ಸದ್ಯದಲ್ಲೇ ಸಾಗುವ ದಾರಿಯಲ್ಲಿ ತೆರೆಗೆ
Team Udayavani, Apr 7, 2018, 11:07 AM IST
ವಿ.ಶಿವಶಂಕರ್ ಮತ್ತು ಶ್ರೀಮತಿ ಸುಜಾತ ರಾಜಪ್ಪ ಅವರು ನಿರ್ಮಿಸಿರುವ “ಸಾಗುವ ದಾರಿಯಲ್ಲಿ’ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು ಅರ್ಹತಾ ಪತ್ರವನ್ನು ನೀಡಿದೆ. ಚಿತ್ರ ಏಪ್ರಿಲ್ 20ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಶಿವಕುಮಾರ್ ಸಿ.ಎಸ್.ಗೌಡ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ ಮಾಡಿ ನಿರ್ದೇಶಿಸಿರುವ ಈ ಚಿತ್ರಕ್ಕೆ ಎಸ್.ನಾಗು ಸಂಗೀತ ನೀಡಿದ್ದಾರೆ. ಸೂರ್ಯಕಾಂತ್ ಹೊನ್ನಳಿ ಛಾಯಾಗ್ರಹಣ, ಡಿ.ಹೆಚ್.ಸುರೇಶ್ ಸಂಕಲನ, ಸೂರಿ ನೃತ್ಯ ನಿರ್ದೇಶನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ಕನಕ ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ನಾಯಕನಾಗಿ ಅನೂಪ್ ಸಾ.ರಾ.ಗೋವಿಂದು ಅಭಿನಯಿಸಿದ್ದಾರೆ.
ಪವಿತ್ರ ಗೌಡ, ದೇವರಾಜ್, ರಂಗಾಯಣ ರಘು, ಬುಲೆಟ್ ಪ್ರಕಾಶ್, ಸಾಧುಕೋಕಿಲ, ಶರತ್ ಲೋಹಿತಾಶ್ವ, ಸತ್ಯಜಿತ್, ಜೈಜಗದೀಶ್, ಹನುಮಂತೇ ಗೌಡ, ಪವನ್, ಜಹಂಗೀರ್, ಅರುಣಾ ಬಾಲರಾಜ್, ಸುನೇತ್ರ ಪಂಡಿತ್, ಸುಚಿತ್ರ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
MUST WATCH
ಹೊಸ ಸೇರ್ಪಡೆ
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.