ಇಂದು “ಭರಾಟೆ’ ಟ್ರೇಲರ್‌ ರಿಲೀಸ್‌

Team Udayavani, Oct 13, 2019, 3:00 AM IST

Bharate

ಶ್ರೀಮುರಳಿ ಅಭಿನಯದ “ಭರಾಟೆ’ ಬಿಡುಗಡೆಯ ಮುನ್ನವೇ ಈಗಾಗಲೇ ಸಾಕಷ್ಟು ಸದ್ದು ಮಾಡಿದೆ. ಪೋಸ್ಟರ್‌,ಹಾಡು, ಟೀಸರ್‌ ಹೀಗೆ ಎಲ್ಲದರಲ್ಲೂ ಸುದ್ದಿ ಮಾಡಿದೆ. ಈಗ ಹೊಸ ಸುದ್ದಿಯೆಂದರೆ, ಭಾನುವಾರ (ಇಂದು) ಥಿಯೇಟ್ರಿಕಲ್‌ ಟ್ರೇಲರ್‌ ಬಿಡುಗಡೆಯಾಗಲಿದೆ. ಮಾಸ್‌ ಜೊತೆಗೆ ಫ್ಯಾಮಿಲಿ ಎಂಟರ್‌ಟೈನ್‌ಮೆಂಟ್‌ ಟ್ರೇಲರ್‌ ರಿಲೀಸ್‌ ಮಾಡುತ್ತಿದ್ದು, ಆನಂದ್‌ ಆಡಿಯೋ ಯುಟ್ಯೂಬ್‌ ಚಾನೆಲ್‌ನಲ್ಲೂ ಬೆಳಗ್ಗೆ 11.59ಕ್ಕೆ ಟ್ರೇಲರ್‌ ಬಿಡುಗಡೆಯಾಗುತ್ತಿದೆ.

“ಭರಾಟೆ’ ಸಖತ್‌ ಹೈವೋಲ್ಟೆಜ್‌ ಆ್ಯಕ್ಷನ್‌ ಇರುವ ಚಿತ್ರ ಅನ್ನೋದು, ಮೊದಲ ಟೀಸರ್‌ನಲ್ಲೇ ಸಾಬೀತು ಮಾಡಿತ್ತು. ಈಗ ಬಿಡುಗಡೆಯಾಗಿರುವ ಥಿಯೇಟರಿಕಲ್‌ ಟ್ರೇಲರ್‌ ಕೂಡ ಸಖತ್‌ ಪವರ್‌ಫ‌ುಲ್‌ ಆಗಿರಲಿದೆ ಎಂಬುದು ಚಿತ್ರತಂಡದ ಮಾತು. ನಿರ್ದೇಶಕ “ಬಹದ್ದೂರ್‌’ ಚೇತನ್‌ಕುಮಾರ್‌ ಅವರಿಗೆ ಇದು ಮೂರನೇ ಸಿನಿಮಾ. ಶ್ರೀಮುರಳಿ ಅವರ ಜೊತೆ ಮೊದಲ ಕಾಂಬಿನೇಷನ್‌. ಇನ್ನು ಈ ಚಿತ್ರದಲ್ಲಿ ಹಲವು ವಿಶೇಷತೆಗಳೂ ಇವೆ.

ಇದೇ ಮೊದಲ ಮೊದಲ ಬಾರಿಗೆ “ಭರಾಟೆ’ ಮೂಲಕ ಸಾಯಿಕುಮಾರ್‌, ರವಿಶಂಕರ್‌ ಹಾಗೂ ಅಯ್ಯಪ್ಪ ಅವರು ಖಳ ನಟರುಗಳಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇವರೊಂದಿಗೆ ಒಟ್ಟು 17 ಮಂದಿ ಖಳನಟರು ತೆರೆಯ ಮೇಲೆ ಅಬ್ಬರಿಸುತ್ತಿದ್ದಾರೆ. ಅವರೊಂದಿಗೆ ಶ್ರೀಮುರಳಿ ಅವರು ಕಾಣಿಸಿಕೊಳ್ಳುತ್ತಿದ್ದು, ಭರ್ಜರಿ ಆ್ಯಕ್ಷನ್‌ ಮೂಲಕ ರಂಜಿಸಲಿದ್ದಾರೆ ಎಂಬುದು ಸಿನಿಮಾ ತಂಡದ ಮಾತು.

ಅಂದಹಾಗೆ, ಅ.18 ರಂದು “ಭರಾಟೆ’ ಬಿಡುಗಡೆಯಾಗುತ್ತಿದ್ದು, ಶ್ರೀಮುರಳಿ ಅವರಿಗೆ ನಾಯಕಿಯಾಗಿ ಶ್ರೀಲೀಲಾ ನಟಿಸಿದ್ದಾರೆ. ಉಳಿದಂತೆ ಶರತ್‌ ಲೋಹಿತಾಶ್ವ, ಅವಿನಾಶ್‌ ಇತರರು ಇದ್ದಾರೆ. ಈ ಚಿತ್ರವನ್ನು ಸುಪ್ರಿತ್‌ ನಿರ್ಮಾಣ ಮಾಡಿದ್ದಾರೆ. ಅರ್ಜುನ್‌ ಜನ್ಯ ಸಂಗೀತವಿದೆ. ಗಿರೀಶ್‌ ಅವರ ಛಾಯಾಗ್ರಹಣವಿದೆ. ದೀಪು ಎಸ್‌.ಕುಮಾರ್‌ ಅವರ ಸಂಕಲನವಿದೆ. ರವಿವರ್ಮ ಅವರು ಸಾಹಸ ನಿರ್ದೇಶನ ಮಾಡಿದ್ದಾರೆ.

ಟಾಪ್ ನ್ಯೂಸ್

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.