“ಉಡುಂಬಾ’ ಚಿತ್ರಕ್ಕೆ “ಯು/ಎ’ ಪ್ರಮಾಣ ಪತ್ರ
Team Udayavani, Feb 18, 2018, 11:02 AM IST
“ಉಡುಂಬಾ’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ ಎ ಪ್ರಮಾಣ ಪತ್ರ ನೀಡಿದೆ. ಶಿವರಾಜ್ ನಿರ್ದೇಶನದ ಈ ಚಿತ್ರ, ಕಡಲ ತೀರದ ಯುವಕ, ಮೀನು ಮಾರುವವನ ಕಥೆ ಹೊಂದಿದೆ. ಹನುಮಂತ ರಾವ್, ವೆಂಕಟ್ ರೆಡ್ಡಿ ಹಾಗೂ ಮಹೇಶ್ ಕುಮಾರ್ ಈ ಚಿತ್ರದ ನಿರ್ಮಾಪಕರು.
35 ದಿನಗಳ ಕಾಲ ಉಡುಪಿ, ಮಂಗಳೂರು, ಗೋಕರ್ಣ, ರಾಮನಗರ ಸುತ್ತ ಮುತ್ತ ಚಿತ್ರೀಕರಣ ಮಾಡಲಾಗಿದೆ. ನಾಯಕ ಪವನ್ ಸೂರ್ಯ ಈ ಚಿತ್ರಕ್ಕೆ “ಸಿಕ್ಸ್ ಪ್ಯಾಕ್’ ಮಾಡಿದ್ದಾರೆ. ಚಿರಶ್ರೀ ಚಿತ್ರದ ನಾಯಕಿ. ಇರ್ಫಾನ್ ಖಳ ನಾಯಕ, ಶರತ್ ಲೋಹಿತಾಶ್ವ, ವಿನೀತ್ ರಾಜ್ ಸಂಗೀತ, ಹಾಲೇಶ್ ಛಾಯಾಗ್ರಹಣ, ಧನ್ ಕುಮಾರ್ ನೃತ್ಯ ನಿರ್ದೇಶನ, ಎಸ್ ಬಿ ಉದವ್ ಸಂಕಲನ ಈ ಚಿತ್ರಕ್ಕೆ ಒದಗಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.