆ ವಾರ್ಷಿಕೋತ್ಸವಕ್ಕೆ ಶುಭ ಕೋರಿದ್ದಾರೆ. ಈ ಸಂದರ್ಭದಲ್ಲಿ ಸುದೀಪ್ ಮತ್ತು ಪ್ರಿಯಾ ಇಬ್ಬರೂ ಕೇಕ್ ಕತ್ತರಿಸುವ ಮೂಲಕ ತಮ್ಮ 16ನೇ ಮದುವೆಯ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.