Vijay Brthday; ಅಭಿಮಾನಿಗಳಿಗೆ ‘ಭೀಮ’ ಟೀಸರ್ ಗಿಫ್ಟ್
Team Udayavani, Jan 20, 2024, 9:54 AM IST
ನಟ ದುನಿಯಾ ವಿಜಯ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅವರ ನಿರ್ದೇಶನ, ನಟನೆಯ “ಭೀಮ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಪಕ್ಕಾ ರಗಡ್ ಅಂಶಗಳೊಂದಿಗೆ ಮೂಡಿಬಂದಿರುವ ಟೀಸರ್‌ಗೆ ಮಾಸ್ ಫ್ಯಾನ್ಸ್ ಫಿದಾ ಆಗಿದ್ದು, ಟೀಸರ್ ಹಿಟ್‌ಲಿಸ್ಟ್‌ಗೆ ಸೇರಿದೆ.
ಇನ್ನು, ಇಂದು ವಿಜಯ್ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಳ್ಳಲಿದ್ದಾರೆ. ಈ ಹಿಂದೆ ವಿಜಯ್ ಹೇಳಿಕೊಂಡಂತೆ ವಿಜಯ್ ಅಭಿಮಾನಿಗಳ ಜೊತೆ ಊಟ ಮಾಡಿ, ಸಂಭ್ರಮಿಸಲಿದ್ದಾರೆ.
ಇನ್ನು, ಭೀಮ ಬಗ್ಗೆ ಹೇಳುವುದಾದರೆ ಕೂಡಾ ಒಂದು ಗಂಭೀರ ಹಾಗೂ ಪ್ರೇಕ್ಷಕರಿಗೆ ಇಷ್ಟವಾಗುವ ವಿಷಯವನ್ನಿಟ್ಟುಕೊಂಡು ಮಾಡುತ್ತಿರುವ ಸಿನಿಮಾ ಎನ್ನಲಾಗಿದೆ. ಈ ಕಥೆಗಾಗಿ ಸುಮಾರು ಎಂಟು ತಿಂಗಳಿಗೂ ಹೆಚ್ಚು ತಮ್ಮನ್ನು ವಿಜಯ್ ತೊಡಗಿಸಿಕೊಂಡು, ಎಲ್ಲವನ್ನು ಪಕ್ಕಾ ಮಾಡಿಕೊಂಡು ನಿರ್ದೇಶನಕ್ಕೆ ಇಳಿದಿದ್ದಾರೆ.
ಅಂದಹಾಗೆ, ಈ ಚಿತ್ರವನ್ನು ಕೃಷ್ಣ ಸಾರ್ಥಕ್ ಹಾಗೂ ವಿತರಕ ಜಗದೀಶ್ ಗೌಡ ನಿರ್ಮಾಣ ಮಾಡುತ್ತಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.