ಇಂದು ಎಸ್.ನಾರಾಯಣ್ ಸಿನಿಮಾದ ಟೈಟಲ್ ಲಾಂಚ್
Team Udayavani, Jan 1, 2021, 2:50 PM IST
ಹಿರಿಯ ನಿರ್ದೇಶಕ ಎಸ್.ನಾರಾಯಣ್ ಅವರ ನಿರ್ದೇಶನದ ಹೊಸ ಸಿನಿಮಾಕ್ಕೆ ಹೊಸ ವರ್ಷದ ಮೊದಲ ದಿನ ಅಂದರೆ ಇಂದು ಚಾಲನೆ ಸಿಗುತ್ತಿದೆ. ಶುಕ್ರವಾರ ಚಿತ್ರದ ಟೈಟಲ್ ಲಾಂಚ್ ಆಗಲಿದೆ.
ಚಿತ್ರದಲ್ಲಿ ಆದಿತ್ಯ ಹಾಗೂ ಅದಿತಿ ನಾಯಕ-ನಾಯಕಿಯರಾಗಿ ನಟಿಸುತ್ತಿದ್ದಾರೆ. ಇದೊಂದು ಹೊಸ ಬಗೆಯ ಕಥೆಯಾಗಿದ್ದು, ನಾರಾಯಣ್ ಅವರ ಈ ಹಿಂದಿನ ಸಿನಿಮಾಗಳಿಗಿಂತ ಭಿನ್ನವಾಗಿರುತ್ತದೆಯಂತೆ. ಈ ಚಿತ್ರದ ಮತ್ತೂಂದು ವಿಶೇಷವೆಂದರೆ, ಬರೋಬ್ಬರಿ 86 ಕಲಾವಿದರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅವರ್ಯಾರು, ಅವರ ಪಾತ್ರಗಳೇನು ಎಂಬ ವಿವರವನ್ನು ನಾರಾಯಣ್ ಈಗಲೇ ಬಿಟ್ಟುಕೊಡುವುದಿಲ್ಲ. ಇಷ್ಟೇ ಈ ಚಿತ್ರದ ಮತ್ತೂಂದು ಹೈಲೈಟ್ ಎಂದರೆ 62 ಲೊಕೇಶನ್‌ಗಳಲ್ಲಿ ಚಿತ್ರೀಕರಣವಾಗಲಿದೆ.
ಅದಕ್ಕೆ ಕಾರಣ ಚಿತ್ರದ ಸಬ್ಜೆಕ್ಟ್. “ಇಂದು ನನ್ನ ಹೊಸ ಸಿನಿಮಾದ ಟೈಟಲ್ ಲಾಂಚ್ ಆಗುತ್ತಿದೆ. ಈ ಚಿತ್ರಕ್ಕಾಗಿ ಸಾಕಷ್ಟು ಪೂರ್ವತಯಾರಿ ಮಾಡಿಕೊಂಡಿದ್ದೇನೆ. ಪ್ರತಿಯೊಂದು ಅಂಶಗಳಲ್ಲೂ ಭಿನ್ನತೆ ಕಾಯ್ದುಕೊಳ್ಳಬೇಕೆಂಬ ಕಾರಣಕ್ಕಾಗಿ ಶ್ರಮಿಸುತ್ತಿದ್ದು, ಕಥೆ ತುಂಬಾ ಚೆನ್ನಾಗಿ ಮೂಡಿಬಂದಿದೆ’ ಎನ್ನುತ್ತಾರೆ ನಾರಾಯಣ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.