‘ಕೆಜಿಎಫ್’ ಚಿತ್ರಕ್ಕೆ ಹೋಲಿಸಿ ಇದೀಗ ಸಖತ್ ಟ್ರೋಲ್ ಆದ ಅಲ್ಲು ಅರ್ಜುನ್ ಚಿತ್ರ ‘ಪುಷ್ಪ’
Team Udayavani, Dec 18, 2021, 11:54 AM IST
ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಟೆನೆಯ ‘ಪುಷ್ಪ’ ಚಿತ್ರ ಬಿಡುಗಡೆಯಾಗಿದೆ. ಎರಡು ಭಾಗದಲ್ಲಿ ತಯಾರಿಗಿರುವ ಚಿತ್ರದ ಮೊದಲ ಭಾಗ ಈಗಾಗಲೇ ಪ್ರೇಕ್ಷಕರ ಮುಂದಿದೆ. ಸುಕುಮಾರ್ ನಿರ್ದೇಶನದ ‘ಪುಷ್ಪ’ ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆಗೆ ರಶ್ಮಿಕಾ ಮಂಧನಾ, ಡಾಲಿ ಧನಂಜಯ್, ಫಾಹದ್ ಫಸಲ್ ಮುಂತಾದವರು ನಟಿಸಿದ್ದಾರೆ.
ಅಲ್ಲು ಚಿತ್ರದ ಬಗ್ಗೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಚಿತ್ರದ ಬಗ್ಗೆ ಉತ್ತಮ ಮಾತುಗಳನ್ನು ಆಡಿದ್ದರೆ, ಇನ್ನು ಹಲವರು ನೆಗೆಟಿವ್ ಕಮೆಂಟ್ ಮಾಡಿದ್ದಾರೆ.
ಈ ಹಿಂದೆ ಉಪ್ಪೇನಾ ಚಿತ್ರದ ನಿರ್ದೇಶಕ ಬುಚ್ಚಿ ಬಾಬು ಆಡಿದ್ದ ಮಾತು ಇದೀಗ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ನಿರ್ದೇಶಕ ಬುಚ್ಚಿ ಬಾಬು, ‘ನಾನು ಸಿನಿಮಾದ ಮೊದಲ ಭಾಗವನ್ನು ವೀಕ್ಷಣೆ ಮಾಡಿದ್ದೇನೆ. ಈ ಚಿತ್ರ 10 ಕೆಜಿಎಫ್ಗೆ ಸಮ. ಸಿನಿಮಾದಲ್ಲಿ ಬರುವ ಪಾತ್ರಗಳು ತುಂಬಾನೇ ಅದ್ಭುತವಾಗಿ ಮೂಡಿ ಬಂದಿವೆ. ನಾನು ಇದನ್ನು ಅತಿಶಯೋಕ್ತಿಯಾಗಿ ಹೇಳುತ್ತಿಲ್ಲ. ಸಿನಿಮಾ ನೋಡಿದ ಮೇಲೆ ನಿಮಗೇ ತಿಳಿಯಲಿದೆ” ಎಂದಿದ್ದರು.
ಇದನ್ನೂ ಓದಿ:ಕನ್ನಡ ಭಾಷೆಯನ್ನು ನಾವು ಬಿಟ್ಟು ಕೊಡಬಾರದು… ರಚ್ಚು ಮಾತು
ತೆಲುಗು ನಿರ್ದೇಶಕನ ಈ ಮಾತುಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಗಳಿಗೆ ಕಾರಣವಾಗಿದೆ. “ಈಗ ಚಿತ್ರ ರಿಲೀಸ್ ಆಗಿ ಏನಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ” ಎಂದು ಹಲವರು ಹೇಳುತ್ತಿದ್ದಾರೆ. “ಪುಷ್ಪ ಹೂ ಅಲ್ಲ ಫೈರ್” ಎಂಬ ಚಿತ್ರದ ಡೈಲಾಗ್ ಗಳಿಗೆ “ಪುಷ್ಪ ಫೈರ್ ಅಲ್ಲ ಟಾರ್ಚರ್” ಎಂದು ಹಲವರು ವ್ಯಂಗ್ಯವಾಡುತ್ತಿದ್ದಾರೆ.
YES!!!!! ?
KGF IS A BRAND ❤?
PLEASE DON’T EVER COMPARE#KGF#KGFChapter2 #KGF2onApr14 pic.twitter.com/j3EAmMOzuD
— ದೊನ್ನೆ ಬಿರಿಯಾನಿ (@SreeDharaNEL) December 17, 2021
#pushpa #Puspha #kgf #KGF2 #PushpaTheRule #PushpaReleaseDAY pic.twitter.com/U9xZGNJI0M
— G!R! (@GirishGowda_B) December 17, 2021
Yevarra babu e vfx tho 10 #kgf lu annaadu??#Puspha pic.twitter.com/Xmgr74BoI2
— Mani (@N_ew_world) December 17, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.