ಕಮಿಷನ್‌ ನಿರ್ದೇಶಕರ ಜೊತೆಗೆ ಚಿತ್ರ ಮಾಡುವುದಿಲ್ಲ

Team Udayavani, Aug 19, 2017, 5:16 PM IST

Hebbuli-(1).jpg

“ಹೆಬ್ಬುಲಿ’ ನಂತರ ಸುದೀಪ್‌ ಜೊತೆಗೆ ಇನ್ನೊಂದು ಚಿತ್ರ ಮಾಡುವುದಾಗಿ, ಆ ಚಿತ್ರದ ನಿರ್ಮಾಪಕ ರಘುನಾಥ್‌ ಈ ಹಿಂದೆಯೇ ಘೋಷಿಸಿದ್ದರು. ಅಷ್ಟೇ ಅಲ್ಲ, ಆ ಚಿತ್ರವನ್ನು ರಿಶಭ್‌ ಶೆಟ್ಟಿ ನಿರ್ದೇಶಿಸುತ್ತಾರೆ ಎಂದು ಸಹ ಹೇಳಲಾಗಿತ್ತು. ಆ ಚಿತ್ರ ಮುಂದಿನ ವರ್ಷ ಪ್ರಾರಂಭವಾಗಲಿದೆ ಎಂದು ರಘುನಾಥ್‌ ಘೋಷಿಸಿದ್ದಾರೆ.

ಶನಿವಾರ ಮಧ್ಯಾಹ್ನ ಅವರ ಮಗ ವಾಗ್ಮಿ ಆರ್‌ ಯಜುರ್ವೇದಿ ನಿರ್ದೇಶಿಸಿರುವ “ಘ್ರಾಣ’ ಎಂಬ ಕಿರುಚಿತ್ರದ ಪ್ರದರ್ಶನ ನಂತರ ಮಾತನಾಡಿದ ಅವರು, ಸುದೀಪ್‌ ಜೊತೆಗೆ ಮುಂದಿನ ವರ್ಷ ಇನ್ನೊಂದು ಚಿತ್ರ ಮಾಡುತ್ತಿರುವುದಾಗಿ ಒಪ್ಪಿಕೊಂಡರು. ಈ ಚಿತ್ರದ ನಿರ್ದೇಶಕರು ಯಾರು? ಗೊತ್ತಿಲ್ಲ ಎನ್ನುತ್ತಾರೆ ಅವರು. ಅಷ್ಟೇ ಅಲ್ಲ, ತಮ್ಮ ಹೊಸ ಚಿತ್ರಕ್ಕೆ ಕಮಿಷನ್‌ ನಿರ್ದೇಶಕರು ಬೇಡ ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಅವರು.

“ಚಿತ್ರವನ್ನು ಯಾರು ನಿರ್ದೇಶಿಸುತ್ತಾರೆ ಎಂದು ಗೊತ್ತಿಲ್ಲ. ಇನ್ನೂ ಹುಡುಕಾಟ ನಡೆಯುತ್ತಿದೆ. ಆದರೆ, ನನಗೆ ಕಮಿಷನ್‌ ಪಡೆಯುವ ನಿರ್ದೇಶಕರು ಬೇಡ. ಇವತ್ತು ಚಿತ್ರರಂಗದಲ್ಲಿ 70 ಪರ್ಸೆಂಟ್‌ ಕಮಿಷನ್‌ ಪಡೆಯುವ ನಿರ್ದೇಶಕರೇ ಇದ್ದಾರೆ. ಹಾಗಾಗಿ ಹುಷಾರಾಗಿ ನಿರ್ದೇಶಕರನ್ನು ಆಯ್ಕೆ ಮಾಡಲಾಗುತ್ತದೆ’ ಎಂದರು.

ಇಷ್ಟಕ್ಕೂ ರಘುನಾಥ್‌ ಅಂಥದ್ದೊಂದು ತೀರ್ಮಾನಕ್ಕೆ ಬರುವುದಕ್ಕೆ ಕಾರಣ ಯಾರು? ಯಾರಿಂದಾಗಿ ಅವರು ಆ ತೀರ್ಮಾನಕ್ಕೆ ಬಂದಿದ್ದಾರೆ ಎಂಬ ಪ್ರಶ್ನೆಗಳಿಗೆ ರಘುನಾಥ್‌ ಉತ್ತರಿಸುವುದಿಲ್ಲ. ಆದರೆ, ಗಾಂಧಿನಗರದ ಮೂಲಗಳ ಪ್ರಕಾರ, ರಘುನಾಥ್‌ ಅವರು ಇಂಥದ್ದೊಂದು ತೀರ್ಮಾನಕ್ಕೆ ಬರುವುದಕ್ಕೆ ಕಾರಣ ಅವರ ಹಿಂದಿನ ಎರಡು ಚಿತ್ರಗಳು.

“ಜಿಗರ್‌ ಥಂಡಾ’ ಚಿತ್ರವು ದೊಡ್ಡ ನಷ್ಟವಾದರೆ, ಎಸ್‌. ಕೃಷ್ಣ ನಿರ್ದೇಶನದ “ಹೆಬ್ಬುಲಿ’ ಚಿತ್ರವು ದೊಡ್ಡ ಹಿಟ್‌ ಆಯಿತು ಮತ್ತು ನಾಲ್ಕೇ ದಿನಗಳಲ್ಲಿ 30 ಕೋಟಿ ಕಲೆಕ್ಷನ್‌ ಆಯಿತು ಎಂದು ಬಿಂಬಿತವಾದರೂ, ರಘುನಾಥ್‌ಗೆ ಅಲ್ಲಿಂದಲ್ಲಿಗೆ ಆಯಿತಂತೆ. ಇದೆಲ್ಲಾ ಕೆಟ್ಟ ಅನುಭವದಿಂದಾಗಿ ಅವರು ಇಂಥದ್ದೊಂದು ತೀರ್ಮಾನಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daali dhananjay starrer Zebra movie

Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್‌ ಸಾಥ್‌

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Maryade Prashne movie trailer out

Maryade Prashne: ಪ್ರಶ್ನೆ ಕೇಳಲು ಬಂದ ಮರ್ಯಾದಸ್ತರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.