“ದಿ ವಿಲನ್‌’ ಚೇಸ್‌ಗೆ ಮೂರೂವರೆ ಕೋಟಿ ಖರ್ಚು!


Team Udayavani, Oct 3, 2017, 1:12 PM IST

The-Villain-(24).jpg

ಶಿವರಾಜಕುಮಾರ್‌ ಮತ್ತು ಸುದೀಪ್‌ ಅಭಿನಯದ “ದಿ ವಿಲನ್‌’ ಚಿತ್ರ ಮತ್ತೂಮ್ಮೆ ಬ್ಯಾಂಕಾಕ್‌ನಲ್ಲಿ ಬೀಡುಬಿಟ್ಟಿದೆ. ಈ ಚಿತ್ರಕ್ಕೆ ನಿರ್ದೇಶಕ ಪ್ರೇಮ್‌ ಮತ್ತು ತಂಡ ಬ್ಯಾಂಕಾಕ್‌ಗೆ ಹೋಗುತ್ತಿರುವುದು ಇದು ಮೂರನೇ ಬಾರಿಗೆ. ಇದಕ್ಕೂ ಮುನ್ನ ಎರಡು ಬಾರಿ ಬ್ಯಾಂಕಾಕ್‌ನಲ್ಲಿ ಚಿತ್ರೀಕರಣ ನಡೆಸಿದ್ದ ಚಿತ್ರತಂಡವು, ಇದೀಗ ಬ್ಯಾಂಕಾಕ್‌ನಲ್ಲಿ ಭರ್ಜರಿ ಚೇಸ್‌ ದೃಶ್ಯವನ್ನು ಸೆರೆಹಿಡಿಯುವುದಕ್ಕೆ ಹೋಗಿದೆ.

ಈಗಾಗಲೇ ಈ ಚೇಸಿಂಗ್‌ ದೃಶ್ಯದಲ್ಲಿ ಭಾಗವಹಿಸುವುದಕ್ಕೆ ಶಿವರಾಜಕುಮಾರ್‌ ಮತ್ತು ಸುದೀಪ್‌ ಬ್ಯಾಂಕಾಕ್‌ಗೆ ತೆರಳಿದ್ದು, ಇಂದು ಬೆಳಿಗ್ಗೆ ಚಿತ್ರೀಕರಣ ಪ್ರಾರಂಭವಾಗಲಿದೆ. ಇದೊಂದೇ ಚೇಸಿಂಗ್‌ ದೃಶ್ಯಕ್ಕೆ ಮೂರೂವರೆ ಕೋಟಿ ರೂಪಾಯಿ ಖರ್ಚಾಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಈ ಚೇಸಿಂಗ್‌ನಲ್ಲಿ ಶಿವರಾಜಕುಮಾರ್‌, ಸುದೀಪ್‌, ತಿಲಕ್‌ ಮುಂತಾದವರು ಭಾಗವಹಿಸಲಿದ್ದಾರೆ.  ಮಾಸ್‌ ಮಾದ ಅವರ ಸಾಹಸ ನಿರ್ದೇಶನದಲ್ಲಿ ಮೂಡಿ ಬರಲಿರುವ ಈ ದೃಶ್ಯದಲ್ಲಿ ಬ್ಯಾಂಕಾಕ್‌ನ ಸ್ಟಂಟ್‌ಮ್ಯಾನ್‌ಗಳು ಭಾಗವಹಿಸಲಿದ್ದಾರೆ. “ದಿ ವಿಲನ್‌’ ಆ್ಯಮಿ ಜಾಕ್ಸನ್‌ ನಟಿಸಿದ್ದು, ಈ ಚಿತ್ರದ ಮೂಲಕ ಅವರು ಕನ್ನಡಕ್ಕೆ ಬರುತ್ತಿದ್ದಾರೆ.

ಜೊತೆಗೆ ಶ್ರುತಿ ಹರಿಹರನ್‌, ಶ್ರೀಕಾಂತ್‌, ಹಿಂದಿ ನಟ ಮಿಥುನ್‌ ಚಕ್ರವರ್ತಿ ಸೇರಿದಂತೆ ಹಲವರು ಅಭಿನಯಿಸುತ್ತಿದ್ದಾರೆ. ತನ್ವಿ ಫಿಲಂಸ್‌ ಬ್ಯಾನರ್‌ನಡಿ ಈ ಚಿತ್ರವನ್ನು ಸಿ.ಆರ್‌. ಮನೋಹರ್‌ ನಿರ್ಮಿಸುತ್ತಿದ್ದು, ಅರ್ಜುನ್‌ ಜನ್ಯ ಅವರ ಸಂಗೀತ ಮತ್ತು ಗಿರೀಶ್‌ ಗೌಡ ಅವರ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.