Genius Mutta; ಮುತ್ತನಿಗೆ ವಿಜಯ ರಾಘವೇಂದ್ರ ಸಾಥ್‌

Team Udayavani, Aug 8, 2024, 1:14 PM IST

vijay raghavendra is in Genius Mutta movie

ಚಿನ್ನಾರಿ ಮುತ್ತನಾಗಿ ಎಲ್ಲರ ಮನಗೆದ್ದಿದ್ದ ನಟ ವಿಜಯ ರಾಘವೇಂದ್ರ ಈಗ ಜೀನಿಯಸ್‌ ಮುತ್ತನಿಗೆ ಸಾಥ್‌ ಕೊಟ್ಟಿದ್ದಾರೆ. ಅಲ್ಲಿಗೆ ಮುತ್ತನಿಗೆ ಮುತ್ತನ ಬಲ ಸಿಕ್ಕಂತಾಗಿದೆ.

ಹೌದು, ನಾಗಿಣಿ ಭರಣ ನಿರ್ದೇಶನದ “ಜೀನಿಯಸ್‌ ಮುತ್ತ’ ಚಿತ್ರ ಆಗಸ್ಟ್‌ 9ಕ್ಕೆ ತೆರೆಕಾಣುತ್ತಿದೆ. ಈ ಚಿತ್ರದಲ್ಲಿ ವಿಜಯ ರಾಘವೇಂದ್ರ ಕೂಡಾ ನಟಿಸಿದ್ದಾರೆ. ಮತ್ತೂಮ್ಮೆ ಮುತ್ತನಿಗೆ ಸಾಥ್‌ ನೀಡಿದರ ಬಗ್ಗೆ ಅವರಿಗೆ ಖುಷಿ ಇದೆ.

ಈ ಕುರಿತು ಮಾತನಾಡುವ ಅವರು,”ನಾನು ಯಾವಾಗಲೂ ನಾಗಾಭರಣ ಅವರಿಗೆ ಆಬಾರಿ. ಏಕೆಂದರೆ ನನ್ನನ್ನು ಎಲ್ಲರು ವಿಜಯ ರಾಘವೇಂದ್ರ ಅನ್ನುವುದಕ್ಕಿಂತ ಚಿನ್ನಾರಿಮುತ್ತ ಎನ್ನುವುದೇ ಹೆಚ್ಚು. ಅಂತಹ ಸೂಪರ್‌ ಹಿಟ್‌ ಚಿತ್ರದಲ್ಲಿ ನಟಿಸಲು ನನಗೆ ಅವಕಾಶ ನೀಡಿದವರು ನಾಗಾಭರಣ ಅವರು. ಈಗ ನಾಗಿಣಿ ಭರಣ ಅವರ ಮೊದಲ ನಿರ್ದೇಶನದಲ್ಲೂ ನಾನು ನಟಿಸಿರುವುದು ಖುಷಿಯಾಗಿದೆ’ ಎನ್ನುತ್ತಾರೆ ವಿಜಯ ರಾಘವೇಂದ್ರ.

ಚಿತ್ರದಲ್ಲಿ ಮಾಸ್ಟರ್‌ ಶ್ರೇಯಸ್‌, ವಿಜಯ ರಾಘವೇಂದ್ರ, ಟಿ.ಎಸ್‌.ನಾಗಾಭರಣ, ಗಿರಿಜಾ ಲೋಕೇಶ್‌, ಸುಂದರರಾಜ್‌, ಪನ್ನಗಾಭರಣ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ಜಿ.ಎಸ್‌ ಲತಾ ಜೈಪ್ರಕಾಶ್‌ ನಿರ್ಮಾಣ ಮಾಡಿದ್ದಾರೆ.

ಟಾಪ್ ನ್ಯೂಸ್

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

1-vijayapura

Vijayapura: ಕಾಲುವೆಗೆ ಮಕ್ಕಳೊಂದಿಗೆ ತಾಯಿ ಹಾರಿದ ಪ್ರಕರಣ; ನಾಲ್ಕನೇ ಮಗುವಿನ ಶವ ಪತ್ತೆ

Actor Darshan: 7 ತಿಂಗಳ ಬಳಿಕ ಮೊದಲ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡ ʼದಾಸʼ

Actor Darshan: 7 ತಿಂಗಳ ಬಳಿಕ ಮೊದಲ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡ ʼದಾಸʼ

1-koragajja

C.T.Ravi ಪರವಾಗಿ ಸ್ವಾಮಿ ಕೊರಗಜ್ಜನ ಮೊರೆ ಹೋದ ಬಿಜೆಪಿ ಕಾರ್ಯಕರ್ತರು

rajnath 2

PoK ಇಲ್ಲದೆ ಜಮ್ಮು ಮತ್ತು ಕಾಶ್ಮೀರವು ಅಪೂರ್ಣ: ಪಾಕ್ ಗೆ ರಾಜನಾಥ್ ಎಚ್ಚರಿಕೆ

siddaramaiah

Congress; ಗೊಂದಲಗಳ ಮಧ್ಯೆ ದೆಹಲಿ ಪ್ರವಾಸ ಕೈಗೊಂಡ ಸಿಎಂ ಸಿದ್ದರಾಮಯ್ಯ

1-yoon-sook

South Korea; 2ನೇ ಪ್ರಯತ್ನದಲ್ಲಿ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ : ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

Actor Darshan: 7 ತಿಂಗಳ ಬಳಿಕ ಮೊದಲ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡ ʼದಾಸʼ

Actor Darshan: 7 ತಿಂಗಳ ಬಳಿಕ ಮೊದಲ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡ ʼದಾಸʼ

Ragini–Court

Rave Party: ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣ ರದ್ದು

da

BBK11: ದೈತ್ಯರನ್ನೇ ಮಣ್ಣು ಮುಕ್ಕಿಸಿ ಮಹತ್ವದ ಟಾಸ್ಕ್ ನಲ್ಲಿ ಮಿಂಚಿದ ಧನರಾಜ್

Sandalwood: ಮುಹೂರ್ತ ಕಂಡ ರಮೇಶ್‌ ಅರವಿಂದ್ ‌ʼದೈಜಿʼ

Sandalwood: ಮುಹೂರ್ತ ಕಂಡ ರಮೇಶ್‌ ಅರವಿಂದ್ ‌ʼದೈಜಿʼ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

Bengaluru: ಬಿಬಿಸಿಯಲ್ಲಿ ಬೆಂಕಿ ಅವಘಡ: 152 ಕೋಟಿ ನಷ್ಟ

Bengaluru: ಬಿಬಿಸಿಯಲ್ಲಿ ಬೆಂಕಿ ಅವಘಡ: 152 ಕೋಟಿ ನಷ್ಟ

2

Bengaluru: ಮಗು ಮೇಲೆ ಲೈಂಗಿಕ ದೌರ್ಜನ್ಯ, ಹ*ತ್ಯೆ

1-vijayapura

Vijayapura: ಕಾಲುವೆಗೆ ಮಕ್ಕಳೊಂದಿಗೆ ತಾಯಿ ಹಾರಿದ ಪ್ರಕರಣ; ನಾಲ್ಕನೇ ಮಗುವಿನ ಶವ ಪತ್ತೆ

Actor Darshan: 7 ತಿಂಗಳ ಬಳಿಕ ಮೊದಲ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡ ʼದಾಸʼ

Actor Darshan: 7 ತಿಂಗಳ ಬಳಿಕ ಮೊದಲ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡ ʼದಾಸʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.