ಹದಿ-ಹರೆಯದಲ್ಲಿ “ನಡುವೆ ಅಂತರವಿರಲಿ’: Watch

Team Udayavani, Oct 2, 2018, 3:23 PM IST

naduve-antaravirali.jpg

“ನಡುವೆ ಅಂತರವಿರಲಿ’ ಚಿತ್ರದ ಟ್ರೈಲರ್ ಅನ್ನು ಪುನೀತ್ ರಾಜಕುಮಾರ್ ಇತ್ತೀಚೆಗೆ ಬಿಡುಗಡೆ ಮಾಡಿದ್ದು, ನಿರ್ದೇಶಕರ ಕೆಲಸವನ್ನು ಮುಕ್ತ ಕಂಠದಿಂದ ಹೊಗಳಿದ್ದಾರೆ. ಹದಿಹರೆಯದ ತಲ್ಲಣಗಳನ್ನು ಈ ಸಿನಿಮಾದಲ್ಲಿ ತೋರಿಸಲು ಹೊರಟಿರುವ ನಿರ್ದೇಶಕರು ಸಿನಿಮಾ ರಂಗದಲ್ಲಿ ಭರವಸೆಯ ಹಾದಿಯಲ್ಲಿ ನಿಲ್ಲುತ್ತಾರೆ ಎಂದು ಶ್ಲಾಘಿಸಿದ್ದಾರೆ. ಅಲ್ಲದೇ ಟ್ರೈಲರ್ ಕುತೂಹಲವನ್ನು ಹುಟ್ಟುಹಾಕಿದ್ದು, ಕಲಾವಿದರು ಮತ್ತು ತಂತ್ರಜ್ಞರು ಚೆನ್ನಾಗಿ ಕೆಲಸ ಮಾಡಿದ್ದಾರೆ. ಎಲ್ಲರಿಗೂ ಒಳ್ಳೆದಾಗಲಿ ಎಂದಿದ್ದಾರೆ ಪುನೀತ್. 

ಅಕ್ಟೋಬರ್ 5 ರಂದು ಬಿಡುಗಡೆಯಾಗಲಿರುವ ಈ ಚಿತ್ರವು ಬೃಂದಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ರವೀನ್- ಜಿ.ಕೆ. ನಾಗರಾಜು ನಿರ್ಮಾಣದಲ್ಲಿ ಈ ಚಿತ್ರ ಮೂಡಿಬಂದಿದೆ. ಪ್ರಖ್ಯಾತ್ ಪರಮೇಶ್ ಎಂಬ ನವ ಪ್ರತಿಭೆ ಈ ಚಿತ್ರದ ಮೂಲಕ ನಾಯಕರಾಗಿ ಪರಿಚಯವಾಗುತ್ತಿದ್ದು, ಅವರಿಗೆ ಜೋಡಿಯಾಗಿ ಐಶಾನಿ ಶೆಟ್ಟಿ ನಟಿಸಿದ್ದಾರೆ. ಕಾಲೇಜ್ ಹುಡುಗ- ಹುಡುಗಿಯರ ಲವ್ ಸ್ಟೋರಿ ಜೊತೆಗೆ ಪ್ರಸ್ತುತ ಜನರೇಷನ್ ಗೆ ಸಂಬಂಧಿಸಿದ ನೈಜ ಘಟನೆಯನ್ನು ಚಿತ್ರ ಆಧಾರಿಸಿದೆ.

ಚಿತ್ರದಲ್ಲಿ “ಟ್ರಂಕ್’ ಚಿತ್ರದ ನಿರ್ದೇಶಕಿ ರಿಶಿಕಾ ಶರ್ಮ ಅವರನ್ನು ಸಹ ಕಾಣಬಹುದು. ಜೊತೆಗೆ ಚಿಕ್ಕಣ್ಣ, ಅರುಣಾ ಬಾಲರಾಜ್, ರಕ್ಷಿತ್ ಕುಮಾರ್, ಮಂಜು ಮಾಂಡವ್ಯ, ತುಳಸಿ ಶಿವಮಣಿ, ಶ್ರೀನಿವಾಸಪ್ರಭು ಹಾಗೂ ಇನ್ನಿತರರು ಚಿತ್ರದ ತಾರಾಬಳಗದಲ್ಲಿದ್ದು, ಈ ಚಿತ್ರವನ್ನು ರವೀನ್ ಅವರು ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಇನ್ನು ಚಿತ್ರಕ್ಕೆ ವಿ. ನಾಗೇಂದ್ರ ಪ್ರಸಾದ್, ಯೋಗರಾಜ್ ಭಟ್ ಮತ್ತು ಗೌಸ್ ಪೀರ್ ಸಾಹಿತ್ಯ, ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ.

ಟಾಪ್ ನ್ಯೂಸ್

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuchuku Movie: ಟೀಸರ್‌ನಲ್ಲಿ ಕುಚುಕು

Kuchuku Movie: ಟೀಸರ್‌ನಲ್ಲಿ ಕುಚುಕು

Sandalwood: ಫೆ.7ಕ್ಕೆ ಗಜರಾಮ ತೆರೆಗೆ

Sandalwood: ಫೆ.7ಕ್ಕೆ ಗಜರಾಮ ತೆರೆಗೆ

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.