ಎ.ಗಣೇಶ್‌ ಉಪಾಧ್ಯಕ್ಷ


Team Udayavani, Mar 27, 2017, 11:13 AM IST

a-ganesh.jpg

ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಉಪಾಧ್ಯಕ್ಷರಾಗಿ ಎ.ಗಣೇಶ್‌ ಅವರು ಅತಿ ಹೆಚ್ಚು ಮತಗಳಿಂದ ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಎ.ಗಣೇಶ್‌ ಸೇರಿದಂತೆ ಒಂಭತ್ತು ಮಂದಿ ಉಮೇದುವಾರಿಕೆ ಸಲ್ಲಿಸಿದ್ದರು.

ಆ ಪೈಕಿ ಏಳು ಮಂದಿ ನಾಮಪತ್ರವನ್ನು ಹಿಂದಕ್ಕೆ ಪಡೆದಿದ್ದರು. ಕರ್ನಾಟಕದ ಎ.ಗಣೇಶ್‌ ಹಾಗೂ ಚೆನ್ನೈನ ಸುಂದರ್‌ ನಡುವೆ ಮತದಾನ ನಡೆಯಿತು. ಇದರಲ್ಲಿ ಎ.ಗಣೇಶ್‌ 1197 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದರೆ, ಎದುರಾಳಿ ಸುಂದರ್‌ ಕೇವಲ 187 ಮತ ಪಡೆದು ಪರಾಭವಗೊಂಡರು.

ನಿರ್ಮಾಪಕರ ವಲಯದಿಂದ ಕಾರ್ಯಕಾರಿ ಸಮಿತಿಗೆ ಸ್ಪರ್ಧಿಸಿದ್ದ ಕರ್ನಾಟಕದ ಪ್ರವೀಣ್‌ಕುಮಾರ್‌ ಮತ್ತು ಪಾರ್ಥಸಾರಥಿ ಗೆಲುವು ಪಡೆದರೆ, ವಿತರಕ ವಲಯದಿಂದ ರಾಜೇಂದ್ರನ್‌ ಹಾಗೂ ಪ್ರದರ್ಶಕರ ವಲಯದಿಂದ ಎಂ.ನರಸಿಂಹಲು ಅವರು ಗೆಲುವು ಸಾಧಿಸಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಅವರು ಹಾಕಿಕೊಟ್ಟ ಚಾರ್ಟ್‌ನಂತೆಯೇ ಅವರ ಎಲ್ಲಾ ಸ್ಪರ್ಧಿಗಳು ಈ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದು ವಿಶೇಷ. ಗೆಲುವು ಸಾಧಿಸಿದ ಎಲ್ಲರಿಗೂ ಸಾ.ರಾ.ಗೋವಿಂದು ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಭಿನಂದಿಸಿದೆ.

ಟಾಪ್ ನ್ಯೂಸ್

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

31 days kannada movie

Kannada Movie: ನಿರಂಜನ್‌ ಶೆಟ್ಟಿಯ ʼ31 ಡೇಸ್‌ʼ ಚಿತ್ರ

kuladalli keelyavudo movie

Sandalwood: ಫಸ್ಟ್‌ಲುಕ್‌ನಲ್ಲಿ”ಕುಲದಲ್ಲಿ ಕೀಳ್ಯಾವುದೋ’

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kejiriwal

Delhi Election: ಆಪ್‌ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್‌ ಮೈತ್ರಿ: ಕೇಜ್ರಿವಾಲ್‌

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.