ಸುದೀಪ್ ಟ್ವೀಟ್ ಸುತ್ತ ಚರ್ಚೆ
ಫೈಟ್ ಮಾಡಲು ಎದುರಾಳಿ ಯೋಗ್ಯನಾಗಿರಬೇಕು ...
Team Udayavani, Aug 13, 2019, 3:03 AM IST
ಇಲ್ಲಿಯವರೆಗೆ ತಮ್ಮ ಸಿನಿಮಾ ವಿಷಯಗಳು, ಚಿತ್ರರಂಗದ ವಿಷಯಗಳ ಕುರಿತಾಗಿ ಟ್ವೀಟ್ ಮಾಡಿ ತಮ್ಮ ಅಭಿಮಾನಿಗಳು ಮತ್ತು ಸಿನಿಪ್ರಿಯರ ಜೊತೆ ಅನಿಸಿಕೆ-ಅಭಿಪ್ರಾಯ ಹಂಚಿಕೊಳ್ಳುತ್ತಿದ್ದ ನಟ ಸುದೀಪ್, ಸೋಮವಾರ ಮಾಡಿರುವ ಟ್ವೀಟ್ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
Read a beautiful line somewhere,,
” Real MEN don’t need Alcohol and the sun to set to become a man”.
Found it an awesome one.. ?????#PailwaanKichcha pic.twitter.com/L6x5Qd7snU— Kichcha Sudeepa (@KicchaSudeep) August 12, 2019
ಎಲ್ಲೋ ಓದಿದ ಸುಂದರ ಸಾಲುಗಳು ಅಂತ ಹೇಳುತ್ತ “ಗಂಡಸು ಎನಿಸಿಕೊಳ್ಳಲು ಮದ್ಯಪಾನ ಮಾಡಬೇಕಾಗಿಲ್ಲ ಮತ್ತು ಕತ್ತಲು ಆಗಲಿ ಎಂದು ಕಾಯಬೇಕಾಗಿಲ್ಲ’ ಎಂದು ಸುದೀಪ್ ಟ್ವೀಟರ್‌ನಲ್ಲಿ ಬರೆದುಕೊಂಡಿದ್ದಾರೆ. ಅಷ್ಟೆಯಲ್ಲ ಇದರ ಜೊತೆಗೆ ಒಂದು ಫೊಟೋವನ್ನು ಶೇರ್ ಮಾಡಿ, “ಕೇವಲ ಏನನ್ನೋ ಸಾಬೀತು ಪಡಿಸಲು ನಾನು ಫೈಟ್ ಮಾಡುವುದಿಲ್ಲ.
ನನ್ನ ಎದುರಾಳಿ ಫೈಟ್ ಮಾಡಲು ಯೋಗ್ಯನಾಗಿದ್ದಾಗ ಮಾತ್ರ ನಾನು ಫೈಟ್ ಮಾಡುತ್ತೇನೆ’ ಎಂದು ಹೇಳಿಕೊಂಡಿದ್ದಾರೆ. ಒಟ್ಟಾರೆ ಇದ್ದಕ್ಕಿದ್ದಂತೆ ಸುದೀಪ್ ಟ್ವೀಟ್ಟರ್‌ನಲ್ಲಿ ಹೀಗೊಂದು ಪೋಸ್ಟ್ ಮಾಡಿರುವುದು ಯಾರಿಗೆ ಎನ್ನುವ ಕುತೂಹಲ ಎಲ್ಲರನ್ನೂ ಕಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.