ಸೆಲ್ಫಿಗಾಗಿ ಕಿರುತೆರೆ ಹ್ಯಾಂಡ್‌ಸಮ್ ಹೀರೋ ಮೇಲೆ ಹಲ್ಲೆ!
Team Udayavani, Dec 8, 2017, 12:02 PM IST
ಬೆಂಗಳೂರು: ಕನ್ನಡದ ಖಾಸಗಿ ಚಾನೆಲ್‌ನಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ‘ನಾಗಿಣಿ’ ಧಾರಾವಾಹಿಯ ನಟ ದೀಕ್ಷಿತ್ ಶೆಟ್ಟಿ ಅವರನ್ನು ಮೂವರು ಹಿಂಬಾಲಿಸಿ ಹಲ್ಲೆ ನಡೆಸಿ, ಕಾರಿನ ಗಾಜು ಓಡೆದ ಘಟನೆ ಗುರುವಾರ ತಡರಾತ್ರಿ ವಿಜಯನಗರದ ಮಾರುತಿ ಚಿತ್ರಮಂದಿರದ ಬಳಿ ನಡೆದಿದೆ.
ಪಲ್ಸರ್ ಬೈಕ್‌ನಲ್ಲಿ ಬಂದಿದ್ದ ಮೂವರು ಯುವಕರು ದೀಕ್ಷಿತ್ ಕಾರನ್ನು ಹಿಂಬಾಲಿಸಿ ಸೆಲ್ಫಿ ಕೇಳಿದ್ದು ನಿರಾಕರಿಸಿದಾಗ ಹಲ್ಲೆ ನಡೆಸಿ,ಕಾರಿನ ಹಿಂಬದಿಯ ಗಾಜು ಹಾನಿಗೈದು ಪರಾರಿಯಾಗಿದ್ದಾರೆ.
ಈ ಸಂಬಂಧ ದೀಕ್ಷಿತ್ ವಿಜಯನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
MUST WATCH
ಹೊಸ ಸೇರ್ಪಡೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
UV Fusion: ತೆಪ್ಪ ದ್ವೀಪದೂರಿಗೊಂದು ಸಂಪರ್ಕಸೇತು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.