Sandalwood: ಇಂದು ಮೇರು ನಿರ್ದೇಶಕ ಪುಟ್ಟಣ್ಣ ಕಣಗಾಲ್ ಹುಟ್ಟುಹಬ್ಬ
Team Udayavani, Dec 1, 2024, 9:18 AM IST
ಕನ್ನಡ ಚಿತ್ರರಂಗದ ಮೇರು ನಿರ್ದೇಶಕ ಪುಟ್ಟಣ್ಣ ಕಣಗಾಲ್ ಬದುಕಿರುತ್ತಿದ್ದರೆ ಡಿಸೆಂಬರ್ 1ಕ್ಕೆ ಅವರಿಗೆ 91 ವರ್ಷ ತುಂಬುತ್ತಿತ್ತು. ಹೌದು, ಇಂದು ಪುಟ್ಟಣ್ಣ ಕಣಗಾಲ್ ಅವರ ಹುಟ್ಟುಹಬ್ಬ.
ಪುಟ್ಟಣ್ಣ ಕಣಗಾಲ್ ಚಿತ್ರರಸಿಕರನ್ನು ಅಗಲಿ 38 ವರ್ಷಗಳಾಗಿವೆ. 1985ರ ಜೂನ್ ಐದರಂದು ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದರು. ಈ ಮೂವತ್ತೆಂಟು ವರ್ಷಗಳಲ್ಲಿ ಪುಟ್ಟಣ್ಣ ಅವರನ್ನು ಕನ್ನಡಿಗರು ಅದೆಷ್ಟು ಬಾರಿ ನೆನಪಿಸಿಕೊಂಡಿದ್ದಾರೋ ಗೊತ್ತಿಲ್ಲ. ಚಿತ್ರರಂಗದ ವಿಷಯದಲ್ಲಿ ಹೇಳುವುದಾದರೆ, ಕನ್ನಡ ಚಿತ್ರರಂಗವಿರುವವರೆಗೂ ಪುಟ್ಟಣ್ಣನವರ ಹೆಸರಿರುವಷ್ಟು ಛಾಪನ್ನು ಅವರು ಒತ್ತಿಹೋಗಿದ್ದಾರೆ.
ಇನ್ನು ಪ್ರೇಕ್ಷಕರಿಗೂ ಅಷ್ಟೇ. ಪುಟ್ಟಣ್ಣ ಕಣಗಾಲ್ ಅವರು ನಿರ್ದೇಶಿಸಿರುವ ಚಿತ್ರಗಳ, ತೆರೆಗೆ ತಂದ ಪಾತ್ರಗಳ, ಬೆಳಕಿಗೆ ತಂದ ಕಲಾವಿದರ, ಇಂದಿಗೂ ಜನಪ್ರಿಯವಾಗಿರುವ ಹಾಡುಗಳ ಬಗ್ಗೆ ಯಾವಾಗಲೂ ಮೆಲುಕು ಹಾಕುತ್ತಲೇ ಇರುತ್ತಾರೆ. ಪುಟ್ಟಣ್ಣ ಅವರ ಹುಟ್ಟುಹಬ್ಬವನ್ನು ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ ಇಂದು ಆಚರಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.