“ಅರ್ಧ ಚಂದಿರ’ ಲವ್ ಟ್ರ್ಯಾಕ್‌ನಲ್ಲಿ ವಸಿಷ್ಠ – ಮಯೂರಿ: Watch
Team Udayavani, Nov 4, 2018, 4:53 PM IST
“ನೀರ್ ದೋಸೆ’ ನಂತರ ನವರಸ ನಾಯಕ ಜಗ್ಗೇಶ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ “8 ಎಂಎಂ’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದರೆ, ಇತ್ತ ಚಿತ್ರತಂಡ ಚಿತ್ರದ ಬ್ಯೂಟಿಫುಲ್ ರೊಮ್ಯಾಂಟಿಕ್ ಲವ್ ಟ್ರ್ಯಾಕ್‌ನ್ನು ಬಿಡುಗಡೆ ಮಾಡಿದೆ.
ಹೌದು! ವಸಿಷ್ಠ ಮತ್ತು ಮಯೂರಿ ಕಾಂಬಿನೇಷನ್‍ನ “ಅರ್ಧ ಚಂದಿರ’ ಎಂಬ ಮೆಲೋಡಿಯಸ್ ಹಾಡು ಬಿಡುಗಡೆಯಾಗಿದ್ದು, ಗೌಸ್‌ಪೀರ್ ಸಾಹಿತ್ಯವಿದೆ. ಜ್ಯೂಡಾ ಸ್ಯಾಂಡಿ ಹಾಡಿಗೆ ಸಂಗೀತ ಸಂಯೋಜಿಸಿದ್ದು, ಸುಪ್ರಿಯಾ ಲೋಹಿತ್ ಮತ್ತು ಅಭಿನಂದನ್ ಧ್ವನಿಯಲ್ಲಿ ಮೂಡಿಬಂದಿದೆ.
“ಅರ್ಧ ಚಂದಿರ’ ಹಾಡು ಸನಿಹ, ವಿರಹಗಳ ಸಮ್ಮಿಲನವನ್ನ ಸೂಚಿಸುವ ಸಿನಿಮಾದ ಒನ್ ಆಫ್ ದಿ ಹೈಲೈಟ್ ಸಾಂಗ್ ಎಂದರೆ ತಪ್ಪಿಲ್ಲ. ಅಂದ ಹಾಗೇ “8 ಎಂಎಂ’ ತಮಿಳಿನ 8 ತೊಟಕಲ್ ಚಿತ್ರದ ಕನ್ನಡ ಅವತರಣಿಕೆ. ಇಲ್ಲಿನ ನೇಟಿವಿಟಿಗೆ ತಕ್ಕಂತೆ ಕೆಲ ಬದಲಾವಣೆಗಳನ್ನು ಮಾಡಿಕೊಂಡು ಹರಿಕೃಷ್ಣ ಚಿತ್ರವನ್ನು ನಿರ್ದೇಶಿಸಿದ್ದಾರೆ.
ನಾರಾಯಣ ಸ್ವಾಮಿ ಇನ್ಪೆಂಟ್ ಪ್ರದೀಪ್, ಸಲೀಮ್ ಶಾ ನಿರ್ಮಾಪಕರು. ಚಿತ್ರಕ್ಕೆ ವಿನ್ಸೆಂಟ್ ಛಾಯಾಗ್ರಹಣ, ಜೂಡಾ ಸ್ಯಾಂಡಿ ಸಂಗೀತವಿದ್ದು, ವಸಿಷ್ಠ ಸಿಂಹ, ರಾಕ್‍ಲೈನ್ ವೆಂಕಟೇಶ್, ಮಯೂರಿ, ಆದಿಲೋಕೇಶ್ ಸೇರಿದಂತೆ ಬಹುದೊಡ್ಡ ತಾರಾಬಳಗವಿದೆ. ಅಂದ ಹಾಗೆ ಚಿತ್ರವು ಇದೇ ತಿಂಗಳ 16ರಂದು ತೆರೆಗೆ ಬರಲು ಸಜ್ಜಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.