ಹ್ಯಾಟ್ರಿಕ್‌ ಗುರಿ!

ಮುಂದುವರೆದ ಗೆಳೆಯರ ಕಾಂಬಿನೇಷನ್‌

Team Udayavani, Dec 18, 2019, 7:01 AM IST

Nanna-Guri-Warrant

ಸಾಮಾನ್ಯವಾಗಿ ಒಂದು ಸಿನಿಮಾ ನಂತರ ಮತ್ತೆ ಅದೇ ಕಾಂಬಿನೇಷನ್‌ನಲ್ಲಿ ಸಿನಿಮಾ ಆಗುವುದು ಹೊಸದೇನಲ್ಲ. ಎಂಬತ್ತರ ದಶಕದಲ್ಲಿ ಸಾಲು ಸಾಲು ಕಾಂಬಿನೇಷನ್‌ ಸಿನಿಮಾಗಳು ಬಂದಿರುವ ಉದಾಹರಣೆಗಳು ಸಾಕಷ್ಟಿವೆ. ಆದರೆ, ಈಗಂತೂ ಅದು ದೂರದ ಮಾತು. ಒಂದು ಸಿನಿಮಾ ಬಳಿಕ ನಿರ್ದೇಶಕ, ಹೀರೋ ಮತ್ತೆ ಸೇರಿ ಸಿನಿಮಾ ಮಾಡುವುದು ಕಷ್ಟ. ಆದರೆ ಈಗ ನಿರ್ದೇಶಕ ಹಾಗು ಹೀರೋ ಜೊತೆಗೂಡಿ ಮೂರು ಸಿನಿಮಾ ಮಾಡಿದ್ದಾರೆ ಎಂಬುದು ಸದ್ಯದ ಮಟ್ಟಿಗೆ ವಿಶೇಷವೇ ಸರಿ.

ಹೌದು, ನಿರ್ದೇಶಕ ಕಮ್‌ ಸಂಕಲನಕಾರ ನಾಗೇಂದ್ರ ಅರಸ್‌ ಮತ್ತು ನಾಯಕ ಜೆಕೆ (ಜಯಕಾರ್ತಿಕ್‌) ಕಾಂಬಿನೇಷನ್‌ನಲ್ಲಿ ಮೂರು ಸಿನಿಮಾಗಳು ಆಗಿವೆ ಎನ್ನುವುದು ವಿಶೇಷ. ಈ ಇಬ್ಬರು ಗೆಳೆಯರು ಮೊದಲು ಶುರುಮಾಡಿದ್ದು, “ಫ‌ಸ್ಟ್‌ ಲವ್‌’ ಅದಾದ ಬಳಿಕ ಮತ್ತೊಂದು ಕಾಂಬಿನೇಷನ್‌ನಲ್ಲಿ “ಮೇ 1′ ಸಿನಿಮಾ ಮಾಡಿದರು. ಅದಾದ ಬಳಿಕ ಈ ಜೋಡಿ ಸುಮ್ಮನೆ ಕೂರಲಿಲ್ಲ. ಪುನಃ ಜೊತೆಗೂಡಿ “ನನ್ನ ಗುರಿ ವಾರೆಂಟ್‌’ ಎಂಬ ಸಿನಿಮಾ ಮಾಡಿದೆ. ಈಗ ಆ ಚಿತ್ರ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ.

ನಾಗೇಂದ್ರ ಅರಸ್‌ ಸಂಕಲನಕಾರರಾಗಿ ಈಗಾಗಲೇ ಶತಕ ಬಾರಿಸಿದ್ದಾರೆ. ಸಂಕಲನದ ಜೊತೆ ಜೊತೆಯಲ್ಲೇ ಅವರು ನಿರ್ದೇಶನದತ್ತವೂ ತಮ್ಮ ಚಿತ್ತ ಹರಿಸಿದ್ದು, ಜೆಕೆ ಜೊತೆ ಯಶಸ್ವಿ ಪಯಣ ಮಾಡುತ್ತಿದ್ದಾರೆ. “ಫ‌ಸ್ಟ್‌ ಲವ್‌’ ಸಿನಿಮಾ ಮೂಲಕ ಪ್ರೀತಿ ಕಥೆ ಹೇಳಿದ್ದ ಅವರು, “ಮೇ 1′ ಚಿತ್ರದಲ್ಲಿ ಹಾರರ್‌ ವಿಷಯ ಇಟ್ಟುಕೊಂಡು ಬೆಚ್ಚಿಬೀಳುವ ಪ್ರಯತ್ನ ಮಾಡಿದ್ದರು. ಈಗ “ನನ್ನ ಗುರಿ ವಾರೆಂಟ್‌’ ಮೂಲಕ ಮತ್ತೂಮ್ಮೆ ಸಸ್ಪೆನ್ಸ್‌ ವಿಷಯ ಇಟ್ಟಿದ್ದಾರೆ.

ಸದ್ಯಕ್ಕೆ ಜೆಕೆ ಹಾಗು ನಾಗೇಂದ್ರ ಅರಸ್‌ “ನನ್ನ ಗುರಿ ವಾರೆಂಟ್‌’ ಚಿತ್ರ ಮಾಡಿದ್ದಾರೆ. ಮುಂದೆ ಕೂಡ ಇಬ್ಬರ ಕಾಂಬಿನೇಷನ್‌ನಲ್ಲಿ ಸಿನಿಮಾ ಮೂಡಿಬರಲಿವೆ ಎಂಬುದು ಅವರ ಮಾತು. ಅಂದಹಾಗೆ, ಈ ಚಿತ್ರಕ್ಕೆ ಸೆನ್ಸಾರ್‌ ಆಗಿದ್ದು ಯಾವುದೇ ಕಟ್ಸ್‌ ಇಲ್ಲದೆ ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಕಥೆ ಹೊಂದಿರುವ ಚಿತ್ರವಾಗಿದ್ದು, ಸಿನಿಮಾದಲ್ಲಿ ಜೆಕೆ ಮತ್ತು ತಾಂಡವ್‌ ನಟಿಾªರೆ. ಇವರೊಂದಿಗೆ ಮನೀಶ ವೈಗನ್‌ಕರ್‌ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಿರ್ಮಾಣದ ಜವಾಬ್ದಾರಿಯನ್ನೂ ಇವರೇ ವಹಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rachel David hope on Unlock Raghava Movie

Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್‌

Shivanna cinema in Vallarasu director’s film

N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ

FIR 6 to 6 Kannada movie

FIR 6to6 movie: ಆ್ಯಕ್ಷನ್‌ ಚಿತ್ರದಲ್ಲಿ ವಿಜಯ ರಾಘವೇಂದ್ರ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.