ಜೂ.03 ಉಪೇಂದ್ರ ನಿರ್ದೇಶನದ ಚಿತ್ರಕ್ಕೆ ಮುಹೂರ್ತ
Team Udayavani, May 28, 2022, 3:05 PM IST
ದೊಡ್ಡ ಗ್ಯಾಪ್‌ನ ಬಳಿಕ ಉಪೇಂದ್ರ ಅವರು ಮತ್ತೆ ನಿರ್ದೇಶನಕ್ಕೆ ಮರಳಿರುವುದು ಎಲ್ಲರಿಗೂ ಗೊತ್ತೇ ಇದೆ. ಈಗಾಗಲೇ ವಿಭಿನ್ನ ಪೋಸ್ಟರ್ ಮೂಲಕ ಸಿನಿಪ್ರೇಮಿಗಳ ಕುತೂಹಲ ಹೆಚ್ಚಿಸಿದ್ದಾರೆ. ಈಗ ಈ ಚಿತ್ರ ಸೆಟ್ಟೇರುವ ಹಂತಕ್ಕೆ ಬಂದಿದೆ.
ಹೌದು, ಉಪ್ಪಿ ನಿರ್ದೇಶನದ ಹೊಸ ಚಿತ್ರಕ್ಕೆ ಜೂನ್ 03ರಂದು ಮುಹೂರ್ತ ನಡೆಯಲಿದೆ. ಬಂಡೆಮಹಾಕಾಳಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನೆರವೇರಲಿದೆ. ಚಿತ್ರವನ್ನು ಜಿ.ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ.
ಇದನ್ನೂ ಓದಿ:ಕಂಗನಾ ರಣಾವತ್ ‘ಧಾಕಡ್’ 8 ದಿನದಲ್ಲಿ ಗಳಿಸಿದ್ದು ಕೇವಲ 4,420 ರೂ..!?
ಸದ್ಯ ಉಪೇಂದ್ರ ಅವರು “ಕಬ್ಜ’ ಚಿತ್ರದ ಚಿತ್ರೀಕರಣದಲ್ಲಿ ಬಿಝಿಯಾಗಿದ್ದಾರೆ. ಆರ್.ಚಂದ್ರು ನಿರ್ಮಾಣ, ನಿರ್ದೇಶನದ ಪ್ಯಾನ್ ಇಂಡಿಯಾ “ಕಬ್ಜ’ ಬಹುತೇಕ ಚಿತ್ರೀಕರಣ ಪೂರ್ಣಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.