“ಮಾಯಬಜಾರ್‌’ಗೂ ಬಿಡದ ಪೈರಸಿ

ಸ್ಟಾರ್‌ಗಳಿಗಷ್ಟೇ ಅಲ್ಲ, ಹೊಸಬರ ಚಿತ್ರಗಳಿಗೂ ಕಳ್ಳರ ಕಾಟ

Team Udayavani, Mar 2, 2020, 7:02 AM IST

Maya-bazar

ಕನ್ನಡದಲ್ಲಿ ಒಳ್ಳೆಯ ಸಿನಿಮಾಗಳಿಗೆ ಬರವಿಲ್ಲ. ಅದರಲ್ಲೂ ಗುಣಮಟ್ಟದ ಸಿನಿಮಾಗಳ ಮೂಲಕ ಪರಭಾಷೆಯ ಚಿತ್ರರಂಗವೂ ಕೂಡ ಕನ್ನಡ ಸಿನಿಮಾರಂಗದತ್ತ ಮುಖ ಮಾಡುವಂತಹ ಸಿನಿಮಾಗಳು ಬರುತ್ತಿವೆ. ಹಳಬರ ಜೊತೆಯಲ್ಲಿ ಹೊಸಬರು ಸಹ ಇಲ್ಲಿ ಜೋರು ಸದ್ದು ಮಾಡುತ್ತಿರುವುದು ಗೊತ್ತೇ ಇದೆ. ವಾರ ಬಂದರೆ ಸಾಕು ಸಾಲು ಸಾಲು ಚಿತ್ರಗಳು ಬಿಡುಗಡೆ ಆಗುವ ಮೂಲಕ ಯಾವುದನ್ನು ನೋಡಬೇಕು, ಬಿಡಬೇಕು ಎಂಬ ಪ್ರಶ್ನೆ ಪ್ರೇಕ್ಷಕರ ಗೊಂದಲಕ್ಕೂ ಕಾರಣವಾಗುತ್ತಿದೆ.

ಅದರ ನಡುವೆ ಚಿತ್ರಮಂದಿರಗಳಿಗೆ ಪ್ರೇಕ್ಷಕ ಬರುತ್ತಿಲ್ಲ ಎಂಬ ಅಳಲು ಕೇಳುತ್ತಿರುವ ಬೆನ್ನಲ್ಲೇ, ಪೈರಸಿ ಎಂಬ ಪೆಡಂಭೂತ ಆವರಿಸಿಕೊಂಡ ಭಯ ಬೇರೆ. ಹೌದು, ಸುದೀಪ್‌ ಅಭಿನಯದ “ಪೈಲ್ವಾನ್‌’ ಚಿತ್ರಕ್ಕೂ ಪೈರಸಿ ಕಾಟವಿತ್ತು. ಅದಾದ ಬೆನ್ನಲ್ಲೇ ಧನಂಜಯ ನಟಿಸಿರುವ “ಪಾಪ್‌ ಕಾರ್ನ್ ಮಂಕಿ ಟೈಗರ್‌’ ಚಿತ್ರಕ್ಕೂ ಪೈರಸಿಯ ಬಿಸಿ ತಟ್ಟಿದೆ ಎಂಬ ಕೂಗು ಕೇಳಿಬಂತು. ಈಗ ಪುನೀತ್‌ರಾಜಕುಮಾರ್‌ ಅವರ ಪಿಆರ್‌ಕೆ ಬ್ಯಾನರ್‌ನಲ್ಲಿ ತಯಾರಾಗಿರುವ “ಮಾಯಾಬಜಾರ್‌’ ಚಿತ್ರಕ್ಕೂ ಪೈರಸಿ ಕಾಟವಿದೆ.

ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ “ಮಾಯಾ ಬಜಾರ್‌’ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಚಿತ್ರತಂಡ ಕೂಡ ಖುಷಿಯಲ್ಲಿದೆ. ಅದರ ಬೆನ್ನಲ್ಲೇ ಚಿತ್ರತಂಡಕ್ಕೆ ಪೈರಸಿ ಆಗುತ್ತಿದೆ ಎಂಬ ಆತಂಕ ಎದುರಾಗಿದೆ. ಅಂದಹಾಗೆ, “ಮಾಯಾ ಬಜಾರ್‌’ ಬಿಡುಗಡೆಯಾಗಿ ಎರಡು ದಿನದಲ್ಲೇ ತಮಿಳು ರಾಕರ್ಸ್‌ ನಲ್ಲಿ ಲೀಕ್‌ ಆಗಿದ್ದು, ಇಡೀ ಚಿತ್ರ ಆನ್‌ ಲೈನ್‌ನಲ್ಲಿ ಪೈರಸಿ ಆಗಿದೆ ಎಂಬ ಆರೋಪ ಕೇಳಿಬಂದಿದೆ. ಇದು ಸಹಜವಾಗಿಯೇ ಚಿತ್ರತಂಡಕ್ಕೆ ಬೇಸರವನ್ನುಂಟು ಮಾಡಿದೆ. ಕನ್ನಡಕ್ಕೂ ಪೈರಸಿ ಕಾಟ ಹೆಚ್ಚಾಗಿದ್ದು, ಇದುವರೆಗೆ ಸ್ಟಾರ್‌ ಸಿನಿಮಾಗಳಿಗಷ್ಟೇ ಪೈರಸಿ ಕಾಟವಿತ್ತು.

ಈಗ ಹೊಸಬರ ಚಿತ್ರಗಳಿಗೂ ಪೈರಸಿ ಆವರಿಸಿಕೊಂಡಿರುವುದು ಬೇಸರದ ಸಂಗತಿ. ಒಳ್ಳೆಯ ಪ್ರತಿಕ್ರಿಯೆ ಸಿಗುವ ಸಿನಿಮಾಗಳಿಗೇ ಪೈರಸಿ ಕಾಟ ಹೆಚ್ಚುತ್ತಿರುವುದು ನಿಜಕ್ಕೂ ವಿಪರ್ಯಾಸ. ಸದ್ಯಕ್ಕೆ “ಮಾಯ ಬಜಾರ್‌’ ಚಿತ್ರಕ್ಕೆ ಒಳ್ಳೆಯ ಬೆಂಬಲ ಸಿಗುತ್ತಿದೆ. ಚಿತ್ರವನ್ನು ರಾಧಾಕೃಷ್ಣ ರೆಡ್ಡಿ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ರಾಜ್‌ ಬಿ ಶೆಟ್ಟಿ, ವಸಿಷ್ಟ ಸಿಂಹ, ಅಚ್ಚುತ್‌ ಕುಮಾರ್‌, ಪ್ರಕಾಶ್‌ ರಾಜ್,‌ ಚೈತ್ರಾ ರಾವ್‌, ಸಾಧುಕೋಕಿಲ ಸೇರಿದಂತೆ ಇತರರು ನಟಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ

Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ

14

Chowkidar Movie: ಶೂಟಿಂಗ್‌ ಮುಗಿಸಿದ ಚೌಕಿದಾರ್‌

KD Movie: ಪ್ರೇಮ್‌ ಕೆಡಿಗೆ ಅಜಯ್‌ ದೇವಗನ್‌ ಸಾಥ್‌; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್

KD Movie: ಪ್ರೇಮ್‌ ಕೆಡಿಗೆ ಅಜಯ್‌ ದೇವಗನ್‌ ಸಾಥ್‌; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.