UI Movie: ಬಾಕ್ಸ್‌ ಆಫೀಸ್‌ನಲ್ಲಿ ಯು-ಐ ಬ್ಲಾಕ್‌ ಬಸ್ಟರ್

Team Udayavani, Dec 30, 2024, 3:04 PM IST

UI Movie is a blockbuster at the box office

ಉಪೇಂದ್ರ ನಟನೆ, ನಿರ್ದೇಶನದ “ಯು-ಐ’ ಸಿನಿಮಾ ಡಿಸೆಂಬರ್‌ 20 ತೆರೆಕಂಡಿದ್ದು ಗೊತ್ತೇ ಇದೆ. ಉಪೇಂದ್ರ ನಿರ್ದೇಶನದ ಸಿನಿಮಾವಾದ್ದರಿಂದ ಚಿತ್ರ ಭರ್ಜರಿ ನಿರೀಕ್ಷೆ ಹುಟ್ಟಿಸಿತ್ತು. ಅದರಂತೆ ಚಿತ್ರ ಬಾಕ್ಸ್‌ ಆಫೀಸ್‌ನಲ್ಲೂ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿದೆ. ಇಡೀ ತಂಡ ಇತ್ತೀಚೆಗೆ ಸಕ್ಸಸ್‌ ಮೀಟ್‌ ಮೂಲಕ ಸಂಭ್ರಮಿಸಿದೆ.

ಲಹರಿ ಫಿಲಂಸ್‌ನ ವೇಲು ಅವರು ಹೇಳುವಂತೆ, “ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿದೆ. ನಮ್ಮ ನಿರೀಕ್ಷೆಗೂ ಮೀರಿ ಜನ ಈ ಸಿನಿಮಾವನ್ನು ಸ್ವೀಕರಿಸಿದ್ದಾರೆ. ಬಾಕ್ಸ್‌ ಆಫೀಸ್‌ನಲ್ಲಿ ಚಿತ್ರ ಬ್ಲಾಕ್‌ ಬಸ್ಟರ್‌ ಆಗಿದೆ’ ಎನ್ನುವ ಮೂಲಕ ಸಿನಿಮಾ ಗೆದ್ದ ಖುಷಿ ಹಂಚಿಕೊಂಡರು.

ನಟ ಉಪೇಂದ್ರ ಕೂಡಾ ಜನ ಸಿನಿಮಾವನ್ನು ಸ್ವೀಕರಿಸಿರುವ ರೀತಿ ಬಗ್ಗೆ ಮಾತನಾಡಿದರು. “ಪ್ರೇಕ್ಷಕರು ಯಾವತ್ತೂ ಬುದ್ಧಿವಂತರೂ ಎಂಬುದನ್ನು ತೋರಿಸಿಕೊಟ್ಟಿ ದ್ದಾರೆ. ಅವರು ಸಿನಿಮಾದ ಪ್ರತೀ ಸಿನಿಮಾವನ್ನು ಡೀಕೋಡ್‌ ಮಾಡಿರುವ ರೀತಿ ಅದ್ಭುತ. ಅವರು ವಿವರಿಸಿರುವ ರೀತಿ ನೋಡಿ ನನಗೆ ಅಚ್ಚರಿಯಾಯಿತು. ಸಿನಿಮಾ ನಿರೀಕ್ಷೆಗೂ ಮೀರಿ ಗೆದ್ದಿದೆ’ ಎಂದರು.

ಇಡೀ ತಂಡ ಜೊತೆಯಾಗಿ ಕೇಕ್‌ ಕಟ್‌ ಮಾಡುವ ಮೂಲಕ ಸಿನಿಮಾದ ಗೆಲುವನ್ನು ಸಂಭ್ರಮಿಸಿತು.

ಟಾಪ್ ನ್ಯೂಸ್

3

Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

8-hampi

Hampi: ಹಂಪಿ ಉತ್ಸವಕ್ಕೆ ಮಹೂರ್ತ ಫಿಕ್ಸ್! ಫೆ.28 ರಿಂದ 3 ದಿನ ಉತ್ಸವ ಆಚರಣೆ 

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

Dense Fog… ರಸ್ತೆ ಕಾಣದೆ ಟ್ರಕ್‌ಗೆ ಡಿಕ್ಕಿ ಹೊಡೆದ ಬಸ್, 10 ಮಂದಿಯ ಸ್ಥಿತಿ ಗಂಭೀರ

Dense Fog… ರಸ್ತೆ ಕಾಣದೆ ಟ್ರಕ್‌ಗೆ ಡಿಕ್ಕಿ ಹೊಡೆದ ಬಸ್, 10 ಮಂದಿಯ ಸ್ಥಿತಿ ಗಂಭೀರ

Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್‌ ಲೀಕ್

Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್‌ ಲೀಕ್

Court Verdict: ಹಿಂದೂ ಸಂತ ಚಿನ್ಮಯ್‌ ದಾಸ್‌ ಜಾಮೀನು ಅರ್ಜಿ ತಿರಸ್ಕರಿಸಿದ ಬಾಂಗ್ಲಾ ಕೋರ್ಟ್

Court Verdict: ಹಿಂದೂ ಸಂತ ಚಿನ್ಮಯ್‌ ದಾಸ್‌ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಮತ್ತೆ ಬಂದ ಪ್ರಿಯಾ ಆನಂದ

Sandalwood: ಮತ್ತೆ ಬಂದ ಪ್ರಿಯಾ ಆನಂದ

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3

Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

8-hampi

Hampi: ಹಂಪಿ ಉತ್ಸವಕ್ಕೆ ಮಹೂರ್ತ ಫಿಕ್ಸ್! ಫೆ.28 ರಿಂದ 3 ದಿನ ಉತ್ಸವ ಆಚರಣೆ 

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

2

Savanur: ಈ ಬಾರಿಯಾದರೂ ಸಿಕ್ಕೀತೇ ರೈತರಿಗೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.