![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Oct 10, 2022, 7:53 AM IST
ಬೆಂಗಳೂರು : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಲೋಹಿತಾಶ್ವ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.
ಲೋಹಿತಾಶ್ವ ಅವರು ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದು, ರಂಗ ನಾಟಕಗಳು ಮತ್ತು ದೂರದರ್ಶನ ಧಾರಾವಾಹಿಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.
ಇದನ್ನೂ ಓದಿ : ಸರೋವರ ಕ್ಷೇತ್ರ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿದ್ದ ‘ದೇವರ ಮೊಸಳೆ’ ಬಬಿಯಾ ಇನ್ನಿಲ್ಲ
You seem to have an Ad Blocker on.
To continue reading, please turn it off or whitelist Udayavani.