ಅಮೂಲ್ಯ ನಿಧಿಯಾಗಿ ಇಡುತ್ತೇನೆ: ರಜನಿ ಆಶೀರ್ವಾದಕ್ಕೆ ಕಿರಗಂದೂರು ಪ್ರತಿಕ್ರಿಯೆ
ಚಿತ್ರ ಮಂದಿರಗಳಿಂದ ಕದಲುವ ಲಕ್ಷಣ ಕಾಣುತ್ತಿಲ್ಲ....
Team Udayavani, Oct 27, 2022, 10:32 AM IST
ಬೆಂಗಳೂರು : ದಿನದಿಂದ ದಿನಕ್ಕೆ ಕಾಡ್ಗಿಚ್ಚಿನಂತೆ ಪ್ರೇಕ್ಷಕರ ಮನ ಗೆಲ್ಲುತ್ತಿರುವ ‘ಕಾಂತಾರ’ ಚಿತ್ರದ ಕುರಿತು ಸೂಪರ್ ಸ್ಟಾರ್ ರಜನಿಕಾಂತ್ ಅವರ ಮೆಚ್ಚುಗೆಯ ಮಾತುಗಳಿಗೆ ಹೊಂಬಾಳೆ ಫೀಲ್ಮ್ಸ್ ನ ವಿಜಯ್ ಕಿರಗಂದೂರು ಅವರು ‘ಇದು ಅತ್ಯಮೂಲ್ಯವಾದ ನಿಧಿಯಾಗಿ ಕಾಪಿಡುತ್ತೇನೆ’ ಎಂದು ಪ್ರತಿಕ್ರಿಯಿಸಿದ್ದಾರೆ.
”ಇದು ಅಮೂಲ್ಯವಾದುದು. ನಾವು ಆಶೀರ್ವಾದ ಪಡೆದಿದ್ದೇವೆ. ರಜಿನಿಕಾಂತ್ ಸರ್, ದೇವರು ದಯೆ ತೋರಿದ್ದಾನೆ. ನಾವು ಕಾಂತಾರವನ್ನು ಬೆಳಕಿಗೆ ತರಲು ನಾವು ಬೆಳಕಿಗೆ ತರಲು ಸಾಧ್ಯವಾಯಿತು. ಇದು ಅಳಿಸಲಾಗದ ಗುರುತಾಗಿದೆ ಮತ್ತು ನಾನು ಈ ಕ್ಷಣವನ್ನು ಅಮೂಲ್ಯ ನಿಧಿ ಯಾಗಿ ಕಾಪಿಡುತ್ತೇನೆ.”ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ :ನಿಮಗೆ ಹ್ಯಾಟ್ಸ್ ಆಫ್..; ಕಾಂತಾರ ಚಿತ್ರಕ್ಕೆ ರಜನಿ ಕಾಂತ್ ಮೆಚ್ಚುಗೆ
ಕಾಂತಾರ ತಮಿಳು ಡಬ್ ಗೆ ತಮಿಳುನಾಡಿನಲ್ಲೂ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸದ್ಯ ನೂರಕ್ಕೂ ಹೆಚ್ಚು ಚಿತ್ರ ಮಂದಿರಗಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು ಗಲ್ಲಾ ಪೆಟ್ಟಿಗೆ ಸೂರೆ ಗೈಯುತ್ತಿದೆ.
This is precious. We have been blessed @Rajinikanth Sir. God has been kind. And we feel privileged that we could bring #Kantara to the light.
This has left an indelible mark surely n I’ll treasure this moment. https://t.co/zHO8hw8shn— Vijay Kiragandur (@VKiragandur) October 26, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.