2016ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳ ವಿವರ
Team Udayavani, Apr 12, 2017, 11:45 AM IST
2016ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳ ವಿವರ ಹೀಗಿದೆ:-
ಪ್ರಥಮ ಅತ್ಯುತ್ತಮ ಚಿತ್ರ: ಅಮರಾವತಿ
ನಿರ್ಮಾಪಕ (ಕೆ.ಸಿ.ಎನ್. ಗೌಡ ಪ್ರಶಸ್ತಿ) – ಮಾಧವ ರೆಡ್ಡಿ – ಒಂದು ಲಕ್ಷ ರೂ.ಗಳ ನಗದು ಹಾಗೂ 50 ಗ್ರಾಂನ ಚಿನ್ನದ ಪದಕ
ನಿರ್ದೇಶಕ (ಎಚ್.ಎಲ್.ಎನ್. ಸಿಂಹ ಪ್ರಶಸ್ತಿ) – ಬಿ.ಎಂ. ಗಿರಿರಾಜ್ – ಒಂದು ಲಕ್ಷ ರೂ.ಗಳ ನಗದು ಹಾಗೂ 50 ಗ್ರಾಂನ ಚಿನ್ನದ ಪದಕ
ದ್ವಿತೀಯ ಅತ್ಯುತ್ತಮ ಚಿತ್ರ: ರೈಲ್ವೆ ಚಿಲ್ಡ್ರನ್
ನಿರ್ಮಾಪಕ – ಪೃಥ್ವಿ ಕೊಣನೂರ್ – ಎಪ್ಪತ್ತೈದು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ನಿರ್ದೇಶಕ – ಪೃಥ್ವಿ ಕೊಣನೂರ್ – ಎಪ್ಪತ್ತೈದು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ತೃತೀಯ ಅತ್ಯುತ್ತಮ ಚಿತ್ರ: ಅಂತರ್ಜಲ
ನಿರ್ಮಾಪಕ – ಬಿ. ನಂದಕುಮಾರ್ – ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ನಿರ್ದೇಶಕ – ಹರೀಶ್ ಕುಮಾರ್ ಎಲ್ – ವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ: ಮೂಡ್ಲ ಸೀಮೆಯಲಿ
ನಿರ್ಮಾಪಕ – ಅನಿಲ್ ನಾಯ್ಡು, ಅರುಂಧತಿ ಎಂ, ಅಮರಾವತಿ ಎಂ – ಎಪ್ಪತ್ತೈದು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ನಿರ್ದೇಶಕ – ಶಿವರುದ್ರಯ್ಯ ಕೆ – ಎಪ್ಪತ್ತೈದು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ಅತ್ಯುತ್ತಮ ಜನಪ್ರಿಯ ಮನರಂಜನ ಚಿತ್ರ: ಕಿರಿಕ್ ಪಾರ್ಟಿ
ನಿರ್ಮಾಪಕ (ನರಸಿಂಹರಾಜು ಪ್ರಶಸ್ತಿ) – ರಕ್ಷಿತ್ ಶೆಟ್ಟಿ – ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ನಿರ್ದೇಶಕ – ರಿಷಭ್ ಶೆಟ್ಟಿ – ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ಅತ್ಯುತ್ತಮ ಮಕ್ಕಳ ಚಿತ್ರ: ಜೀರ್ ಜಿಂಬೆ
ನಿರ್ಮಾಪಕ – ಕಾರ್ತಿಕ್ ಸರಗೂರು – ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ನಿರ್ದೇಶಕ – ಕಾರ್ತಿಕ್ ಸರಗೂರು – ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ಅತ್ಯುತ್ತಮ ಪ್ರಾದೇಶಿಕ ಭಾಷಾ ಚಿತ್ರ: ಮದಿಪು (ತುಳು)
ನಿರ್ಮಾಪಕ – ಸಂದೀಪ್ ಕುಮಾರ್ ನಂದಲಿಕೆ – ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ನಿರ್ದೇಶಕ – ಚೇತನ್ ಮುಂಡಾಡಿ – ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ: ರಾಮ ರಾಮಾ ರೇ
ನಿರ್ಮಾಪಕ – ಡಿ. ಸತ್ಯಪ್ರಕಾಶ್ – ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ನಿರ್ದೇಶಕ – ಡಿ. ಸತ್ಯಪ್ರಕಾಶ್ -ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
* ಅತ್ಯುತ್ತಮ ನಟ (ಸುಬ್ಬಯ್ಯ ನಾಯ್ಡು ಪ್ರಶಸ್ತಿ): ಅಚ್ಯುತ್ ಕುಮಾರ್ (ಅಮರಾವತಿ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ
* ಅತ್ಯುತ್ತಮ ನಟಿ ಶ್ರುತಿ ಹರಿಹರನ್ (ಬ್ಯೂಟಿಫುಲ್ ಮನಸುಗಳು)20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ
* ಅತ್ಯುತ್ತಮ ಪೋಷಕ ನಟ (ಕೆ.ಎಸ್.ಅಶ್ವತ್ಥ್ ಪ್ರಶಸ್ತಿ) ನವೀನ್ ಡಿ ಪಡೀಲ್ (ಕುಡ್ಲ ಕೆಫೆ – ತುಳು ಚಿತ್ರ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ
* ಅತ್ಯುತ್ತಮ ಪೋಷಕ ನಟಿ ಅಕ್ಷತಾ ಪಾಂಡವಪುರ (ಪಲ್ಲಟ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ
* ಅತ್ಯುತ್ತಮ ಕಥೆ ನಂದಿತಾ ಯಾದವ್ (ರಾಜು ಎದೆಗೆ ಬಿದ್ದ ಅಕ್ಷರ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ
* ಅತ್ಯುತ್ತಮ ಚಿತ್ರಕಥೆ ಅರವಿಂದ ಶಾಸಿŒ (ಕಹಿ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ
* ಅತ್ಯುತ್ತಮ ಸಂಭಾಷಣೆ ಬಿ.ಎಂ. ಗಿರಿರಾಜ್ (ಅಮರಾವತಿ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ
* ಅತ್ಯುತ್ತಮ ಛಾಯಾಗ್ರಹಣ ಶೇಖರ್ ಚಂದ್ರ (ಮುಂಗಾರು ಮಳೆ 2) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ
* ಅತ್ಯುತ್ತಮ ಸಂಗೀತ ನಿರ್ದೇಶನ ಎಂ.ಆರ್. ಚರಣ್ ರಾಜ್ (ಜೀರ್ ಜಿಂಬೆ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ
* ಅತ್ಯುತ್ತಮ ಸಂಕಲನ ಸಿ. ರವಿಚಂದ್ರನ್ (ಮಮ್ಮಿ ಸೇವ್ ಮೀ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ
* ಅತ್ಯುತ್ತಮ ಬಾಲ ನಟ ಮಾಸ್ಟರ್ ಮನೋಹರ್ ಕೆ (ರೈಲ್ವೇ ಚಿಲ್ಡ್ರನ್) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ
* ಅತ್ಯುತ್ತಮ ಬಾಲ ನಟಿ ಬೇಬಿ ಸಿರಿ ವಾನಳ್ಳಿ (ಜೀರ್ ಜಿಂಬೆ) ಮತ್ತು ಬೇಬಿ ರೇವತಿ (ಬೇಟಿ) ತಲಾ ಹತ್ತು ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ
* ಅತ್ಯುತ್ತಮ ಕಲಾ ನಿರ್ದೇಶನ ಶಶಿಧರ ಅಡಪ (ಉಪ್ಪಿನ ಕಾಗದ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ
* ಅತ್ಯುತ್ತಮ ಗೀತ ರಚನೆ ಕಾರ್ತಿಕ್ ಸರಗೂರು (ಜೀರ್ ಜಿಂಬೆ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ
* ಅತ್ಯುತ್ತಮ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ (ಬ್ಯೂಟಿಫುಲ್ ಮನಸುಗಳು) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ
* ಅತ್ಯುತ್ತಮ ಹಿನ್ನೆಲೆ ಗಾಯಕಿಸಂಗೀತಾ ರವೀಂದ್ರನಾಥ್ (ಜಲ್ಸ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ
ತೀರ್ಪುಗಾರರ ವಿಶೇಷ ಪ್ರಶಸ್ತಿ
* ವಸ್ತ್ರಾಲಂಕಾರ – ಚಿನ್ಮಯ್ (ಸಂತೆಯಲ್ಲಿ ನಿಂತ ಕಬೀರ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ
* ನಿರ್ಮಾಣ ನಿರ್ವಾಹಕ- ಕೆ.ವಿ. ಮಂಜಯ್ಯ (ಮುಂಗಾರು ಮಳೆ 2) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
Kabaddi: ಇಂದು ಸೀನಿಯರ್ ಕಬಡ್ಡಿ ತಂಡದ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.