ಸಮಯ ಬರಲಿ: ಕೊನೆಗೂ ಫೇಸ್ ಬುಕ್‍ನಲ್ಲೇ ಮೌನ ಮುರಿದ ರಕ್ಷಿತ್ ಶೆಟ್ಟಿ!
Team Udayavani, Sep 11, 2018, 6:30 PM IST
ರಶ್ಮಿಕಾ ಮಂದಣ್ಣ ಹಾಗೂ ತಮ್ಮ ಎಂಗೇಜ್ಮೆಂಟ್ ಬ್ರೇಕಪ್ ವಿಚಾರದ ಬಗ್ಗೆ ಸಂಬಂಧಿಸಿದಂತೆ ಕೊನೆಗೂ ರಕ್ಷಿತ್ ಶೆಟ್ಟಿ ಮೌನ ಮುರಿದಿದ್ದಾರೆ. ಎಲ್ಲರೂ ಆಕೆಯನ್ನು ದೂಷಿಸುವುದನ್ನು ನಾನು ಗಮನಿಸಿದ್ದೇನೆ, ದಯವಿಟ್ಟು ಆಕೆಗೆ ಶಾಂತಿಯಿಂದ ಇರಲು ಬಿಡಿ ಎಂದು ರಕ್ಷಿತ್ ಹೇಳಿದ್ದಾರೆ.
ಅಲ್ಲದೇ, ಫೇಸ್ಬುಕ್ ಸೇರಿದಂತೆ ಸೋಶಿಯಲ್ ಮೀಡಿಯಾದಿಂದ ಬಹಳ ದೂರ ಸರಿದಿದ್ದ ರಕ್ಷಿತ್ ಶೆಟ್ಟಿ, ಈಗ ಮತ್ತೆ ತಮ್ಮ ಫೇಸ್ಬುಕ್ ಪೇಜ್ ಮೂಲಕವೇ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಸದ್ಯ ಹರಿದಾಡುತ್ತಿರುವ ಯಾವುದೇ ಸುದ್ದಿಗಳನ್ನು ನಂಬಬೇಡಿ. ಈ ಕುರಿತು ಸದ್ಯದಲ್ಲೇ ನಾನು ನಿಮಗೇ ಸ್ಪಷ್ಟನೆ ಕೊಡುತ್ತೇನೆ.
ರಶ್ಮಿಕಾ ಬಗ್ಗೆ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ನೆಗೆಟಿವ್ ಕಮೆಂಟ್ಗಳು ಬರುತ್ತಿವೆ. ದಯವಿಟ್ಟು ಅವುಗಳನ್ನು ನಿಲ್ಲಿಸಿ ಎಂದಿದ್ದಾರೆ. ಅಲ್ಲದೇ ಎರಡು ವರ್ಷಗಳಿಂದ ರಶ್ಮಿಕಾ ಅವರನ್ನು ನೋಡುತ್ತಿದ್ದೇನೆ. ನಿಮಗಿಂತ ಹೆಚ್ಚು ಅವರ ಬಗ್ಗೆ ನನಗೆ ಗೊತ್ತು. ದಯವಿಟ್ಟು ಸುಳ್ಳು ಸುದ್ದಿಗಳನ್ನ ಹಬ್ಬಿಸೋದು ಬೇಡ. ಸಮಯ ಬಂದಾಗ ಈ ಕುರಿತು ಎಲ್ಲವೂ ನಿಮಗೆ ಗೊತ್ತಾಗುತ್ತೆ ಎಂದು ರಕ್ಷಿತ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’
Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್; ದಶಕದ ಬಳಿಕ ಕನ್ನಡಕ್ಕೆ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.