
Prajwal Devaraj; ಗಣ ಚಿತ್ರದ ‘ಸೋನಾ ಬೇಬಿ’ ಹಾಡು ಬಂತು
Team Udayavani, Nov 28, 2023, 3:33 PM IST

ಪ್ರಜ್ವಲ್ ದೇವರಾಜ್ ನಾಯಕರಾಗಿರುವ “ಗಣ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಈಗ ಚಿತ್ರದ “ಸೋನಾ ಬೇಬಿ… ಕಣ್ಣಾಮುಚ್ಚಾಲೆ ನನ್ನ ಹಾಬಿ’ ಬಿಡುಗಡೆಯಾಗಿದೆ.
ವಿ.ನಾಗೇಂದ್ರ ಪ್ರಸಾದ್ ಈ ಹಾಡು ಬರೆದಿದ್ದಾರೆ. ಮುರಳಿ ಅವರು ನೃತ್ಯ ಸಂಯೋಜಿಸಿರುವ ಈ ಮಾಸ್ ಐಟಂ ಹಾಡಿಗೆ ಪ್ರಜ್ವಲ್ ದೇವರಾಜ್ , ನಮೃತಾ ಮಲ್ಲ ಹಾಗೂ ರವಿಕಾಳೆ ಹೆಜ್ಜೆ ಹಾಕಿದ್ದಾರೆ. ಐಶ್ವರ್ಯ ರಂಗರಾಜನ್ ಈ ಹಾಡನ್ನು ಹಾಡಿದ್ದಾರೆ.
ಪಾರ್ಥು ಅವರು ನಿರ್ಮಿಸಿರುವ ಈ ಚಿತ್ರವನ್ನು ಹರಿಪ್ರಸಾದ್ ಜಕ್ಕ ನಿರ್ದೇಶಿಸಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ, ಸತೀಶ್ ಎ ಕಲಾ ನಿರ್ದೇಶನ ಚಿತ್ರಕ್ಕಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ

Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.