ಒಂದೇ ದಿನ ಎರಡೂವರೆ ಲಕ್ಷ ಹಿಟ್ಸ್‌!

Team Udayavani, Aug 29, 2017, 10:40 AM IST

Mugulu-Nage.jpg

ಯೋಗರಾಜ್‌ ಭಟ್‌ ನಿರ್ದೇಶನದ, ಗಣೇಶ್‌ ಅಭಿನಯದ “ಮುಗುಳು ನಗೆ’ ಚಿತ್ರವು ಸೆಪ್ಟೆಂಬರ್‌ ಒಂದರಂದು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಚಿತ್ರದ ಟ್ರೈಲರ್‌ ಬಿಡುಗಡೆಯಾಗಿದ್ದು, ಒಂದೇ ದಿನದಲ್ಲಿ ಎರಡೂವರೆ ಲಕ್ಷ ಹಿಟ್‌ ಬೀಳುವ ಮೂಲಕ ಹೊಸ ದಾಖಲೆ ಮಾಡಿದೆ.

“ಮುಗುಳು ನಗೆ’ಯ ಟ್ರೇಲರ್‌ ಬಿಡುಗಡೆಯಾಗಿದ್ದು, ಭಾನುವಾರ ರಾತ್ರಿ ಏಳಕ್ಕೆ. ಅದಾಗಿ ಒಂದು ದಿನದ ನಂತರ, ಅಂದರೆ ಸೋಮವಾರ ರಾತ್ರಿ ಏಳರ ಹೊತ್ತಿಗೆ ಯೂಟ್ಯೂಬ್‌ನಲ್ಲಿ ಸುಮಾರು ಎರಡೂವರೆ ಲಕ್ಷ ಹಿಟ್ಸ್‌ ಕಂಡಿದೆ. ಇನ್ನು ಚಿತ್ರದ ಒಂದು ಹಾಡು ಬಿಡುಗಡೆಯಾಗಿದ್ದು, ಅದಕ್ಕೂ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

“ಮುಗುಳು ನಗೆ’ ಚಿತ್ರದ ಮೂಲಕ ಗಣೇಶ್‌ ಮತ್ತು ಯೋಗರಾಜ್‌ ಭಟ್‌, ಸುಮಾರು 10 ವರ್ಷಗಳ ನಂತರ ಒಟ್ಟಿಗೆ ಕೆಲಸ ಮಾಡಿದ್ದಾರೆ. ಇನ್ನು ಈ ಚಿತ್ರದಲ್ಲಿ ಗಣೇಶ್‌ ಎದುರು ಆಶಿಕಾ, ಅಪೂರ್ವ ಅರೋರಾ, ನಿಖೀತಾ ನಾರಾಯಣ್‌ ಮತ್ತು ಅಮೂಲ್ಯ ನಾಯಕಿಯರಾಗಿ ನಟಿಸುತ್ತಿದ್ದಾರೆ.

ನಿರ್ದೇಶನದ ಜೊತೆಗೆ ಯೋಗರಾಜ್‌ ಭಟ್‌ ಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯವನ್ನೂ ಬರೆದಿದ್ದು, ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಇನ್ನು ಚಿತ್ರವನ್ನು ಸೈತದ್‌ ಸಲಾಂ ನಿರ್ಮಿಸಿದ್ದು, ಮೈಸೂರ್‌ ಟಾಕೀಸ್‌ ಮೂಲಕ ಜಾಕ್‌ ಮಂಜು ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ

ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ

Naringana Kambala 2025 result

Kambala: ದಾಖಲೆ ಜೋಡಿ ಕೋಣಗಳಿಗೆ ಸಾಕ್ಷಿಯಾದ ನರಿಂಗಾನ ಕಂಬಳ: ಇಲ್ಲಿದೆ ಫಲಿತಾಂಶ ಪಟ್ಟಿ

Panambur: ಲೈಟರ್ ವಿಚಾರಕ್ಕೆ ಘರ್ಷಣೆ… ಬಿಯರ್ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು

Panambur: ಲೈಟರ್ ವಿಚಾರಕ್ಕೆ ಘರ್ಷಣೆ… ಬಿಯರ್ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು

Bengaluru: ಆನ್‌ಲೈನ್‌ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ

Bengaluru: ಆನ್‌ಲೈನ್‌ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ

10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…

10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…

Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…

Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…

Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ

Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prajwal devaraj starrer raksasa movie releasing in telugu

Prajwal Devaraj: ತೆಲುಗಿನಲ್ಲೂ ರಿಲೀಸ್‌ ಆಗುತ್ತಿದೆ ʼರಾಕ್ಷಸʼ

ashoka

The Rise Of Ashoka: ಅಶೋಕನ ರಕ್ತಚರಿತೆ

Actor Darshan: ನಟ ದರ್ಶನ್‌ ಮೈಸೂರಿಗೆ ಇಂದು ಆಗಮನ

Actor Darshan: ಇಂದು ನಟ ದರ್ಶನ್‌ ಮೈಸೂರಿಗೆ ಆಗಮನ

Chandan Shetty: ಕಾಟನ್‌ ಕ್ಯಾಂಡಿ ಹಾಡು; ಚಂದನ್‌ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು

Chandan Shetty: ಕಾಟನ್‌ ಕ್ಯಾಂಡಿ ಹಾಡು; ಚಂದನ್‌ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು

allu arjun

Allu Arjun; ಜಾಮೀನು ಷರತ್ತು ಸಡಿಲಿಕೆ: ವಿದೇಶ ಪ್ರಯಾಣಕ್ಕೆ ಕೋರ್ಟ್ ಅನುಮತಿ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ

ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ

895

Fraud Case: 2 ಕೋಟಿ ರೂ.ಗೆ 3.5 ಕೋಟಿ ರೂ. ಕೊಡುವುದಾಗಿ ವಂಚನೆ

Naringana Kambala 2025 result

Kambala: ದಾಖಲೆ ಜೋಡಿ ಕೋಣಗಳಿಗೆ ಸಾಕ್ಷಿಯಾದ ನರಿಂಗಾನ ಕಂಬಳ: ಇಲ್ಲಿದೆ ಫಲಿತಾಂಶ ಪಟ್ಟಿ

216

Bengaluru: ಟ್ರಕ್‌ ಡಿಕ್ಕಿ; ಜನ್ಮದಿನದಂದೇ ಬಾಲಕ ಸಾವು

Panambur: ಲೈಟರ್ ವಿಚಾರಕ್ಕೆ ಘರ್ಷಣೆ… ಬಿಯರ್ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು

Panambur: ಲೈಟರ್ ವಿಚಾರಕ್ಕೆ ಘರ್ಷಣೆ… ಬಿಯರ್ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.