ಸ್ವರಾಷ್ಟ್ರ ಸೂರ್ಯಶಿವಾಜಿ ಶೀರ್ಷಿಕೆ ಅನಾವರಣ
Team Udayavani, Dec 26, 2017, 11:51 AM IST
ಕೆ.ಗಣೇಶರಾವ್ ಕೇಸರಕರ್ ಅವರ ಪ್ರಧಾನ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಸ್ವರಾಷ್ಟ್ರ ಸೂರ್ಯಶಿವಾಜಿ’ ಎಂಬ ಚಿತ್ರ ಆರಂಭವಾಗುತ್ತಿದೆ. ಇತ್ತೀಚೆಗೆ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಚಾಮರಾಜ ಪೇಟೆಯ ಅಂಬಾಭವಾನಿ ದೇವಸ್ಥಾನದಲ್ಲಿ ನಡೆಯಿತು.
ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಟೈಟಲ್ ಲಾಂಚ್ ಮಾಡಿದರು. ಈ ಚಿತ್ರದ ಕಥೆ, ಚಿತ್ರಕಥೆಯನ್ನು ಬರೆದು ಕೋಲಾರ ನಾಗೇಶ್ ಅವರು ಚಿತ್ರಕ್ಕೆ ಆಕ್ಷನ್-ಕಟ್ ಹೇಳುತ್ತಿದ್ದಾರೆ. ಮುತ್ತುರಾಜ್, ಚವ್ಹಾಣ್ ಈ ಚಿತ್ರದ ಛಾಯಾಗ್ರಾಹಕರಾಗಿದ್ದು, ದಾನೇಶ್ ಅಂಗಡಿ ಮತ್ತು ಕೆ.ನಾಗೇಶ್ ಸಾಹಿತ್ಯ ರಚಿಸಿದ್ದಾರೆ. ಜನವರಿ ತಿಂಗಳಲ್ಲಿ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.
ಬೆಂಗಳೂರು, ಮೈಸೂರು, ಚಿತ್ರದುರ್ಗ, ಬೆಳಗಾಮ್, ಬಿಜಾಪುರ, ಶಿವನೇರು ದುರ್ಗ ಮೊದಲಾದ ಸ್ಥಳಗಳಲ್ಲಿ ಚಿತ್ರದ ಶೂಟಿಂಗ್ ನಡೆಯಲಿದೆ. ಚಿತ್ರದಲ್ಲಿ ಬಾಲ ಶಿವಾಜಿಯಾಗಿ ಮಾ.ಯಶ್‌ರಾಜ್, ಮಧ್ಯಮ ಶಿವಾಜಿಯಾಗಿ ಪ್ರಜ್ವಲ್ ಕೇಸರಕರ್ ಕಾಣಿಸಿಕೊಳ್ಳುತ್ತಿದ್ದಾರೆ. ನಾಯಕನ ಪಾತ್ರದ ಆಯ್ಕೆ ನಡೆಯುತ್ತಿದೆ. ರೇಖಾ ಗಣೇಶ್ ಈ ಚಿತ್ರದ ನಿರ್ಮಾಪಕಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.