ಕಿರುತೆರೆ ನಟಿ ಶೋಭಿತಾ ಆತ್ಮಹ*ತ್ಯೆ ದೃಢ

Team Udayavani, Dec 3, 2024, 2:16 AM IST

1-asadas

ಬೆಂಗಳೂರು: ಕಿರುತೆರೆ ನಟಿ ಶೋಭಿತಾ ಶಿವಣ್ಣ ಹೈದ್ರಾಬಾದ್‌ನಲ್ಲಿ ಮೃತಪಟ್ಟಿದ್ದು, ಅವರ ಸಾವಿನ ಬಗ್ಗೆ ಕೆಲವು ಅನುಮಾನಗಳು ಹುಟ್ಟಿಕೊಂಡಿದ್ದವು. ಸದ್ಯ ಮರಣೋತ್ತರ ಪರೀಕ್ಷೆ ನಡೆದಿದ್ದು, ದೇಹದ ಮೇಲೆ ಯಾವುದೇ ಗಾಯಗಳು ಕಂಡುಬರದ ಕಾರಣ, ಇದು ಕೊಲೆಯಲ್ಲ, ಆತ್ಮಹತ್ಯೆಯೆಂದು ವೈದ್ಯರು ಖಚಿತಪಡಿಸಿದ್ದಾರೆ. ಅಲ್ಲದೆ ಶೋಭಿತಾ ಬರೆದಿದ್ದಾರೆ ಎನ್ನಲಾದ ಸೂಸೈಡ್‌ ನೋಟ್‌ ಲಭ್ಯವಾಗಿದ್ದು, ಅದರಲ್ಲಿ “ನೀನು ಸಾಯಬಹುದು ಅಂದುಕೊಂಡರೆ, ನೀನು ಸಾಯಬಹುದು… ಜೀವನದಲ್ಲಿ ಎಲ್ಲವೂ ಪರ್ಫೆಕ್ಟ್ ಆಗಿದೆ’ ಎಂದು ಬರೆಯಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

Delhi-Air

Air Quality: ದೆಹಲಿಯಲ್ಲಿ ವಿಧಿಸಿರುವ ನಿರ್ಬಂಧ ತೆಗೆಯಲು ಸುಪ್ರೀಂಕೋರ್ಟ್‌ ನಕಾರ!

PM-Modi-sabaramathi

Film Screening: “ದ ಸಾಬರ್‌ಮತಿ’ ಸಿನಿಮಾ ನೋಡಿ ಭಾವುಕರಾದ ಪ್ರಧಾನಿ ನರೇಂದ್ರ ಮೋದಿ

supreme-Court

Survey Stay: ಮಸೀದಿ ಸಮೀಕ್ಷೆ ಮನವಿ ಪರಿಗಣಿಸದಂತೆ ಕೋರಿ ಸುಪ್ರೀಂಗೆ ಕಾಂಗ್ರೆಸ್‌ ಅರ್ಜಿ

Renuka-Chowdary

RSS vs INC: ಹೆಚ್ಚು ಮಕ್ಕಳ ಹೆರಲು ನಾವು ಮೊಲಗಳೇ?: ಕಾಂಗ್ರೆಸ್‌ ಪ್ರಶ್ನೆ

Space-sata

Space Scientist: ಭೂ ಕೆಳಕಕ್ಷೆ ಮುಚ್ಚುತ್ತಿರುವ 14,000 ಉಪಗ್ರಹ, ತ್ಯಾಜ್ಯ!

Udupi: ಗೀತಾರ್ಥ ಚಿಂತನೆ-112: ಸ್ಥಿತ್ಯಂತರವೇ ವಿನಾ ವಸ್ತ್ವಂತರವಲ್ಲ

Udupi: ಗೀತಾರ್ಥ ಚಿಂತನೆ-112: ಸ್ಥಿತ್ಯಂತರವೇ ವಿನಾ ವಸ್ತ್ವಂತರವಲ್ಲ

1-asadas

ಕಿರುತೆರೆ ನಟಿ ಶೋಭಿತಾ ಆತ್ಮಹ*ತ್ಯೆ ದೃಢ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Kannada Movie: ಚಿತ್ರ ಕಲಾವಿದನ ಸುತ್ತ ಪರಿಸ್ಥಿತಿ

UI Movie: ಧಿಕ್ಕಾರಗಿಂತ ಅಧಿಕಾರಕ್ಕೆ ಬೆಲೆ ಜಾಸ್ತಿ.. ಕಲಿಯುಗದ ಕರಾಳತೆ ಬಿಚ್ಟಿಟ್ಟ ʼಯುಐʼ

UI Movie: ಧಿಕ್ಕಾರಗಿಂತ ಅಧಿಕಾರಕ್ಕೆ ಬೆಲೆ ಜಾಸ್ತಿ.. ಕಲಿಯುಗದ ಕರಾಳತೆ ಬಿಚ್ಟಿಟ್ಟ ʼಯುಐʼ

BIGG-BOSS

BBK11: ಬಿಗ್ ಬಾಸ್ ಮನೆಯಿಂದ ಅರ್ಧದಲ್ಲೇ ಆಚೆ ಬಂದ ಶೋಭಾ: ಇದೆಲ್ಲ ಡ್ರಾಮಾ ಎಂದು ಕಿಚ್ಚ ಗರಂ

Shobita

Actress Died: ʼಬ್ರಹ್ಮಗಂಟು’ ಧಾರಾವಾಹಿ ಖ್ಯಾತಿ, ಸಿನಿಮಾ ನಟಿ ಶೋಭಿತಾ ಶಿವಣ್ಣ ನಿಧನ!

Priyanka Upendra: 25ರ ಸಂಭ್ರಮದಲ್ಲಿ ʼಉಗ್ರಾವತಾರʼ

Priyanka Upendra: 25ರ ಸಂಭ್ರಮದಲ್ಲಿ ʼಉಗ್ರಾವತಾರʼ

MUST WATCH

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

ಹೊಸ ಸೇರ್ಪಡೆ

Delhi-Air

Air Quality: ದೆಹಲಿಯಲ್ಲಿ ವಿಧಿಸಿರುವ ನಿರ್ಬಂಧ ತೆಗೆಯಲು ಸುಪ್ರೀಂಕೋರ್ಟ್‌ ನಕಾರ!

PM-Modi-sabaramathi

Film Screening: “ದ ಸಾಬರ್‌ಮತಿ’ ಸಿನಿಮಾ ನೋಡಿ ಭಾವುಕರಾದ ಪ್ರಧಾನಿ ನರೇಂದ್ರ ಮೋದಿ

supreme-Court

Survey Stay: ಮಸೀದಿ ಸಮೀಕ್ಷೆ ಮನವಿ ಪರಿಗಣಿಸದಂತೆ ಕೋರಿ ಸುಪ್ರೀಂಗೆ ಕಾಂಗ್ರೆಸ್‌ ಅರ್ಜಿ

Renuka-Chowdary

RSS vs INC: ಹೆಚ್ಚು ಮಕ್ಕಳ ಹೆರಲು ನಾವು ಮೊಲಗಳೇ?: ಕಾಂಗ್ರೆಸ್‌ ಪ್ರಶ್ನೆ

Space-sata

Space Scientist: ಭೂ ಕೆಳಕಕ್ಷೆ ಮುಚ್ಚುತ್ತಿರುವ 14,000 ಉಪಗ್ರಹ, ತ್ಯಾಜ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.