Sandalwood: ನಿಖಿಲ್ ಚಿತ್ರದಲ್ಲಿ ವಿಜಯ್ ನಟನೆ
Team Udayavani, Oct 14, 2023, 3:48 PM IST
ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸುಭಾಸ್ಕರನ್ ಅವರು ನಿರ್ಮಿಸುತ್ತಿರುವ, ಲಕ್ಷ್ಮಣ್ ನಿರ್ದೇಶನದಲ್ಲಿ ಯುವರಾಜ ನಿಖಿಲ್ ಕುಮಾರ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ.
ಬಹು ನಿರೀಕ್ಷಿತ ಈ ಚಿತ್ರದಲ್ಲಿ ಸ್ಯಾಂಡಲ್‌ವುಡ್ ಸಲಗ ದುನಿಯಾ ವಿಜಯ್ ಅವರು ನಟಿಸುತ್ತಿದ್ದಾರೆ. ವಿಜಯ್ ಅವರ ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟು ಬಿಟ್ಟುಕೊಟ್ಟಿಲ್ಲ. ಸದ್ಯದಲ್ಲೇ ವಿಜಯ್ ಅವರು ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ವಿಜಯ್ ಅವರ ಪಾತ್ರ ಏನಿಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಅಪಾರ ವೆಚ್ಚದಲ್ಲಿ
ಅದ್ಧೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಬಗ್ಗೆ ಸಿನಿರಸಿಕರಿಗೆ ಸಾಕಷ್ಟು ನಿರೀಕ್ಷೆಯಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಹಾಗೂ ವಂಶಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ
Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್ ಶಾಕ್: ಕಾರ್ಮಿಕನ ಸಾವು
Thokottu: ಸ್ಕೂಟರ್ ಪಲ್ಟಿಯಾಗಿ ಸವಾರ ಸಾವು
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.