ಚಿತ್ರೋತ್ಸವದಲ್ಲಿ ಇಂದು ಧ್ವನಿ
Team Udayavani, Feb 6, 2017, 11:17 AM IST
9ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ 12 ಕನ್ನಡ ಸಿನಿಮಾಗಳು ಕೂಡಾ ಪ್ರದರ್ಶನ ಕಾಣುತ್ತಿವೆ. ಇಂದು ಸೆಬೆಸ್ಟಿನ್ ಡೇವಿಡ್ ನಿರ್ದೇಶನದ “ಧ್ವನಿ’ ಚಿತ್ರ ಪ್ರದರ್ಶನವಾಗಲಿದೆ. ಈ ಹಿಂದೆ “ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್’ ಎಂಬ ಸಿನಿಮಾ ಮಾಡಿದ್ದ ಸೆಬಾಸ್ಟಿನ್ ಡೇವಿಡ್ ಸಾಂಸಾರಿಕ ಕಥೆಯೊಂದಿಗೆ ಈ ಸಿನಿಮಾ ಮಾಡಿದ್ದಾರೆ.
ಸಂಪ್ರದಾಯಸ್ಥ ಕುಟುಂಬವೊಂದರ ಹುಡುಗ ಪ್ರೀತಿಸಿ ವಿವಾಹವಾದ ಹುಡುಗಿಯಿಂದ ಮುಂದೆ ಯಾವ ರೀತಿ ತೊಂದರೆ ಅನುಭವಿಸುತ್ತಾನೆ, ಅದರಿಂದ ಆತನ ಕುಟುಂಬದ ಮೇಲೆ ಏನೆಲ್ಲಾ ಪರಿಣಾಮಗಳಾಗುತ್ತದೆಂಬುದರ ಸುತ್ತ ಈ ಚಿತ್ರ ಸುತ್ತುದೆಯಂತೆ. ಚಿತ್ರದಲ್ಲಿ ಚಂದನ್ ಶರ್ಮಾ, ಇತಿ ಆಚಾರ್ಯ, ರಮೇಶ್ ಭಟ್ ಸೇರಿದಂತೆ ಅನೇಕರು ನಟಿಸಿದ್ದು, ರಮೇಶ್ ಬಾಬು ಈ ಸಿನಿಮಾದ ನಿರ್ಮಾಪಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’
Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್; ದಶಕದ ಬಳಿಕ ಕನ್ನಡಕ್ಕೆ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.