‘ಯುಐ’ ಸಿನಿಮಾ ಶೂಟಿಂಗ್ ; ಹಂಪಿಗೆ ರಿಯಲ್ ಸ್ಟಾರ್ ಉಪೇಂದ್ರ ಭೇಟಿ
Team Udayavani, Oct 10, 2022, 9:27 PM IST
ಹೊಸಪೇಟೆ: ವಿಶ್ವವಿಖ್ಯಾತ ಹಂಪಿಗೆ ರಿಯಲ್ ಸ್ಟಾರ್ ಉಪೇಂದ್ರ, ಸೋಮವಾರ ಭೇಟಿ ನೀಡಿ, ಪ್ರಮುಖ ಸ್ಮಾರಕಗಳನ್ನು ವೀಕ್ಷಣೆ ಮಾಡಿದರು.
ಮೊದಲು ವಿರೂಪಾಕ್ಷೇಶ್ವರ ದೇವಾಲಕ್ಕೆ ಭೇಟಿ ನೀಡಿ ವಿರೂಪಾಕ್ಷ, ಪಂಪಾದೇವಿ ಹಾಗೂ ಭುವನೇಶ್ವರಿ ದೇವಿ ದರ್ಶನ ಪಡೆದರು. ಅ.11ರಿಂದ 13ರವರೆಗೆ ಹೊಸಪೇಟೆ ಸುತ್ತಮುತ್ತಿಲಿನ ಪ್ರದೇಶದಲ್ಲಿ ನಟ ಉಪೇಂದ್ರ ರವರೇ ನಿರ್ದೇಶಿಸಿ, ನಟಿಸುತ್ತಿರುವ ಯುಐ ಸಿನಿಮಾ ಶೂಟಿಂಗ್ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹಂಪಿಗೆ ಭೇಟಿ ನೀಡಿದ ಅವರು ವಿಜಯವಿಠಲ ದೇವಾಲಯ ಸೇರಿದಂತೆ ವಿವಿಧ ಸ್ಮಾರಕಗಳನ್ನು ವೀಕ್ಷಣೆ ಮಾಡಿ ಕಣ್ತುಂಬಿಕೊಂಡರು.
ನಗರದ ಸರಸ್ವತಿ ಹಾಗೂ ಲಕ್ಷ್ಮಿ ಚಿತ್ರಮಂದಿರಗಳಲ್ಲಿ ಕೂಡ ಮೂರು ದಿನಗಳ ಕಾಲ ‘ಯುಐ’ ಸಿನಿಮಾ ಶೂಟಿಂಗ್ ನಡೆಯಲಿದೆ. ಚಿತ್ರೀಕರಣದಲ್ಲಿ ಸ್ಥಳೀಯ ಕಲಾವಿದರು ಹಾಗೂ ಸಾರ್ವಜನಿಕರೂ ಭಾಗವಹಿಸಿ, ಬೆಳ್ಳಿ ತೆರೆಯಲ್ಲಿ ಕಾಣಿಸಿಕೊಳ್ಳುಲು ಚಿತ್ರ ತಂಡ ಅವಕಾಶ ನೀಡಿದೆ.
ಲಹರಿ ಫಿಲಂಸ್ ಮತ್ತು ವೀನಸ್ ಎಂಟರ್ ಟೈನರ್ಸ್ ಜಂಟಿ ನಿರ್ಮಾಣದಲ್ಲಿ ತಯಾರಾಗುತ್ತಿರುವ ಚಿತ್ರಕ್ಕೆ ಲಹರಿ ಫಿಲಂಸ್ ಮನೋಹರನ್ ಹಾಗೂ ಕೆ.ಪಿ ಶ್ರೀಕಾಂತ್ ಚಿತ್ರದ ನಿರ್ಮಿಸುತ್ತಿದ್ದಾರೆ. ರಾ ರಾ ರಕ್ಕಮ್ಮ ಖ್ಯಾತಿಯ ಅಜನೀಶ್ ಲೋಕನಾಥ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.