ಮಾದೇಶ್ವರನಿಗೆ 50ರ ಖುಷಿ
Team Udayavani, Mar 4, 2019, 10:34 AM IST
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಉಘೇ ಉಘೇ ಮಾದೇಶ್ವರ’ ಧಾರಾವಾಹಿಗೆ ಈಗ 50ರ ಸಂಭ್ರಮ. ಹೌದು, “ಉಘೇ ಉಘೇ ಮಾದೇಶ್ವರ’ ಧಾರಾವಾಹಿ 50 ಸಂಚಿಕೆಗಳನ್ನು ಪೂರ್ಣಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಾದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದೆ ಧಾರಾವಾಹಿ ತಂಡ.
ಈ ಸಂದರ್ಭದಲ್ಲಿ ಅಲ್ಲಿನ ಭಕ್ತರು ಧಾರಾವಾಹಿ ತಂಡವನ್ನು ನೋಡಿ ಖುಷಿಪಟ್ಟಿದ್ದಾರೆ. ಇಂದು ಶಿವರಾತ್ರಿ ಪ್ರಯುಕ್ತ ವಿಶೇಷ ಸಂಚಿಕೆ ಪ್ರಸಾರವಾಗಲಿದೆ. ಕಂಸಾಳೆ ನೃತ್ಯತ ಹಾಗೂ ಮಾದೇಶ್ವರ ಕಾವ್ಯ ಗಾಯನ ಒಳಗೊಂಡ ವಿಶೇಷ ಸಂಚಿಕೆ “ಉಘೇ ಉಘೇ ಮಾದೇಶ್ವರ-ಶಿವರಾತ್ರಿ ಯಾತ್ರಾ ಸಮಯ’ ಬೆಳಗ್ಗೆ 10 ಗಂಟೆಗೆ ಪ್ರಸಾರವಾದರೆ, ರಾತ್ರಿ 12.30ಕ್ಕೆ “ಉಘೇ ಉಘೇ ಮಾದೇಶ್ವರ -ಶಿವರಾತ್ರಿ ಕಥಾ ಸಮಯ’ ಪ್ರಸಾರವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.