ಎಂಟು ತಿಂಗಳ ಬಳಿಕ ಮತ್ತೆ ಹೌಸ್‌ಫ‌ುಲ್‌ ಆದ ಥಿಯೇಟರ್‌ಗಳು

ನಗರದ ಚಿತ್ರಮಂದಿರಗಳ ಮುಂದೆ ಹೌಸ್‌ಫ‌ುಲ್‌ ಬೋರ್ಡ್‌

Team Udayavani, Nov 23, 2020, 1:54 PM IST

ಎಂಟು ತಿಂಗಳ ಬಳಿಕ ಮತ್ತೆ ಹೌಸ್‌ಫ‌ುಲ್‌ ಆದ ಥಿಯೇಟರ್‌ಗಳು

ಬೆಂಗಳೂರು: ಕೋವಿಡ್ ಲಾಕ್‌ಡೌನ್‌ ತೆರವಾದ ಬಳಿಕ ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾಗಳ ಪ್ರದರ್ಶನಕ್ಕೆ ಸರ್ಕಾರ ಶರತ್ತುಬದ್ಧ ಅನುಮತಿ ನೀಡಿದ್ದು, ಎಂಟು ತಿಂಗಳ ಬಳಿಕ ಹೊಸ ಸಿನಿಮಾ “ಆಕ್ಟ್-1978′ ಬಿಡುಗಡೆಯಾಗಿದೆ.

ಇನ್ನು “ಆಕ್ಟ್-1978′ ರಾಜ್ಯಾದ್ಯಂತ ಸುಮಾರು ಬಿಡುಗಡೆಯಾದ ಎಲ್ಲ ಕೇಂದ್ರಗಳಲ್ಲೂ ತುಂಬಿದ ಪ್ರದರ್ಶನ ಕಾಣುತ್ತಿದ್ದು, ಸುಮಾರು ಎಂಟು ತಿಂಗಳ ಬಳಿಕ ಬೆಂಗಳೂರಿನ ಮಾಗಡಿ ರಸ್ತೆಯ ವೀರೇಶ್‌, ಮೈಸೂರಿನ ಡಿಆರ್‌ಸಿ ಸೇರಿದಂತೆ ರಾಜ್ಯದಪ್ರಮುಖಕೆಲಚಿತ್ರಮಂದಿರಗಳ ಮುಂದೆ ವಾರಾಂತ್ಯವಾದ ಭಾನುವಾರ ಹೌಸ್‌ಫ‌ುಲ್‌ ಬೋರ್ಡ್‌ ಹಾಕಿದ್ದ ದೃಶ್ಯಗಳು ಕಂಡುಬಂದಿತು. ಇದು ಸಿನಿಮಾ ಮಂದಿಯ ಮೊಗದಲ್ಲಿ ನಗುತಂದಿದೆ.

ಕೋವಿಡ್ ಮಾರ್ಗಸೂಚಿ ಅನ್ವಯ ಸಿಂಗಲ್‌ ಸ್ಕ್ರೀನ್‌ ಥಿಯೇಟರ್‌ ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲಿ ಶೇಕಡಾ ಐವತ್ತರಷ್ಟು ಮಾತ್ರ ಪ್ರೇಕ್ಷಕರ ಪ್ರವೇಶಾತಿಗೆ ಅವಕಾಶಕಲ್ಪಿಸಲಾಗಿದೆ. ಆಕ್ಟ್ 1978 ಒಂದು ಹೊಸ ಬಗೆಯ ಸಿನಿಮಾವಾಗಿ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಯಜ್ಞಾ ಶೆಟ್ಟಿ ಈ ಚಿತ್ರದ ನಾಯಕಿ. ಚಿತ್ರದಲ್ಲಿ ಅಚ್ಯುತ್‌ ಕುಮಾರ್‌, ಪ್ರಮೋದ್‌ ಶೆಟ್ಟಿ ಸೇರಿದಂತೆ ಅನೇಕರು ನಟಿಸಿದ್ದಾರೆ.

ಎಂಟು ತಿಂಗಳ ನಂತರ ಹೌಸ್‌ಫ‌ುಲ್‌ ಬೋರ್ಡ್‌ ಬಿದ್ದಿರೋದುಖುಷಿಕೊಟ್ಟಿದೆ. ಜನ ನಿಧಾನವಾಗಿ ಸಿನಿಮಾಕ್ಕೆ ಬರುತ್ತಿದ್ದಾರೆ. ಆದರೆ, ಈ ಸಂಖ್ಯೆ ಇನ್ನಷ್ಟು ಹೆಚ್ಚಾಗಬೇಕು. ಜನ ಸದ್ಯ ಚಿತ್ರಮಂದಿರದತ್ತಯಾವ ಸಿನಿಮಾವಿದೆ ಎಂಬುದನ್ನು ತಿರುಗಿ ನೋಡೋದನ್ನೇ ಮರೆತು ಬಿಟ್ಟಿದ್ದಾರೆ. ಅವರು ಮತ್ತೆ ನೋಡುವಂತೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ಚಿತ್ರಮಂದಿರಗಳುಕೂಡಾ ಜನ ಬರಲಿಲ್ಲಎಂದು ಪ್ರದರ್ಶನ ನಿಲ್ಲಿಸಬಾರದು. ಆಗ ಮಾತ್ರ ಮುಂದಿನ ದಿನಗಳಲ್ಲಿ ಜನರನ್ನು ಚಿತ್ರಮಂದಿರಕ್ಕೆ ಕರೆತರಲು ಸಾಧ್ಯ. ಕೆ.ವಿ.ಚಂದ್ರಶೇಖರ್‌, ಪ್ರದರ್ಶಕರ ಸಂಘದ ಅಧ್ಯಕ್ಷ

ವಾರಾಂತ್ಯದಲ್ಲಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆಕಂಡುಬರುತ್ತಿದೆ. ರಾಜ್ಯದ ಅನೇಕ ಸಿಂಗಲ್‌ ಸ್ಕ್ರೀನ್‌ ಥಿಯೇಟರ್‌, ಮಲ್ಟಿಪ್ಲೆಕ್ಸ್‌ಗಳಲ್ಲಿ ಹಲವುಶೋಗಳು ಹೌಸ್‌ಫ‌ುಲ್‌ ಆಗಿವೆ. ರಾಜ್ಯದ ಪ್ರಮುಖ ನಗರಗಳಲ್ಲಿ ಗಳಿಕೆಕೂಡ ಚೆನ್ನಾಗಿದೆ. ಉತ್ತರ ಕರ್ನಾಟಕದಲ್ಲಿ ಇನ್ನೂ ಚೇತರಿಕೆ ಕಾಣಬೇಕಿದೆ. ಮಂಸೋರೆ, ನಿರ್ದೇಶಕ

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daali dhananjay starrer Zebra movie

Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್‌ ಸಾಥ್‌

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Maryade Prashne movie trailer out

Maryade Prashne: ಪ್ರಶ್ನೆ ಕೇಳಲು ಬಂದ ಮರ್ಯಾದಸ್ತರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.