ಮುಂಜಾನೆ ಮಂಜಲ್ಲಿ ಹೆಬ್ಬುಲಿ ಘರ್ಜನೆ

Team Udayavani, Feb 22, 2017, 11:29 AM IST

hebbuli-theatres.jpg

ಸುದೀಪ್‌ ಅಭಿನಯದ “ಹೆಬ್ಬುಲಿ’ ಚಿತ್ರವು ನಾಳೆ ಅಂದರೆ ಗುರುವಾರ (ಫೆಬ್ರವರಿ 23ರಂದು) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಬಿಡುಗಡೆಯ ಸಂದರ್ಭದಲ್ಲಿ ಎರಡು ಮಹತ್ವದ ವಿಚಾರಗಳು ನಿಮಗೆ ಗೊತ್ತಿರಲೇಬೇಕು. ಪ್ರಮುಖವಾಗಿ ಚಿತ್ರ ನಾಳೆ ಬೆಳಿಗ್ಗೆ 10.30ಕ್ಕೆ ಶುರುವಾಗಲಿದೆ ಎಂದು ನೀವೇನಾದರೂ ಭಾವಿಸಿದ್ದರೆ ಅದು ತಪ್ಪು. ಚಿತ್ರ ನಾಳೆ ಬೆಳಿಗ್ಗೆ ಬಿಡುಗಡೆಯಾಗುತ್ತಿರುವುದೇನೋ ಹೌದು.

ಆದರೆ, ಅದಕ್ಕಿಂತ ಬಹಳ ಮುಂಚೆಯೇ ಬಿಡುಗಡೆಯಾಗಲಿದೆ. ಯಾವ ಚಿತ್ರಮಂದಿರದಲ್ಲಿ ಎಷ್ಟು ಹೊತ್ತಿಗೆ ಚಿತ್ರ ಬಿಡುಗಡೆಯಾಗುತ್ತದೆ ಎಂಬ ಲಿಸ್ಟ್‌ ಒಂದು ಬಿಡುಗಡೆಯಾಗಿದೆಯಾದರೂ, ನಾಳೆ ಬೆಳಿಗ್ಗೆ ಹೊತ್ತಿಗೆ ಇನ್ನಷ್ಟು ಬದಲಾವಣೆ ಮತ್ತು ಬೆಳವಣಿಗೆಗಳಾಗುವ ಸಾಧ್ಯತೆಗಳಿವೆ. ಇನ್ನು ಸುದೀಪ್‌ ಅಭಿಮಾನಿಗಳೊಂದಿಷ್ಟು ಜನ ಸೇರಿಕೊಂಡು, ಚಿತ್ರದ ಕುರಿತಾದ ಮೊಬೈಲ್‌ ಗೇಮ್‌ ಶುರು ಮಾಡಿದ್ದಾರೆ. ಈಗಾಗಲೇ ಈ ಗೇಮ್‌ ಬಿಡುಗಡೆಯಾಗಿದ್ದಾಗಿದೆ. ಈ ಎರಡೂ ವಿಷಯಗಳ ಬಗ್ಗೆ ಒಂದಿಷ್ಟು ಮಾಹಿತಿ ನಿಮಗಾಗಿ …

435 ಚಿತ್ರಮಂದಿರಗಳಲ್ಲಿ ದಾಖಲೆ ಬಿಡುಗಡೆ: 
“ಹೆಬ್ಬುಲಿ’ ಚಿತ್ರವು ಬಿಡುಗಡೆಯ ವಿಷಯದಲ್ಲಿ ಕನ್ನಡ ಚಿತ್ರರಂಗದಲ್ಲಿ ದೊಡ್ಡ ದಾಖಲೆ ಬರೆಯಲಿದೆ. ಇದುವರೆಗೂ ಯಾವ ಚಿತ್ರವೂ ಅಷ್ಟೊಂದು ಸಂಖ್ಯೆಯ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿಲ್ಲ. ಆದರೆ, “ಹೆಬ್ಬುಲಿ’ ರಾಜ್ಯಾದ್ಯಂತ ಬರೋಬ್ಬರಿ 425 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ.

ಇನ್ನು ತಮಿಳಿನ ಚಿತ್ರವೊಂದರ ಬಿಡುಗಡೆ ಮುಂದಕ್ಕೆ ಹೋಗಿರುವುದರಿಂದ, ಇನ್ನೂ 10 ಚಿತ್ರಮಂದಿರಗಳು ಹೆಚ್ಚು ಸಿಗುವ ಸಾಧ್ಯತೆ ಇದೆ. ಅಲ್ಲಿಗೆ ಚಿತ್ರವು 435 ಪ್ಲಸ್‌ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಲಿದೆ. ಒಂದು ವಿಶೇಷವೆಂದರೆ, ಸುಮಾರು 60 ಊರುಗಳಲ್ಲಿ ಎರಡೆರೆಡು ಚಿತ್ರಮಂದಿರಗಳಲ್ಲಿ ಬಿಡುಗಡೆ ಬಿಡುಗಡೆಯಾಗುತ್ತಿರುವುದು. ಮಂಡ್ಯ, ಮೈಸೂರು, ಕೊಳ್ಳೇಗಾಲ ಮುಂತಾದ ಕಡೆ ಎರಡೆರೆಡು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿವೆಯಂತೆ.

ಇನ್ನು ಹೊರ ರಾಜ್ಯಗಳಲ್ಲಿ 35ರಿಂದ 40 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಚೆನ್ನೈ, ಮುಂಬೈ ಅಲ್ಲದೆ. ಕೊಚ್ಚಿನ್‌, ಅಹ್ಮದಾಬಾದ್‌, ದೆಹಲಿಗಳಲ್ಲೂ ಚಿತ್ರ ಬಿಡುಗಡೆಯಾಗುತ್ತಿದೆ. ಇನ್ನು ಚಿತ್ರವು ಹೊರದೇಶಗಳಲ್ಲೂ ಬಿಡುಗಡೆಯಾಗಬಹುದು ಎಂದುಕೊಂಡರೆ ತಪ್ಪು. ಏಕೆಂದರೆ, ಹೊರದೇಶಗಳಲ್ಲಿ ಎರಡು ವಾರಗಳ ನಂತರ ಬಿಡುಗಡೆ ಮಾಡುವುದಕ್ಕೆ ಯೋಚಿಸುತ್ತಿದೆ ಚಿತ್ರತಂಡ.

ಇನ್ನು ಬೆಂಗಳೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಶಿವಮೊಗ್ಗ ಸೇರಿದಂತೆ ಹಲವು ನಗರಗಳಲ್ಲಿ ಬೆಳ್ಳಂಬೆಳಿಗ್ಗೆಯೇ ಚಿತ್ರ ಶುರುವಾಗಲಿದೆ. ಗೌಡನಪಾಳ್ಯ ಶ್ರೀನಿವಾಸ ಎಂಬ ಚಿತ್ರಮಂದಿರದಲ್ಲಿ ಸುದೀಪ್‌ ಅಭಿಮಾನಿಯೊಬ್ಬರು ಬೆಳಿಗ್ಗೆ ಆರು ಗಂಟೆಯ ಪ್ರದರ್ಶನಕ್ಕೆ 650 ಟಿಕೆಟುಗಳನ್ನು ಖರೀದಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಬುಕ್‌ಮೈಶೋನಲ್ಲಿ ಗುರುವಾರದ ಹಲವು ಪ್ರದರ್ಶನಗಳು ಬುಕ್‌ ಆಗಿವೆ.

ಟಾಪ್ ನ್ಯೂಸ್

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.