ಅದೊಂದಿತ್ತು ಕಾಲ ಚಿತ್ರದಲ್ಲಿ ವಿನಯ್
Team Udayavani, Feb 10, 2021, 1:10 PM IST
ವಿನಯ್ ರಾಜ್‌ಕುಮಾರ್ ಸದ್ದಿಲ್ಲದೇ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. “ಅದೊಂದಿತ್ತು ಕಾಲ’ ಎಂಬ ಚಿತ್ರದಲ್ಲಿ ವಿನಯ್ ರಾಜ್‌ಕುಮಾರ್ ನಟಿಸುತ್ತಿದ್ದು, ಕೀರ್ತಿ ಎನ್ನುವವರು ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ.
90ರ ದಶಕದಲ್ಲಿ ನಡೆಯುವ ಕಥೆಯನ್ನು ಈ ಚಿತ್ರ ಹೊಂದಿದೆ ಎನ್ನಲಾಗಿದೆ. ವಾಸ್ತವಿಕತೆಗೆ ಹೆಚ್ಚು ಹತ್ತಿರವಿರುವ ಕಥೆ ಇದಾಗಿದ್ದು, ಎಲ್ಲಾ ವರ್ಗದ ಜನರನ್ನು ಸೆಳೆಯುವ ಸಿನಿಮಾ ಇದಾಗಲಿದೆ ಎಂಬ ವಿಶ್ವಾಸ ಚಿತ್ರತಂಡಕ್ಕಿದೆ. ಈ ಚಿತ್ರದಲ್ಲಿ ಅದಿತಿ ಪ್ರಭುದೇವ ನಾಯಕಿ. ಇತ್ತೀಚೆಗೆ ಸಿನಿಮಾ ಮೇಲೆ ಸಿನಿಮಾ ಒಪ್ಪಿಕೊಳ್ಳುತ್ತಿರುವ ಅದಿತಿಗೆ “ಅದೊಂದಿತ್ತು ಕಾಲ’ದಲ್ಲಿ ಹೊಸ ಬಗೆಯ ಪಾತ್ರ ಸಿಕ್ಕಿದೆ. ಇದಲ್ಲದೇ ಈ ಚಿತ್ರದಲ್ಲಿ ಸ್ಟಾರ್ ನಟರೊಬ್ಬರು ನಟಿಸಲಿದ್ದಾರಂತೆ. ಸದ್ಯ ವಿನಯ್ ನಟಿಸಿರುವ “ಟೆನ್’ ಸಿನಿಮಾ ಬಿಡುಗಡೆಯ ಹಂತಕ್ಕೆ ಬಂದಿದ್ದು, ಏಪ್ರಿಲ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ : ಶ್ಯಾಡೊ ರಾಂಗ್ ಟೈಮ್ ರಿಲೀಸ್! : ವಿನೋದ್ ಪ್ರಭಾಕರ್ ಬೇಸರ
ತೆಲುಗಿನಲ್ಲಿ ರಾಬರ್ಟ್ ಮೊದಲ ಹಾಡು :
ಇತ್ತೀಚೆಗಷ್ಟೇ ದರ್ಶನ್ ನಾಯಕರಾಗಿರುವ “ರಾಬರ್ಟ್’ ಚಿತ್ರದ ತೆಲುಗು ವರ್ಶನ್ ಟೀಸರ್ ಬಿಡುಗಡೆಯಾಗಿತ್ತು. ಈಗ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. “ರಾರಾ ನೇನು ರೆಡಿ’ ಎಂಬ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಚಿತ್ರ ಮಾರ್ಚ್ 11 ರಂದು ತೆಲುಗಿನಲ್ಲೂ ತೆರೆಕಾಣುತ್ತಿದೆ. ಇತ್ತೀಚೆಗಷ್ಟೇ ಚಿತ್ರದ ತೆಲುಗು ಬಿಡುಗಡೆ ಕುರಿತಾಗಿ ಸಮಸ್ಯೆ ಎದುರಾಗಿತ್ತು. ಈಗ ಸಮಸ್ಯೆ ಬಗೆಹರಿದಿದ್ದು, ಚಿತ್ರ ದೊಡ್ಡ ಮಟ್ಟದಲ್ಲಿ ತೆಲುಗಿನಲ್ಲೂ ತೆರೆಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.