ಚೂರಿಕಟ್ಟೆ ಟೀಸರ್‌ ಬಂತು

Team Udayavani, Dec 9, 2017, 4:18 PM IST

Churikatte.jpg

ನಿರ್ದೇಶಕ ರಘುಶಿವಮೊಗ್ಗ ಈ ಹಿಂದೆ “ಚೌಕಾಬಾರ’ ಎಂಬ ಚಿತ್ರ ಮಾಡಿದ್ದರು. ಈಗ ಹೊಸ ಚಿತ್ರವೊಂದನ್ನು ಸದ್ದಿಲ್ಲದೆಯೇ ಮಾಡಿ ಮುಗಿಸಿದ್ದಾರೆ. ಅದರ ಹೆಸರು “ಚೂರಿಕಟ್ಟೆ’. ಇತ್ತೀಚೆಗೆ ನಟ ರಕ್ಷಿತ್‌ಶೆಟ್ಟಿ ಚಿತ್ರದ ಟೀಸರ್‌ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ನಯಾಜ್‌ ಮತ್ತು ತುಳಸಿರಾಮುಡು ನಿರ್ಮಾಣದ ಈ ಚಿತ್ರಕ್ಕೆ ಕೈಲಾಶ್‌ ಕಥೆ ಬರೆದಿದ್ದಾರೆ. ಅರವಿಂದ್‌ ಚಿತ್ರಕಥೆ ಬರೆದಿದ್ದಾರೆ.

ಪ್ರವೀಣ್‌ ಮತ್ತು ಪ್ರೇರಣಾ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಚಿತ್ರದಲ್ಲಿ ಅಚ್ಯುತ್‌, ದತ್ತಣ್ಣ, ಮಂಜುನಾಥ್‌ ಹೆಗಡೆ,ಬಾಲಾಜಿ ಸೇರಿದಂತೆ ಅನೇಕ ರಂಗಭೂಮಿ ಕಲಾವಿದರು ನಟಿಸಿದ್ದಾರೆ. ಮಾರ್ಚ್‌ನಲ್ಲಿ ಶುರುವಾದ “ಚೂರಿಕಟ್ಟೆ’ ಈಗ ಬಿಡುಗಡೆಗೆ ರೆಡಿಯಾಗಿದೆ. ಮಲೆನಾಡ ಭಾಗದಲ್ಲಿ ಸುಮಾರು 30 ದಿನಗಳ ಕಾಲ ಚಿತ್ರೀಕರಣವಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಗಡಿ ಭಾಗದ ಕಥೆ ಇದು. ಅಲ್ಲೊಂದು ಚೂರಿಕಟ್ಟೆ ಎಂಬ ಗ್ರಾಮವಿದೆ. ಬ್ರಿಟಿಷರ ಕಾಲದಲ್ಲಿ ಆ ಗ್ರಾಮಕ್ಕೆ ಸರ್ಕಲ್‌ ಎಂಬ ಹೆಸರಿತ್ತು. ಆಗೆಲ್ಲಾ ತಾಳಗುಪ್ಪ ಮೂಲಕ ಚೆನ್ನೈವರೆಗೆ ರೈಲು ಓಡಾಡುತ್ತಿತ್ತು. ಆ ಸಂದರ್ಭದಲ್ಲಿ ಪರವಾನಗಿ ಇಲ್ಲದೆಯೇ ಕಳುವ ಮರದ ತುಂಡುಗಳನ್ನು ಸಾಗಿಸಲಾಗುತ್ತಿತ್ತು. ಆಗ ಅಂತಹ ಕಳ್ಳರನ್ನು ಹಿಡಿದು, ಸುಂಕ ವಸೂಲಿ ಮಾಡೋಕೆ ಅಧಿಕಾರಿಗಳು ಸರ್ಕಲ್‌ನಲ್ಲಿರುತ್ತಿದ್ದರು.

ಕಳ್ಳರು ಆ ಸಂದರ್ಭದಲ್ಲಿ ಕೈಯಲ್ಲಿ ಚೂರಿ ಹಿಡಿದು ಟಿಂಬರ್‌ ಮಾಫಿಯಾದಲ್ಲಿ ತೊಡಗಿಕೊಳ್ಳುತ್ತಿದ್ದರು. ಹಾಗಾಗಿ ಆ ಸರ್ಕಲ್‌ನಲ್ಲಿದ್ದ ಕಟ್ಟೆ ಬಳಿ ನಡೆಯುತ್ತಿದ್ದ ಆ ಮಾಫಿಯಾಗೆ “ಚೂರಿಕಟ್ಟೆ’ ಎಂದು ಹೆಸರು ಬಂತು. ಅದೇ ಹೆಸರನ್ನಿಟ್ಟುಕೊಂಡು ಟಿಂಬರ್‌ ಮಾಫಿಯಾ ಕುರಿತು ಚಿತ್ರ ಮಾಡಿದ್ದಾರೆ ರಘು ಶಿವಮೊಗ್ಗ. ಚಿತ್ರಕ್ಕೆ ವಾಸುಕಿ ವೈಭವ್‌ ಸಂಗೀತ ನೀಡಿದ್ದಾರೆ. ನೊಬಿನ್‌ಪಾಲ್‌ ಹಿನ್ನೆಲೆ ಸಂಗೀತವಿದೆ. ಅದ್ವೈತ ಗುರುಮೂರ್ತಿ ಕ್ಯಾಮೆರಾ ಹಿಡಿದಿದ್ದಾರೆ.

ಟಾಪ್ ನ್ಯೂಸ್

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

arrested

Mangaluru: ಕಾರಾಗೃಹದೊಳಗೆ ಮೊಬೈಲ್ ಎಸೆಯಲು ಯತ್ನಿಸಿದವ ಅರೆಸ್ಟ್

Beggars baby

Indore; ಭಿಕ್ಷುಕರ ಬಗ್ಗೆ ಮಾಹಿತಿ ಹಂಚಿಕೊಂಡರೆ ನಾಗರಿಕರಿಗೆ 1,000 ರೂ. ಬಹುಮಾನ!

police crime

Anmol Bishnoi; ಅಪರಾಧ ಜಾಲದ ಪ್ರಾಬಲ್ಯ ಸ್ಥಾಪಿಸಲು ಬಾಬಾ ಸಿದ್ದಿಕಿ ಹ*ತ್ಯೆ!

Ullala-bike-Accident

Ullala: ಲಾರಿ-ಬೈಕ್ ಅಪಘಾತ: ಮೆಡಿಕಲ್ ಅಂಗಡಿ ಮಾಲೀಕ ದಾರುಣ ಮೃತ್ಯು

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

Vijay raghavendra’s rudrabhishekam movie

Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

Untitled-1

Kasaragod Crime News: ನೇಣು ಬಿಗಿದು ಯುವಕ ಆತ್ಮಹ*ತ್ಯೆ

arrested

Mangaluru: ಕಾರಾಗೃಹದೊಳಗೆ ಮೊಬೈಲ್ ಎಸೆಯಲು ಯತ್ನಿಸಿದವ ಅರೆಸ್ಟ್

1-korata

Koratagere; ಲಾರಿ- ಕಾರಿನ ನಡುವೆ ಭೀಕರ ಅಪಘಾ*ತ: ಯುವಕರಿಬ್ಬರ ಸಾ*ವು

Kaup ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಿಂದ ಅಧಿಕಾರ ಸ್ವೀಕಾರ

Kaup ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಿಂದ ಅಧಿಕಾರ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.