![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jan 2, 2023, 10:12 PM IST
ನವದೆಹಲಿ: ಬಿ-ಟೌನ್ ಜೋಡಿಗಳ ಪಟ್ಟಿಯಲ್ಲಿ ಹೊಸ ಸೇರ್ಪಡೆ ಎಂಬಂತೆ ನಟಿ ತಮನ್ನಾ ಭಾಟಿಯಾ ಮತ್ತು ‘ಗಲ್ಲಿ ಬಾಯ್’ ಖ್ಯಾತಿಯ ವಿಜಯ್ ವರ್ಮಾ ಪರಸ್ಪರ ಡೇಟಿಂಗ್ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.
ಗೋವಾದಲ್ಲಿ ಹೊಸ ವರ್ಷದಲ್ಲಿ ರಿಂಗಿಂಗ್ ಮಾಡುವಾಗ ಇಬ್ಬರೂ ರೋಮ್ಯಾಂಟಿಕ್ ಕ್ಷಣದಲ್ಲಿ ತೊಡಗಿರುವ ಮತ್ತು ಪರಸ್ಪರ ಚುಂಬಿಸಿ ಗಮನ ಸೆಳೆದಿದ್ದಾರೆ. ಅದೇ ಸ್ಥಳದಲ್ಲಿ ಹೊಸ ವರ್ಷವನ್ನು ಆಚರಿಸುತ್ತಿದ್ದ ಅಭಿಮಾನಿಯೊಬ್ಬರು ಈ ವಿಡಿಯೋವನ್ನು ಸೆರೆ ಹಿಡಿದಿದ್ದಾರೆ. ಜೋಡಿ ಒಟ್ಟಿಗೆ ಕುಣಿದು ಕುಪ್ಪಳಿಸುತ್ತಿರುವುದು ಕಂಡುಬಂದಿದೆ.
ಮಿನುಗುತ್ತಿದ್ದ ಗುಲಾಬಿ ಬಣ್ಣದ ಉಡುಪು ಧರಿಸಿದ್ದ ತಮನ್ನಾ, ಬಿಳಿ ಶರ್ಟ್ ಮತ್ತು ನಿಯಾನ್ ಶಾರ್ಟ್ಸ್‌ನಲ್ಲಿ ಕಾಣಿಸಿಕೊಂಡ ವಿಜಯ್ ವರ್ಮಾ ಅವರನ್ನು ಅಪ್ಪಿಕೊಳ್ಳುತ್ತಿರುವುದು ಕಂಡುಬಂದಿದೆ. ಆನ್‌ಲೈನ್‌ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ, ಇಬ್ಬರು ಸ್ಟಾರ್ಗಳು ಪರಸ್ಪರ ಸ್ನೇಹಶೀಲರಾಗಿರುವುದನ್ನು ಕಾಣಬಹುದು. ವಿಡಿಯೋದಲ್ಲಿ ಅವರು ತಬ್ಬಿಕೊಂಡು ಚುಂಬಿಸುತ್ತಿರುವಂತೆ ಕಾಣುತ್ತಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.