ಪುನೀತ್‌ ಬ್ಯಾನರ್‌ನ ಚಿತ್ರಕ್ಕೆ ಟೈಟಲ್‌ ಫಿಕ್ಸ್‌ 

Team Udayavani, Jun 14, 2017, 11:58 AM IST

puneeth.jpg

ಪುನೀತ್‌ ರಾಜಕುಮಾರ್‌ ತಮ್ಮ ಪಿಆರ್‌ಕೆ ಬ್ಯಾನರ್‌ನಡಿ ಹೊಂಬಾಳೆ ಫಿಲಂಸ್‌ ಜತೆ ಸೇರಿ ಚಿತ್ರವೊಂದನ್ನು ನಿರ್ಮಿಸಲಿದ್ದಾರೆ, ಆ ಚಿತ್ರವನ್ನು “ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ನಿರ್ದೇಶಿಸಿದ್ದ ಹೇಮಂತ್‌ ರಾವ್‌ ನಿರ್ದೇಶಿಸಲಿದ್ದಾರೆ ಎಂದು ಈ ಹಿಂದೆ ಇದೇ “ಬಾಲ್ಕನಿ’ಯಲ್ಲಿ ಹೇಳಲಾಗಿತ್ತು. ಆಗ ಆ ಚಿತ್ರಕ್ಕೆ “ಅರ್ಧಸತ್ಯ’ ಎಂದು ನಾಮಕರಣ ಮಾಡಲಾಗಿದೆ ಅಂತಾನೂ ತಿಳಿಸಲಾಗಿತ್ತು. ಆ ಬಳಿಕ “ಅರ್ಧ ಸತ್ಯ’ ಶೀರ್ಷಿಕೆಯಡಿ ಸಿನಿಮಾವೊಂದು ತಯಾರಾಗಿದೆ ಅಂತ ನಿರ್ದೇಶಕ ರಾಮಮೂರ್ತಿ ತಕರಾರು ಎತ್ತಿದ್ದರು.

ತಕರಾರು ವ್ಯಕ್ತವಾದ ಹಿನ್ನೆಲೆಯಲ್ಲಿ ಹೇಮಂತ್‌ ರಾವ್‌ ಶೀರ್ಷಿಕೆ ಬದಲಿಸುವ ಬಗ್ಗೆಯೂ ಹೇಳಿಕೊಂಡಿದ್ದರು. ಇದೆಲ್ಲಾ ಹಳೇ ಕಥೆ. ಈಗ ಹೊಸ ಸುದ್ದಿ ಏನೆಂದರೆ, ಹೇಮಂತ್‌ರಾವ್‌  ನಿರ್ದೇಶನದ ಚಿತ್ರಕ್ಕೆ ಶೀರ್ಷಿಕೆ ಪಕ್ಕಾ ಆಗಿದೆ. ಈ ಹಿಂದೆ ಹಲವು ಬಾರಿ ಶೀರ್ಷಿಕೆ ಬದಲಾದ ಕುರಿತು ಕೇಳುತ್ತಿದ್ದರೂ, ಹೇಮಂತ್‌ ರಾವ್‌ ಚಿತ್ರದ ಟೈಟಲ್‌ ಗುಟ್ಟು ರಟ್ಟು ಮಾಡಿರಲಿಲ್ಲ. ಶೀರ್ಷಿಕೆ ರಿವೀಲ್‌ ಮಾಡೋಕೆ ಒಂದು ಹೊಸ ಪ್ಲಾನ್‌ ಮಾಡುತ್ತಿದ್ದು, ಆ ಬಳಿಕವೇ ಟೈಟಲ್‌ ಅನೌನ್ಸ್‌ ಮಾಡುವುದಾಗಿ ಹೇಳುತ್ತ ಬಂದಿದ್ದರು.

ಆದರೆ, ಈಗ ಅವರ ಚಿತ್ರದ ಶೀರ್ಷಿಕೆ ಏನೆಂಬುದು ಗೊತ್ತಾಗಿದೆ. ಆ ಚಿತ್ರಕ್ಕೆ “ಕವಲು ದಾರಿ’ ಎಂದು ನಾಮಕರಣ ಮಾಡಿರುವುದು ಪಕ್ಕಾ ಆಗಿದೆ. “ಕವಲು ದಾರಿ’ ಶೀರ್ಷಿಕೆಯಡಿ ಹೇಮಂತ್‌ರಾವ್‌ ಏನು ಹೇಳಲು ಹೊರಟಿದ್ದಾರೆ ಅನ್ನೋದು ಇನ್ನೂ ಸಸ್ಪೆನ್ಸ್‌. ಈ ಚಿತ್ರದಲ್ಲಿ “ಆಪರೇಷನ್‌ ಅಲಮೇಲಮ್ಮ’ ಖ್ಯಾತಿಯ ಮನೀಶ್‌ ರಿಷಿ ನಟಿಸುತ್ತಿರುವ ಸುದ್ದಿ ಇದೆ. ಅದರ ಜೊತೆಗೆ ಒಂದಷ್ಟು ಹೊಸ ಮುಖಗಳನ್ನು ಪರಿಚಯಿಸುವ ಹುಮ್ಮಸ್ಸಿನಲ್ಲಿದ್ದಾರೆ ನಿರ್ದೇಶಕರು. ಚಿತ್ರಕ್ಕೆ ಚರಣ್‌ರಾಜ್‌ ಸಂಗೀತವಿದೆ. ಅದ್ವೆ„ತ ಗುರುಮೂರ್ತಿ ಕ್ಯಾಮೆರಾ ಹಿಡಿಯುತ್ತಿದ್ದಾರೆ.

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.