GHOST; ನನಗೆ ಹೊಸ ಅನುಭವ ಕೊಟ್ಟ ಸಿನಿಮಾವಿದು: ಘೋಸ್ಟ್‌ ಮೇಲೆ ಶಿವಣ್ಣ ನಿರೀಕ್ಷೆ

Team Udayavani, Oct 19, 2023, 11:35 AM IST

GHOST; ನನಗೆ ಹೊಸ ಅನುಭವ ಕೊಟ್ಟ ಸಿನಿಮಾವಿದು: ಘೋಸ್ಟ್‌ ಮೇಲೆ ಶಿವಣ್ಣ ನಿರೀಕ್ಷೆ

ಶಿವರಾಜ್‌ ಕುಮಾರ ನಟನೆಯ “ಘೋಸ್ಟ್‌’ ಚಿತ್ರ ಇಂದು ತೆರೆಕಾಣುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಸಿನಿಮಾದ ಟೀಸರ್‌, ಟ್ರೇಲರ್‌ ಹಿಟ್‌ ಆಗುವ ಮೂಲಕ ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಿದೆ. ಚಿತ್ರತಂಡ ಕೂಡಾ ಸಿನಿಮಾವನ್ನು ಪ್ರೇಕ್ಷಕರು ಇಷ್ಟಪಡುತ್ತಾರೆ ಎಂಬ ವಿಶ್ವಾಸದಲ್ಲಿದೆ. ತಮ್ಮ ಪಾತ್ರ, ಸಿನಿಮಾದ ಬಗ್ಗೆ ಶಿವಣ್ಣ ಇಲ್ಲಿ ಮಾತನಾಡಿದ್ದಾರೆ.

1 ಇಂದು ನಿಮ್ಮ ಘೋಸ್ಟ್‌ ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರದ ಬಗ್ಗೆ ಏನು ಹೇಳುತ್ತೀರಿ?

ನನ್ನ ಸಿನಿಕೆರಿಯರ್‌ನಲ್ಲಿ ವಿಭಿನ್ನವಾಗಿ ನಿಲ್ಲುವ ಸಿನಿಮಾವಿದು. ಕಥೆ ಕೇಳಿದ ಕೂಡಲೇ ಈ ಸಿನಿಮಾವನ್ನು ಮಾಡಬೇಕೆನಿಸಿತು. ತಿಂಗಳಿಗೆ 15 ದಿನ ತರಹ ಡೇಟ್‌ ಕೊಟ್ಟೆ. ನಾನು ಮಾಡಿರುವ ಸಿನಿಮಾಗಳಿಗಿಂತ ಈ ಕಥೆ ಬೇರೆ ತರಹ ಇತ್ತು. ಒಂದು ಬದಲಾವಣೆ ಇರಲಿ ಎಂಬ ಕಾರಣಕ್ಕೆ ಮಾಡಿರುವ ಸಿನಿಮಾವಿದು. ಮೂರು ಶೇಡ್‌ನಲ್ಲಿ ನನ್ನ ಪಾತ್ರ ಸಾಗುತ್ತದೆ.

2 ಕಥೆ ಬಗ್ಗೆ ಹೇಳುವುದಾದರೆ?

ಇದು ಬುದ್ಧಿವಂತಿಕೆಯ ಮೇಲೆ ಸಾಗುವ ಸಿನಿಮಾ. ಜೊತೆಗೆ ಸಮಾಜದಲ್ಲಿ ಒಂದು ಭಯ ಇರಬೇಕು. ಅದು ನಮ್ಮ ವ್ಯವಸ್ಥೆ ಕಾಪಾಡುವುದಕ್ಕಾಗಿ ಬೇಕು ಎಂಬ ಅಂಶದೊಂದಿಗೆ ಸಿನಿಮಾ ಸಾಗುತ್ತದೆ. ಆ ಭಯವನ್ನು ಹೇಗೆ ಹುಟ್ಟಿಸುತ್ತಾನೆ ಎಂಬುದು ಸಿನಿಮಾದ ಕುತೂಹಲದ ಅಂಶ.

3 ಸಿನಿಮಾದಲ್ಲಿನ ನಿಮ್ಮ ಯಂಗ್‌ಲುಕ್‌ ಗಮನ ಸೆಳೆಯುತ್ತಿದೆ?

ಮೊದಲು ನನಗೂ ಭಯವಿತ್ತು. ಹೇಗೆ ಕಾಣಿಸುತ್ತೇನೋ ಎಂದು. ಆ ಗೆಟಪ್‌ ಅನ್ನು ತುಂಬಾ ಪ್ಲ್ರಾನ್‌ ಮಾಡಿ ಮಾಡಿದ್ದರು. ಚಿತ್ರಮಂದಿರದಲ್ಲಿ ಜನರ ಪ್ರತಿಕ್ರಿಯೆ ಹೇಗಿರುತ್ತದೋ ಕಾದು ನೋಡಬೇಕು.

4 ನಿಮ್ಮ ಮ್ಯಾನರಿಸಂ ಬೇರೆ ತರಹ ಇದೆಯಲ್ಲಾ?

ಹೌದು, ಇಲ್ಲಿನ ನನ್ನ ಲುಕ್‌, ಬಾಡಿ ಲಾಂಗ್ವೇಜ್‌, ಸ್ಟೈಲ್‌ ಎಲ್ಲವೂ ಬೇರೆ ತರಹ ಇದೆ. ಚಿತ್ರದಲ್ಲಿ ಡೈಲಾಗ್ಸ್‌ ಕಡಿಮೆ ಇದೆ. ಚಿತ್ರದ ಬಿಗ್‌ ಡ್ಯಾಡಿ ಪಾತ್ರಕ್ಕೆ ತಕ್ಕಂತೆ ಸಿಂಕ್‌ ಆಗಿದೆ.

5 ಘೋಸ್ಟ್‌ 2 ಬರುತ್ತಾ?

ಚಿತ್ರ ಮುಂದುವರೆಯುತ್ತದೆ. ಚಿತ್ರದ ಕ್ಲೈಮ್ಯಾಕ್ಸ್‌ ಅನ್ನು ಅದೇ ರೀತಿ ಮಾಡಿದ್ದೇವೆ. ಮೊದಲ ಭಾಗದಲ್ಲಿನ ಪ್ರಶ್ನೆಗಳಿಗೆ ಎರಡನೇ ಭಾಗದಲ್ಲಿ ಉತ್ತರ ಸಿಗುತ್ತದೆ.

ರವಿಪ್ರಕಾಶ್ ರೈ

ಟಾಪ್ ನ್ಯೂಸ್

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

15-dk

Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ

BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!

BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.