ಚಿತ್ರೀಕರಣಕ್ಕೆ ಹೊರಟ “ಟಿಕ್-ಟಾಕ್ ಗಣೇಶ’
Team Udayavani, Nov 27, 2019, 6:00 AM IST
ಸೋಶಿಯಲ್ ಮೀಡಿಯಾಗಳಲ್ಲಿ “ಟಿಕ್-ಟಾಕ್’ ಎಷ್ಟರ ಮಟ್ಟಿಗೆ ಜನಪ್ರಿಯವಾಗಿದೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಷಯ. ಈಗ ಇದೇ “ಟಿಕ್-ಟಾಕ್’ ಹೆಸರಿನಲ್ಲೇ ಕನ್ನಡದಲ್ಲಿ ಸದ್ದಿಲ್ಲದೆ ಚಿತ್ರವೊಂದು ತಯಾರಾಗುತ್ತಿದೆ. ಅಂದಹಾಗೆ, ಆ ಚಿತ್ರದ ಹೆಸರು “ಟಿಕ್-ಟಾಕ್ ಗಣೇಶ’. ಸದ್ಯ ತನ್ನ ಪ್ರೀ-ಪ್ರೊಡಕ್ಷನ್ ಕೆಲಸಗಳ ಅಂತಿಮ ಹಂತದಲ್ಲಿರುವ ಈ ಚಿತ್ರ ಇದೇ ನ. 27ರಿಂದ ಚಿತ್ರೀಕರಣಕ್ಕೆ ಹೊರಡುತ್ತಿದೆ.
ಈ ಹಿಂದೆ “ಸಾಪ್ಟ್ವೇರ್ ಗಂಡ’ ಚಿತ್ರ ನಿರ್ದೇಶಿಸಿದ್ದ ವಿ3 ಈ ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದಾರೆ. “ವಿ3 ಕ್ರಿಯೇಷನ್ಸ್’ ಲಾಂಛನದಲ್ಲಿ ನರೇಶ್. ಜಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. “ಟಿಕ್-ಟಾಕ್ ಗಣೇಶ’ ಚಿತ್ರಕ್ಕೆ ಸತೀಶ್ ಗುಬ್ಬಚ್ಚಿ ಕಥೆ ಒದಗಿಸಿದ್ದಾರೆ. ಚಿತ್ರಕ್ಕೆ ಲಕ್ಷ್ಮೀಕಾಂತ್ ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ವೀರ ಸಮರ್ಥ ಸಂಗೀತ ಸಂಯೋಜನೆಯಿದೆ.
ಚಿತ್ರಕ್ಕೆ ಥ್ರಿಲ್ಲರ್ ಮಂಜು ಸಾಹಸ, ಜೈ ನೃತ್ಯ ನಿರ್ದೇಶನ, ಆನಂದ್ ಕಲಾ ನಿರ್ದೇಶನವಿದೆ. ಸಂಪೂರ್ಣ ಕಾಮಿಡಿ ಕಂ ಲವ್-ಆ್ಯಕ್ಷನ್ ಕಥಾಹಂದರವಿರುವ “ಟಿಕ್-ಟಾಕ್ ಗಣೇಶ’ ಚಿತ್ರದಲ್ಲಿ “ಮೆಂಟಲ್ ಮಂಜ’ ಖ್ಯಾತಿಯ ಅರ್ಜುನ್, ಶುಭರಕ್ಷಾ, ಸಾನ್ವಿ ಪೊನ್ನಪ್ಪ, ನಿಖೀತಾ, ಅಮೃತಾ, ಮಮತಾ, ವಿನುತಾ, ಧನಲಕ್ಷ್ಮೀ, ಶಶಿಧರ್, ಸುಬ್ಬಯ್ಯ, ಪೃಥ್ವಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.