ಮುಗುಳು ನಗೆಗೆ ನೀ ಹೇಳು ಸೇರಿದೆ

Team Udayavani, Sep 6, 2017, 10:38 AM IST

Mugulu-Nage.jpg

“ಮುಗುಳು ನಗೆ’ ಚಿತ್ರವನ್ನು ನೋಡಿ ಬಂದ ಪ್ರೇಕ್ಷಕ ಹೇಳಿದ್ದೊಂದೇ ಮಾತು. ಚಿತ್ರದಲ್ಲಿ ಎಲ್ಲಾ ಇದೆ, ಟೈಟಲ್‌ ಸಾಂಗ್‌ ಒಂದು ಮಿಸ್‌ ಆಗಿದೆ ಎಂದು. ಏಕೆಂದರೆ, “ಮುಗುಳು ನಗೆ’ ಚಿತ್ರಕ್ಕಾಗಿ ವಿ. ಹರಿಕೃಷ್ಣ  ಸಂಯೋಜಿಸಿದ ಹಾಡುಗಳ ಪೈಕಿ ಅತ್ಯಂತ ಜನಪ್ರಿಯವಾದ ಹಾಡೆಂದರೆ ಅದು ಸೋನು ನಿಗಮ್‌ ಹಾಡಿದ “ಮುಗುಳು ನಗೆಯೇ ನೀ ಹೇಳು …’ ಹಾಡು.

ಚಿತ್ರ ಬಿಡುಗಡೆಯಾದ ಸಂದರ್ಭದಲ್ಲಿ ಕಾರಣಾಂತರಗಳಿಂದ ಈ ಹಾಡನ್ನು ಚಿತ್ರದಲ್ಲಿ ಸೇರಿಸಲಾಗಿರಲಿಲ್ಲ. ಆದರೆ, ಪ್ರೇಕ್ಷಕರ ಒತ್ತಾಯದ ಮೇರೆಗೆ ಇದೀಗ, ಆ ಹಾಡನ್ನು ಸೇರಿಸಲಾಗಿದೆ. ಹೌದು, “ಮುಗುಳು ನಗೆ’ ಚಿತ್ರ ಬಿಡುಗಡೆಯಾದಾಗ “ಮುಗುಳು ನಗೆಯೇ ನೀ ಹೇಳು …’ ಹಾಡು ಇರಲಿಲ್ಲ. ಚಿತ್ರ ನೋಡಿ ಬಂದ ಪ್ರೇಕ್ಷಕರು, ಆ ಹಾಡು ಇರದ ಬಗ್ಗೆ ತಮ್ಮ ಬೇಸರ ಹೊರಹಾಕಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಚಿತ್ರತಂಡದವರು, ಇದೀಗ ಚಿತ್ರಕ್ಕೆ ಆ ಹಾಡನ್ನು ಸೇರಿಸಿದ್ದಾರೆ. ಹಾಗಾಗಿ ಇನ್ನು ಮುಂದೆ, ಚಿತ್ರದಲ್ಲಿ ಆ ಹಾಡು ಮಿಸ್‌ ಆಗುವುದಿಲ್ಲ ಎಂಬುದು ನಿಮ್ಮ ಗಮನದಲ್ಲಿರಲಿ. “ಮುಗುಳು ನಗೆ’ ಚಿತ್ರದ ಮೂಲಕ ಗಣೇಶ್‌ ಮತ್ತು ಯೋಗರಾಜ್‌ ಭಟ್‌, ಸುಮಾರು 10 ವರ್ಷಗಳ ನಂತರ ಒಟ್ಟಿಗೆ ಕೆಲಸ ಮಾಡಿದ್ದಾರೆ.

ಇನ್ನು ಈ ಚಿತ್ರದಲ್ಲಿ ಗಣೇಶ್‌ ಎದುರು ಆಶಿಕಾ, ಅಪೂರ್ವ ಅರೋರಾ, ನಿಖೀತಾ ನಾರಾಯಣ್‌ ಮತ್ತು ಅಮೂಲ್ಯ ನಾಯಕಿಯರಾಗಿ ನಟಿಸಿದ್ದಾರೆ ನಿರ್ದೇಶನದ ಜೊತೆಗೆ ಯೋಗರಾಜ್‌ ಭಟ್‌ ಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯವನ್ನೂ ಬರೆದಿದ್ದು, ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಇನ್ನು ಚಿತ್ರವನ್ನು ಸೈಯದ್‌ ಸಲಾಂ ನಿರ್ಮಿಸಿದ್ದು, ಮೈಸೂರ್‌ ಟಾಕೀಸ್‌ ಮೂಲಕ ಜಾಕ್‌ ಮಂಜು ಚಿತ್ರವನ್ನು ಬಿಡುಗಡೆ ಮಾಡಿದ್ದಾರೆ.

ಟಾಪ್ ನ್ಯೂಸ್

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.