ಏ.28ಕ್ಕೆ ಏಕವ್ಯಕ್ತಿ ಚಿತ್ರ ‘ರಾಘು’


Team Udayavani, Apr 4, 2023, 12:55 PM IST

vijay raghavendra’s new movie Raghu

ವಿಜಯ್‌ ರಾಘವೇಂದ್ರ ನಾಯಕನಾಗಿ ನಟಿಸಿರುವ “ರಾಘು’ ಏಪ್ರಿಲ್‌ 28ಕ್ಕೆ ತೆರೆಗೆ ಬರುತ್ತಿದೆ. ಇದು ಏಕವ್ಯಕ್ತಿ ಚಿತ್ರ ಎಂಬುದು ಮತ್ತೂಂದು ವಿಶೇಷ. ಅಂದರೆ ಸಿನಿಮಾದ ಆರಂಭದಿಂದ ಅಂತ್ಯದವರೆಗೆ ನಿಮಗೆ ಕಾಣಿಸೋದು ನಾಯಕ ಮಾತ್ರ. ರಾಘು ಸಿನಿಮಾ ಮೂಲಕ ವಿಜಯ್‌ ರಾಘವೇಂದ್ರ ಇಂತಹದೊಂದು ಪ್ರಯೋಗಕ್ಕೆ ತಮ್ಮನ್ನು ತಾವು ಒಡ್ಡಿಕೊಂಡಿದ್ದಾರೆ.

ಇಡೀ ಸಿನಿಮಾದಲ್ಲಿ ವಿಜಯ್‌ ರಾಘವೇಂದ್ರ ಒಬ್ಬರೇ ಇರುತ್ತಾರೆ. ಎಂ. ಆನಂದ್‌ ರಾಜ್‌ ಈ ಚಿತ್ರದ ನಿರ್ದೇಶಕರು. ಆನ ಹಾಗೂ ಬ್ಯಾಂಗ್‌ ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಅನುಭವವಿರುವ ಎಂ ಆನಂದ್‌ ರಾಜ್‌ ಸ್ವತಂತ್ರ ನಿರ್ದೇಶಕರಾಗಿ “ರಾಘು’ ಮೂಲಕ ಬಡ್ತಿ ಪಡೆದಿದ್ದಾರೆ.

“ಡಿಕೆ ಎಸ್‌ ಸ್ಟುಡಿಯೋ’, “ಕೋಟಾ ಫಿಲಂ ಫ್ಯಾಕ್ಟರಿ ಪ್ರೊಡಕ್ಷನ್‌ ಹೌಸ್‌’ನಡಿ ರಾಘು ಸಿನಿಮಾವನ್ನು ರನ್ವಿತ್‌ ಶಿವಕುಮಾರ್‌ ಹಾಗೂ ಅಭಿಷೇಕ್‌ ಕೋಟ ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಉದಯ್‌ ಲೀಲಾ ಛಾಯಾಗ್ರಹಣ, ವಿಜೇತ್‌ ಚಂದ್ರ ಸಂಕಲನ, ರಿತ್ವಿಕ್‌ ಮುರುಳಿಧರ್‌ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ಸೂರಜ್‌ ಜೋಯಿಸ್‌ ಸಂಗೀತ ನಿರ್ದೇಶನವಿದೆ.

ಟಾಪ್ ನ್ಯೂಸ್

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

15

Nice Road Kannada Movie: ನೈಸ್‌ ರೋಡ್‌ ಅಲ್ಲ,ನೈಟ್‌ ರೋಡ್‌!

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.